Tuesday, June 30, 2026

ರಾಜಕೀಯ

ನಿಮ್ಮ ಬಾಯಲ್ಲಿ ಬಿಳಿ ಮಚ್ಛೆಗಳಿದೆಯಾ..? ಹಾಗಾದ್ರೆ ಎಚ್ಚರ..

Health Tips: ನಾವು ನಿಮಗೆ ಕ್ಯಾನ್ಸರ್ ಬಗ್ಗೆ ಹಲವು ಮಾಹಿತಿಗಳನ್ನ ನೀಡಿದ್ದೇವೆ. ಕ್ಯಾನ್ಸರ್ ಹೇಗೆ ಬರುತ್ತದೆ..? ಇದರ ಲಕ್ಷಣಗಳೇನು ಅನ್ನೋ ಬಗ್ಗೆಯೂ ಹೇಳಿದ್ದೇವೆ. ಇಂದು ಕೂಡ ಓರಲ್ ಕ್ಯಾನ್ಸರ್ ಅಂದ್ರೆ ಬಾಯಿಯ ಕ್ಯಾನ್ಸರ್‌ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬಾಯಲ್ಲಿ ಬಿಳಿ ಮಚ್ಛೆಗಳಿದ್ರೆ, ಅದು ಕ್ಯಾನ್ಸರ್ ಲಕ್ಷಣವೆಂದು ವೈದ್ಯರು ಹೇಳುತ್ತಾರೆ. ತಂಬಾಕು, ಧೂಮಪಾನ ಸೇರಿ ಕೆಟ್ಟ ಚಟಗಳು...

ಶ್ರೀ ಹಾಸನಾಂಬ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ: ಸಚಿವ ರಾಜಣ್ಣ ಭೇಟಿ, ಪರಿಶೀಲನೆ

Hassan Political News: ಹಾಸನ: ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ  ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ...

‘ನನ್ನ ಬಾಯಲ್ಲಿ ಹೇಳಿದ್ರೆ ಮಾತ್ರ ಸತ್ಯ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ರೆ ಸುಳ್ಳಾ..?’

Hassan Political News: ಹಾಸನ : ಸಹಕಾರ ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವರಾಗಿರುವ ಕೆ.ಎನ್‌.ರಾಜಣ್ಣ ಎರಡು ತಿಂಗಳಿನಿಂದ ಹಾಸನ ಜಿಲ್ಲೆಗೆ ಬಾರದ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹಾಸನಕ್ಕೆ ಬರದಿರುವ ಬಗ್ಗೆ ನೀವೇ ನೋಡಿರ್ತಿರಿ. ನಾನು ಅರೋಗ್ಯವಾಗಿ ಇದ್ನಾ ಇಲ್ಲವಾ ಎನ್ನೋದು ಗೊತ್ತಾಗಿಲ್ವಾ..? ಅನಾರೋಗ್ಯದ ಕಾರಣ ಹಾಸನಕ್ಕೆ ಬರಲು ಸಾಧ್ಯವಾಗಿಲ್ಲ. ನನ್ನ...

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಸದೆ ಸುಮಲತಾ ಅಸಮದಾನ; ಕಾಂಗ್ರೆಸ್ ಸೇರ್ಪಡೆ ಖಚಿತ..!

ಮಂಡ್ಯ: ಲೋಕಸಭೆ ಚುನಾವಣೆಯ ಪ್ರಚಾರ ರಾಜ್ಯದಲ್ಲಿ ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆ. ಈಗಾಗಲೆ ವಿರೋಧ ಪಕ್ಷದ ಸಾಕಷ್ಟು ಮಾಜಿ ಶಾಸಕರು ಮತ್ತು ಸಚಿವರು, ಸಂಸದರು ಪಕ್ಷ ಬದಲಾವಣೆ ಮಾಡುವಲ್ಲಿ ನಿರತರಾಗಿದ್ದಾರೆ, ಅದೇ ರೀತಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ  ಸ್ಪರ್ಧೆ ಮಾಡಿ ಜೆಡಿಎಸ್ ಪಕ್ಷದ ನಾಯಕ ನಿಖಿಲ್...

ಗಣತಿಯಲ್ಲಿ ಯಾವ ಜಾತಿ ಸಮೀಕ್ಷೆ ಅನ್ನೋ ಸ್ಟಷ್ಟತೆ ಇಲ್ಲ; ಬೊಮ್ಮಾಯಿ..!

ಹುಬ್ಬಳ್ಳಿ: ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗಾದರೆ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು...

‘ರಾಜ್ಯ ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದ್ದು, ಅಧಿಕಾರಿಗಳ ವರ್ಗಾವಣೆಯಲ್ಲಿ ಬ್ಯೂಸಿ ಆಗಿದೆ’

Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ಭೀಕರ ಬರಗಾಲ ಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ ಪಿ.ರಾಜೀವ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 50 - 60 ವರ್ಷಗಳಲ್ಲಿ ಬರದಂತಹ ಭೀಕರ ಬರಗಾಲ ಬಂದಿದೆ. ಹಲವು ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಸಮಸ್ಯೆ ಇದೆ. ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ...

‘KMF ಅಡಾ ಇಡೋ ಕಾಲ ಬಂದಿದೆ. ಖಾಸಗಿಯವರಿಗೆ ಅದನ್ನು ಕೊಡುವ ಸನ್ನಿವೇಶ ಬರ್ತಾ ಇದೆ’

Hassan News: ಹಾಸನ: ಹಾಸನದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ರೇವಣ್ಣ, ಶಾಸಕ ಬಾಲಕೃಷ್ಣ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಇಸ್ರೇಲ್- ಪ್ಯಾಲಿಸ್ಟೈನ್ ಯುದ್ಧದ ಬಗ್ಗೆ ರೇವಣ್ಣ ಪ್ರತಿಕ್ರಿಯಿಸಿದ್ದು, ತಾಯ್ನಾಡಿಗೆ ಕನ್ನಡಿಗರನ್ನ ಕರೆತರುವಂತೆ  ಮಾಜಿ ಸಚಿವ ರೇವಣ್ಣ ಒತ್ತಾಯಿಸಿದ್ದಾರೆ. ಇಸ್ರೇಲ್ ನಲ್ಲಿ ನಮ್ಮ ಜಿಲ್ಲೆಯ 20 ಕುಟುಂಬ ಸಿಲುಕಿದ್ದಾರೆ. ಇಸ್ರೇಲ್ ನಲ್ಲಿ ಭಾರತದ 2000 ಸಾವಿರ ಕುಟುಂಬ...

ಕಲಘಟಗಿ, ಅಳ್ನಾವರ, ಅಣ್ಣಿಗೇರಿ “ಬರ ತಾಲೂಕು” ಎಂದು ಘೋಷಣೆ: ಸಚಿವ ಸಂತೋಷ್ ಲಾಡ್ ಯಶಸ್ವಿ

Bengaluru: ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ 21 ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ಜಿಲ್ಲೆಯ ಉಳಿದ ಮೂರು ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಯಶ ಸಾಧಿಸಿದ್ದಾರೆ‌. ಧಾರವಾಡ ಜಿಲ್ಲೆಯ ಮೂರು ತಾಲೂಕುಗಳನ್ನ ಎನ್‌ಡಿಆರ್‌ಎಫ್ ನಿಯಮ ಬರದ ಹಿನ್ನೆಲೆಯಲ್ಲಿ ಈ ಹಿಂದೆ ಘೋಷಣೆ...

ಬಿಜೆಪಿ ಜೆಡಿಎಸ್ ಮೈತ್ರಿ ಮದುವೆಯ ನಂಟು: ಮಾಜಿ ಶಾಸಕ ಪ್ರೀತಂಗೌಡ

Political News: ಹಾಸನ: ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಮಾಜಿ ಶಾಸಕ ಪ್ರೀತಂ ಗೌಡ, ಜೆಡಿಎಸ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಪ್ರೀತಂ ಜೆ ಗೌಡ ರಾಜಕೀಯಕ್ಕೆ ಬಂದಿರುವಂತದ್ದು ತತ್ವ ಸಿದ್ಧಾಂತದ ಆಧಾರದ ಮೇಲೆ. ಪ್ರೀತಂ ಜೇ ಗೌಡ ಹಾಸನದಲ್ಲಿ ಚುನಾವಣೆ ಮಾಡಬೇಕೆಂದು ಬಂದಾಗ ಬಿಜೆಪಿ ಇದ್ದಿದ್ದು 6,000 ವೋಟು. ಇವಾಗ 78,000...

‘ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ’

Mandya Political News: ಮಂಡ್ಯ: ಜೆಡಿಎಸ್ ಮಮತ್ತು ಬಿಜೆಪಿ ವಿರುದ್ಧ ಮಂಡ್ಯದಲ್ಲಿ ಸಚಿವ ಎನ್. ಚೆಲುವನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕಾವೇರಿ ವಿಚಾರದ ಪ್ರಶ್ನೆ ಕೇಳ್ತಾ ಇದ್ದ ಹಾಗೆ ಸಚಿವ ಎನ್. ಚಲುವರಾಯಸ್ವಾಮಿ ಕೆಂಡಾಮಂಡಲರಾಗಿದ್ದು, ನಮಗಿಂತ ಜಾಸ್ತಿ ರೈತರಿಗೆ ಬಿಜೆಪಿ-ಜೆಡಿಎಸ್ ಅನ್ಯಾಯ ಮಾಡಿ ನೀರು ಬಿಟ್ಟಿದ್ದಾರೆ ಎಂದು ಹರಿಹಾಯ್ದಿದ್ದಾರೆ. ನಾನು ರೈತರು ಹಾಗೂ ಸಂಘಟನೆಗಳ ಬಗ್ಗೆ ಮಾತಾಡಲ್ಲ....
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img