Hassan News: ಹಾಸನ: ಹಾಸದ ಅರಸೀಕೆರೆಯಲ್ಲಿ ಇಂದು ಹೈಡ್ರಾಮಾ ನಡೆದಿದ್ದು, ಜನರು ಇವರೆಲ್ಲ ಶಾಸಕರಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ಸಚಿವರ ಎದುರೇ, ಶಾಸಕರಿಬ್ಬರು ಜನತಾ ದರ್ಶನದ ವೇಳೆ ಕಿತ್ತಾಡಿಕೊಂಡಿದ್ದಾರೆ.
ಅರಸೀಕೆರೆ ತಾಲೂಕು ಮಟ್ಟದಲ್ಲಿ ನಡೆದ ಸಭೆಯಲ್ಲಿ, ಸಚಿವ ರಾಜಣ್ಣ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಬೇಲೂರು ಶಾಸಕ ಹೆಚ್.ಕೆ.ಸುರೇಶ್ ಸೇರಿ ಹಲವರು ಭಾಗಿಯಾಗಿದ್ದರು. ಈ ವೇಳೆ...
Dharwad Political News: ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ,...
Hassan News: ಹಾಸನ: ನಗರಸಭೆ ಸಾಮಾನ್ಯ ಸಭೆಯಲ್ಲಿ ಶಾಸಕ ಸ್ವರೂಪ್ ಪ್ರಕಾಶ್ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ.
ನಗರಸಭೆ ಕುವೆಂಪು ಸಭಾಂಗಣದಲ್ಲಿ ಸೋಮವಾರ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ನಗರಸಭೆ ಅಧ್ಯಕ್ಷ ಮೋಹನ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಶಾಸಕರಿಗೆ ವಿದ್ಯುತ್ ಶಾಕ್ ಹೊಡೆಯುತ್ತಲೇ ವಿದ್ಯುತ್ ಕೂಡ ಹೋಗಿದೆ.
ಸಭೆಯಲ್ಲಿ ಶಾಸಕ ಎಚ್.ಪಿ.ಸ್ವರೂಪ್ಪ್ರಕಾಶ್ ಭಾಗಿಯಾಗಿ ಸಭೆಯನ್ನು...
Hassan Political News: ಹಾಸನ: ಹಾಸನದ ಸಕಲೇಶಪುರದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು, ಕಾಂಗ್ರೆಸ್ ಅನೈತಿಕ ಮಾರ್ಗದಿಂದ ಸಾವಿರಾರು ಕೋಟಿ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂಬ ಪ್ರಹ್ಲಾದ್ ಜೋಷಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಅವರ ಕೈಯಲ್ಲೆ ಇನ್ಕಮ್ ಟ್ಯಾಕ್ಸ್ , ಇಡಿ ಇದೆ. ಈಗ ಪರಿಶೀಲನೆ ಮಾಡುತ್ತಿದ್ದಾರೆ. ನಾವೇನು ಬೇಡಾ ಎನ್ನಲ್ಲ. ಬಿಜೆಪಿ ಜೆಡಿಎಸ್ ಸೇರಿಕೊಂಡು...
Hubballi Political News: ಹುಬ್ಬಳ್ಳಿ: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 80 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು ಪಂಚರಾಜ್ಯಗಳ ಚುನಾವಣೆಗೆ ರಾಜ್ಯ ಸರ್ಕಾರ ಹಣ ಸಂಗ್ರಹಕ್ಕೆ ಮುಂದಾಗಿದೆ....
Dharwad Political News: ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮೇಲಿನ ಪ್ರಕರಣಕ್ಕೆ ಇದೀಗ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ವಿಧಾನ ಸಭೆ ಚುನಾವಣೆ ವೇಳೆ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಮೇ 1ರಂದು ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವ...
Political News: ಧಾರವಾಡ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ಐದು ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಜನರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ವ್ಯಯಿಸಿ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ತೀವ್ರ ಬರಗಾಲದಿಂದ ರೈತರು...
Political News: ಹುಬ್ಬಳ್ಳಿ, ಅಕ್ಟೋಬರ್ : ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೋಲಿಗೆ ಕಾರಣ ಎನು ಎಂಬುದನ್ನು ಪಕ್ಷದ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಕಂಡುಹಿಡಿದಿದ್ದಾರೆ. ಪಕ್ಷದ ಪುನಃಶ್ಚೇತನ ಪರ್ವದಲ್ಲಿ ಭಾಷಣ ಮಾಡಿದ ಕಾಶಂಪೂರ ಅವರು ಮಾಟ ಮಂತ್ರದಿಂದಲೇ ನಾವು ಸೋತಿದ್ದು ಎಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ ನಾವು...
Hubballi Political News: ಹುಬ್ಬಳ್ಳಿ: ರಾಜ್ಯ ಹಾಗೂ ದೇಶದ ಸುಭಿಕ್ಷೆಗಾಗಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಭದ್ರವಾಗಿದೆ. ಬಸವಣ್ಣ ಹುಟ್ಟಿದ ಕಾಯಕದ ನಾಡಿನಿಂದಲೇ ಪಕ್ಷಕ್ಕೆ ಪುನಶ್ಚೇತನ ಸಿಗಲಿದೆ. ಮತ್ತೆ ಎದ್ದು ಬರಲಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.
ಇಲ್ಲಿಯ...
Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, 14500 ಮೆಟ್ರಿಕ್ ಟನ್ ಪ್ರತಿ ತಿಂಗಳು ಜೋಳ ಪಶು ಆಹಾರಕ್ಕೆ ಬೇಕು. ರಾಜ್ಯದ ಸಹಕಾರಿ ಸಚಿವರಿಗೆ ಈ ಬಗ್ಗೆ ಪತ್ರ ಬರೆದಿದ್ದೇನೆ. ಸಂಬಂಧಪಟ್ಟ ಎಲ್ಲಾ ಇಲಾಖೆಗೆ ನಾನು ಕೆಎಂಎಫ್ ನಿರ್ದೇಶಕನಾಗಿ ಪತ್ರ ಬರೆದಿದ್ದೇನೆ ಎಂದು ಸಚಿವ ರಾಜಣ್ಣಗೆ ಟಾಂಗ್ ಕೊಟ್ಟಿದ್ದಾರೆ.
ಕೆಎಂಎಫ್ ನಿಂದ ಮೆಕ್ಕೆ...