Political News : ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದು ಬಲಗೈ ಬಂಟ ನಗರಾಭಿವೃದಿ ಸಚಿವ ಬೈರತಿ ಸುರೇಶ್ , ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, ನಮಗೆ ಹೈ ಕಮಾಂಡ್ ಇದೆ ಎಐಸಿಸಿ ಅಧ್ಯಕ್ಷರು ಇದ್ದಾರೆ ತೀರ್ಮಾನ ಮಾಡುತ್ತಾರೆ, ಎಐಸಿಸಿ ಅಧ್ಯಕ್ಷರು ನಮ್ಮವರೇ ಇದ್ದಾರೆ ಈಗಾಗಲೇ...
Political News: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆ ಬಿಎಸ್ ವೈ ದೆಹಲಿ ತಲುಪಿದ್ದು, ಪುತ್ರ ಬಿವೈ ರಾಘವೇಂದ್ರ ನಿವಾಸಕ್ಕೆ ಆಗಮಿಸಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು. ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ. ಅದಕ್ಕೂ ಮುನ್ನ...
Political News : ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸೀಟು ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ.
ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ಗ್ಯಾರೆಂಟಿ ನಾನು ಕೊಡುತ್ತೇನೆಂದರು. ಯಡಿಯೂರಪ್ಪ ಹಿರಿಯ ನಾಯಕರು. ಅವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.
ಬಿಜೆಪಿಗೆ ಯಾರು ಅನಿವಾರ್ಯವಲ್ಲ ಎಂದ...
ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆ ಕುರಿತು ಹಲವಾರು ಚರ್ಚೆಗಳು ಪಕ್ಷಗಳಲ್ಲಿ ನಡೆಯುತ್ತಿವೆ. ಪಕ್ಷಕ್ಕೆ ರಾಜಿನಾಮೆ ಕೊಡುವುದು ಬೇರೆ ಪಕ್ಷ ಸೇರ್ಪಡೆಯಾಗುವುದು, ಪಕ್ಷದಲ್ಲಿ ಅಸಮಧಾನ ಬುಗಿಲೆದ್ದಿರುವುದು, ಜಾತಿ ನಿಂದನೆ ಲಂಚದ ಆರೋಪ, ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು, ಕೊಲೆ ಬೆದರಿಕೆ ಹೀಗೆ ಪ್ರತಿದಿನ ನಡೆಯುತ್ತಿದೆ ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರಿಗೆ...
ಬೆಂಗಳೂರು: ಸಚಿವ ಸುಧಾಕರ್ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ...
ಶಿವಮೊಗ್ಗ: ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು...
Political News : ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅನಿಷ್ಠ ಸರಕಾರದ ವಿರುದ್ಧ ಹೋರಾಡಲು ಮೈತ್ರಿ ಅಗತ್ಯ ಎಂಬುವುದಾಗಿ ಹೇಳಿದರು.
ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಟೀಕೆ...
Political News : ರಾಜಕೀಯದಲ್ಲಿ ಇದೀಗ ಮೈತ್ರಿ ಸದ್ದು ಕೇಳಿ ಬರುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಾತನಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬುಧವಾರ ದೆಹಲಿಗೆ ಹೋಗುತ್ತಿರುವೆನೆಂದು ಹೇಳಿದರು.
ಜೆಡಿಎಸ್ ಜೊತೆ ಮೈತ್ರಿಯ ಪ್ರಸ್ತಾಪ ಅವರೇ...
Politicala News : ಸಿಎಂ ಸಿದ್ದರಾಮಯ್ಯ ಅವರು ಅಡ್ವಾಣಿ ಭೇಟಿ ವಿಚಾರವಾಗಿ ಜೆಡಿಎಸ್ ನಾಯಕರು ಬಿಜೆಪಿ ಗೆ ಸಿದ್ದರಾಮಯ್ಯ ಸೇರಿಕೊಳ್ಳುತ್ತಾರೆ ಎಂಬ ಹೇಳಿಕೆ ನೀಡಿದ್ದರು .
ಈ ವಿಚಾರದ ಪ್ರತಿಯಾಗಿ ರಾಜ್ಯದ ಸಿಎಂ ಸಿದ್ದ ರಾಮಯ್ಯ , ಬಿಜೆಪಿ ನಾಯಕರನ್ನು ಭೇಟಿ ಮಾಡಿದ ತಕ್ಷಣ ನಾನು ಬಿಜೆಪಿ ಸೇರುತ್ತೇನೆ ಎಂಬುವುದಲ್ಲ ನಾನು ಯಾವುದೋ ಕಾಲದಲ್ಲಿ ಅಡ್ವಾಣಿ...
Dharwad News : ಧಾರವಾಡ ಜಿಲ್ಲೆಯ ಬಿಜೆಪಿಗೆ ಸದ್ಯ ಟೈಮ್ ಸರಿ ಇಲ್ಲವೆಂದು ಕಾಣುತ್ತಿದೆ. ಇಷ್ಟು ದಿನ ಜೇನುಗೂಡಿನಂತಿದ್ದ ಬಿಜೆಪಿ ಈಗ ಯಜಮಾನ ಇಲ್ಲದ ಮನೆಯಂತಾಗಿದೆ. ಅದರಂತೆ ರಾಜ್ಯ ಮಟ್ಟದ ನಾಯಕರು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ರೆ, ಈಗ ಸ್ಥಳೀಯ ಮಟ್ಟದ ಮುಖಂಡರು ಪಕ್ಷದಿಂದ ಕಾಲು ಹೊರಗಿಟ್ಟಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್...