Belagavi News: ಬೆಳಗಾವಿ: ಚೆಂದದ ನರ್ಸ್ಗಳು ನನ್ನನ್ನು ಅಜ್ಜ ಅಂತಾ ಕರೆಯುತ್ತಾರೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದಲ್ಲಿ ಆಯೋಜಿಸಿದ ದಸರಾ ಕಾರ್ಯಕ್ರಮದಲ್ಲಿ ಕಾಗವಾಡ ಶಾಸಕ ರಾಜು ಕಾಗೆ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಶಾಸಕರು ಈ ಮಾತನ್ನು ಹೇಳಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ...
Dharwad News: ಧಾರವಾಡ: ರಾಜ್ಯದಲ್ಲಿ 40 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆ ಇದೆ. ಅದರ ಅವಶ್ಯಕತೆಯೂ ಇದೆ. ಸದ್ಯ ನಾನು 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಮಂಜೂರಾತಿ ಕೇಳಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ...
Political News: ಬೆಂಗಳೂರು: ವಿಧಾನಸಭೆ ಚುನಾವಣೆ ಹೀನಾಯ ಸೋಲಿನ ಬಳಿಕ ರಾಜ್ಯ ಬಿಜೆಪಿ ಸ್ಥಿತಿ ಯಾರಿಗೂ ಬೇಡವಾಗಿದೆ. ರಾಜ್ಯ ನಾಯಕರು ಅಂದರೆ ಹೈಕಮಾಂಡ್‌ಗೂ ಲೆಕ್ಕಕ್ಕೇ ಇಲ್ಲ. ಈದಕ್ಕೆ ಎಲೆಕ್ಷನ್ ಮುಗಿದು ಅರ್ಧವರ್ಷವಾದರೂ ವಿಪಕ್ಷ ನಾಯಕ ರಾಜ್ಯಾಧ್ಯಕ್ಷನ ಆಯ್ಕೆ ಆಗಿಲ್ಲ. ಒಂದೆಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೈಲೆಂಟ್ ಆಗಿದ್ದಾರೆ. ಈ ಮಧ್ಯೆ ಹಿರಿಯ ನಾಯಕ...
Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇವತ್ತು ನಮ್ಮ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ 3906.6 ಮೆ.ವ್ಯಾ. ಜಲವಿದ್ಯುತ್. 5020ಮೆ. ವ್ಯಾ. ಉಷ್ಣ ವಿದ್ಯುತ್. 2050 ಮೆ.ವ್ಯಾ. ಖಾಸಗಿ ಕಂಪನಿಗಳು. ಒಟ್ಟು 9947 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ರಾಜ್ಯ...
Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜೂನ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವಾಗ, ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಒಂದಷ್ಟು ಮಾಹಿತಿ ಕೊಡಲು ಮುಂದಾಗಿದ್ದೆ, ಆಗ ಸರ್ಕಾರ ಮಾತಾಡಲು ಅವಕಾಶ ಕೊಡಲಿಲ್ಲ. ಅವತ್ತೇ ನಾನು ಸರ್ಕಾರಕ್ಕೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು...
Bengaluru Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ರಾಜ್ಯಕ್ಕೆ ಬಂದಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳ ನಡುವೆಯೂ ಬಂದಿರುವ ಸಂಕಷ್ಟಗಳ ನಡುವೆ ನಾಡದೇವತೆ ಜನರನ್ನು ಕಾಪಾಡಲಿ ಎಂದಿದ್ದಾರೆ.
ಅಲ್ಲದೇ, ನಾನೇನು ಮಹತ್ವದ ದಾಖಲೆಗಳನ್ನು ಇಂದು ಬಿಡುಗಡೆ ಮಾಡಲ್ಲ. ಕೆಲವು ಮಾಹಿತಿ ಗಳನ್ನು ನಿಮ್ಮ...
Hubballi political News: ಹುಬ್ಬಳ್ಳಿ: 2024 ಕ್ಕೆ ಭಾರತದಲ್ಲಿ ಮೋದಿ ಸರ್ಕಾರ ಇರಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದ ನಂತರ ಅವರ ಲೆಕ್ಕಾಚಾರ ಇದೆ.. ಆದ್ರೆ ನಮ್ಮ ಲೆಕ್ಕಾಚಾರದ ಪ್ರಕಾರ 2024 ಕ್ಕೆ ಮೋದಿ ಸರ್ಕಾರ ದೇಶದಲ್ಲಿ ಇರಲ್ಲ. ನೋಡೋಣ ಯಾರ ಲೆಕ್ಕಾಚಾರ ನಿಜ...
Political News: ಬೆಂಗಳೂರು: ರಾಜ್ಯ ಸರ್ಕಾರ ತನ್ನ ಸಚಿವರಿಗೆ ಹೊಚ್ಚ ಹೊಸ ಸರ್ಕಾರಿ ಕಾರುಗಳನ್ನು ವಿತರಿಸುತ್ತಿದೆ. ಬಹುತೇಕ ಎಲ್ಲ ಸಚಿವರುಗಳು ತಮಗೆ ಇಂಥದ್ದೇ ಕಾರು ಬೇಕು, ಅದಕ್ಕೆ ಇಂಥದ್ದೇ ನಂಬರ್ ಇರಬೇಕು ಎಂದೆಲ್ಲ ಬೇಡಿಕೆ ಸಲ್ಲಿಸುತ್ತಿದ್ದಾರೆ.
ಈ ನಡುವೆ ರಾಜ್ಯದ ಸಚಿವರೊಬ್ಬರು ತಮಗೆ ಸದ್ಯ ಯಾವುದೇ ಹೊಸ ಕಾರಿನ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ,...
Tumakuru News: ತುಮಕೂರು : ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೃಹಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ತನಿಖೆಯನ್ನ ಸಿಐಡಿಗೆ ವಹಿಸುವಂತೆ ಆದೇಶ ಮಾಡಿದೆ. ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಗೊತ್ತಾಗುತ್ತೆ.
ಅವರ್ಯಾರೊ ಸಚಿವರು ಇನ್ವಾಲ್ವ್ ಆಗಿದ್ದಾರೆ ಅಂತಾ ಹೇಳಿಕೆ ಕೊಡ್ತಾ ಇದ್ದಾರೆ. ಅದನ್ನ ವೆರಿಫೈ ಮಾಡಬೇಕಲ್ವಾ, ಸಿಐಡಿ ವೆರಿಫೈ ಮಾಡಿ ತನಿಖೆ ಮಾಡ್ತಾರೆ....
Belagavi Political News: ಚಿಕ್ಕೋಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮಣ ಸವದಿ ಹೆಸರು ಪ್ರಸ್ತಾಪ ಹಿನ್ನೆಲೆ, ಲಕ್ಷ್ಮಣ್ ಸವದಿ ಕರ್ನಾಟಕ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಅದೆಲ್ಲವೂ ಉಹಾಪೋಹ ಅಷ್ಟೇ. ಈ ಕುರಿತಂತೆ ಪಕ್ಷದ ವರಿಷ್ಠರು, ಸಿಎಂ, ಡಿಸಿಎಂ ನನ್ನ ಜತೆ ಚರ್ಚೆ ಮಾಡಿಲ್ಲ. ಇದೆಲ್ಲವೂ ಮಾಧ್ಯಮಗಳಲ್ಲಿ ಮಾತ್ರ ಚರ್ಚೆ ಆಗ್ತಿದೆ. ನಾನು ಸಿಎಂ ಹಾಗೂ ಡಿಸಿಎಂ...