Political News: ಇಂದು ನೆಹರುರವರ ಜನ್ಮದಿನವಾಗಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರೆಲ್ಲ ಸೇರಿ, ನೆಹರುರವರ ಜನ್ಮ ದಿನಾಚರಣೆ ಆಚರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ, ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ನೆಹರುರವರು ಯಾವ ರೀತಿ, ಭಾರತವನ್ನನು ಕಟ್ಟಿದರು ಎಂಬ ಬಗ್ಗೆ...
Political News: ಕಾಂಗ್ರೆಸ್ ಸರ್ಕಾರ ಉಚಿತ ವಿದ್ಯುತ್ ಕೊಡುತ್ತದೆ ಎಂಬ ಗ್ಯಾರಂಟಿ ನೀಡಿ, ಈಗ ಪದೇ ಪದೇ ಕರೆಂಟ್ ಕಟ್ ಮಾಡುತ್ತಿರುವ ಬಗ್ಗೆ, ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಬಗ್ಗೆ, ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದು, ಮನೆಯಲ್ಲಿ ಕತ್ತಲು, ಪರರಿಗೆ ದೀಪ ದಾನವೆಂಬ ಮಾತಂತಾಯಿತು ಕಾಂಗ್ರೆಸ್...
Political News: ಹುಬ್ಬಳ್ಳಿ: ಡಿ.ಕೆ ಶಿವಕುಮಾರ್ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹಳ್ಳಿಗಳಿಗೆ, ರೈತರಿಗೆ ಸಮರ್ಪಕ ವಿದ್ಯುತ್...
Political News: ಡಿಸಿಎಂ ಡಿಕೆಶಿ, ಕುಮಾರಸ್ವಾಮಿಯವರು ವಿದ್ಯುತ್ ಕಳ್ಳತನ ಮಾಡಿದ್ದಾರೆಂದು ಆರೋಪಿಸಿ, ಇದಕ್ಕೆ ಬೆಸ್ಕಾಂ ಕ್ರಮ ಕೈಗೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಟ್ವೀಟ್ ಮಾಡುವ ಮೂಲಕ, ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್...
Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ನಿನ್ನೆ ಡಿಸಿಎಂ ಡಿಕೆಶಿ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದರು. ಇಂದು ಕೂಡ ಹೆಚ್ಡಿಕೆ ಟ್ವೀಟ್ ಮಾಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸನ್ಮಾನ್ಯ ಸಿದ್ದರಾಮಯ್ಯನವರೇ, ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!' ಹೌದಲ್ಲವೇ? ನಾನು ಹೇಳಿದ್ದನ್ನೇಕೆ...
Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ನಾನೂ ಸ್ಪರ್ಧೆ ಆಕಾಂಕ್ಷಿಯಾಗಿದ್ದೇನೆ. ಈ ಕುರಿತು ವರಿಷ್ಠರಿಗೆ ಸಹ ಮನವಿ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಲೋಕಸಭಾ ಕ್ಷೇತ್ರ ಪ್ರಜ್ಞಾವಂತ ಮತದಾರರ ಕ್ಷೇತ್ರವಾಗಿದೆ. ಈ...
Political News: ಡಿಸಿಎಂ ಡಿಕೆಶಿ ಹೇಳಿಕೆಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದು, ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಗ್ಯಾರಂಟಿ ಯೋಜನೆ, ರಾಮನಗರದ ಹೆಸರನ್ನ ಬದಲಾಯಿಸುವ ಡಿಕೆಶಿ ಹೇಳಿಕೆಯ ಬಗ್ಗೆ, ಹೆಚ್ಡಿಕೆ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.
ಡೂಪ್ಲಿಕೇಟ್ ಸಿಎಂ (DCM) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ....
Political News: ಬೆಂಗಳೂರು: ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಮಾಡಿದರೂ ಕಮಲ ಪಾಳಯದಲ್ಲಿ ಬೇಗುದಿ ಇನ್ನೂ ಶಮನವಾಗಿಲ್ಲ. ವಿಜಯೇಂದ್ರಗೆ ಪಕ್ಷದ ಚುಕ್ಕಾಣಿ ಕೊಟ್ಟ ನಂತರ ಹಿರಿಯರ ಅಸಮಾಧಾನ ಇನ್ನಷ್ಟು ಹೆಚ್ಚಾಗಿದ್ದು ರಾಜ್ಯಾಧ್ಯಕ್ಷ ಸ್ಥಾನ ಭರ್ತಿ ಬಳಿಕ ಬಿಜೆಪಿಯಲ್ಲಿ ಒಳಗೊಳಗೇ ಕೋಪ, ತಾಪ ಮುನಿಸು ಜೋರಾಗಿದೆ..
ಕಾರ್ಯಕರ್ತರು, ಮೂರನೇ ಹಂತದ ಮುಖಂಡರಿಗೆ ಸಂಭ್ರಮ ಒಂದು ಕಡೆ ಆದರೆ,...
Political News: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ (BJP President) ಆಯ್ಕೆಯಾಗಿರುವ ಶಿಕಾರಿಪುರದ ಶಾಸಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ (BY Vijayendra) ರಾಜ್ಯ ಸರ್ಕಾರ ಬೆಂಗಾವಲು ವಾಹನ ಮತ್ತು ಪೊಲೀಸ್ ಭದ್ರತೆ (Police Security) ಒದಗಿಸಿದೆ.
ಭಾನುವಾರದಿಂದ ಮೂವರು ಪೊಲೀಸ್ ಸಿಬ್ಬಂದಿ ಇರುವ ಬೆಂಗಾವಲು ವಾಹನ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. ಪದಗ್ರಹಣ...
Political news: ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿವೈ ವಿಜಯೇಂದ್ರ (BY Vijayendra) ಅವರು ಸೋಮವಾರ ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿ ಆಶೀರ್ವಾದ ಪಡೆದಿದ್ದಾರೆ. ವಿಜಯೇಂದ್ರ ಅವರಿಗೆ ಹೆಚ್‌ಡಿಡಿ ಹೂಗುಚ್ಛ ನೀಡಿ ಅಭಿನಂದಿಸಿದ್ದಾರೆ.
ಮಾಜಿ ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಚಿಕ್ಕ ವಯಸ್ಸಿನಲ್ಲೇ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...