Sunday, December 28, 2025

ರಾಜಕೀಯ

‘ಹೆಚ್ಡಿಕೆ ಪೂರ್ಣ 5 ವರ್ಷ ಸಿಎಂ ಆಗಿರ್ತಾರೆ, ಅವರ ಜೊತೆ ನಾ ಇರುತ್ತೇನೆ, ‘

ಹಾಸನ: ಹಾಸನದಲ್ಲಿ ಸಕಲೇಶಪುರ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ಜೆಡಿಎಸ್ ಅಭ್ಯರ್ಥಿ ಹೆಚ್. ಕೆ. ಕುಮಾರಸ್ವಾಮಿ ಪರ ನಾರ್ವೆ ಸೋಮಶೇಖರ್ ಪ್ರಚಾರ ಆರಂಭಿಸಿದ್ದಾರೆ. ಪ್ರಚಾರ ವೇಳೆ  ಮಾಜಿ ಜಿ.ಪಂ.ಸದಸ್ಯೆ ಚಂಚಲಾ ಕುಮಾರಸ್ವಾಮಿ, ನಟಿ ದಾಮಿನಿ ಕೂಡ ಸಾಥ್ ಕೊಟ್ಟಿದ್ದಾರೆ. ಸಕಲೇಶಪುರ ಕ್ಷೇತ್ರದ ಗೊರೂರಿನಲ್ಲಿ ಬೈಕ್ ರ್ಯಾಲಿ ನಡೆದಿದ್ದು, ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳ ಜೊತೆ ಬೈಕ್ ರ್ಯಾಲಿ...

ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ : ಪ್ರಧಾನಿ ರೋಡ್‌ಶೋ ಬಗ್ಗೆ ರೇವಣ್ಣ ವ್ಯಂಗ್ಯ

ಹಾಸನ : ಹಾಸನದ ಮಾಧ್ಯಮ ಸುದ್ದಿಗೋಷ್ಠಿ ಕರೆದು ಮಾತನಾಡಿದ ರೇವಣ್ಣ, ಪ್ರಧಾನಮಂತ್ರಿ ನರೇಂದ್ರಮೋದಿ ರೋಡ್ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ. ಈ ದೇಶದ ಪ್ರಧಾನಮಂತ್ರಿಗಳೇ ಯಾವ ಮಾರ್ಕೆಟ್ ಬಿಡುತ್ತಿಲ್ಲ. ಯಾವ್ಯಾವ ಪದಾರ್ಥ ಎಷ್ಟೆಷ್ಟು ಬೆಲೆ ಇದೆ ಅಂತ ತಿಳ್ಕಳಕೆ ಅಂತ ರೋಡ್ ಶೋ ಮಾಡ್ತವ್ರೆ. ಪ್ರಧಾನಮಂತ್ರಿಗೇ ಬಿಜೆಪಿಯವರು ಬೀದಿಗೆ ಇಳ್ಸಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ಘಟಾನುಘಟಿ ನಾಯಕರುಗಳು...

‘ಈ ಕಡೆ ಬಿಜೆಪಿಯವರು ಒಂದು ಓಟಿಗೆ ಮೂರು ಸಾವಿರ ರೂಪಾಯಿ ಕೊಡ್ತಾವ್ರೆ’

ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದು, ಹಾಸನ ಜಿಲ್ಲೆಯೊಳಗೆ, ಹಾಸನ ವಿಧಾನಸಭಾ ಕ್ಷೇತ್ರ, ಅರಸೀಕೆರೆ, ಬೇಲೂರು ಈ ಕಡೆಯಲ್ಲಿ ಬಿಜೆಪಿಯವರು ಒಂದು ಓಟಿಗೆ ಮೂರು ಸಾವಿರ ರೂಪಾಯಿ ಕೊಡ್ತಾವ್ರೆ ಎಂದು ಆರೋಪಿಸಿದ್ದಾರೆ. ಓಟು ಹಾಕಿ ಮೊಬೈಲ್‌ನಲ್ಲಿ ಫೋಟೋ ಹೊಡೆದುಕೊಂಡು ಬಂದರೆ ಕ್ಯಾಶ್ ಕೊಡೋದು. ಜಿಲ್ಲಾಧಿಕಾರಿಗಳಿಗೆ, ರಾಜ್ಯ ಚುನಾವಣೆ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ. ಬೂತ್‌ನ ಒಳಗೆ...

‘ಸ್ವರೂಪ್‌ಗಾಗಿ ಭವಾನಿ ತ್ಯಾಗ ಮಾಡಿದ್ದಾರೆ, ಅವನನ್ನು 3ನೇ ಮಗ ಎಂದಿದ್ದಾರೆ’

ಹಾಸನ : ಹಾಸನದಲ್ಲಿ ಮಾಜಿಸಚಿವ ಎಚ್.ಡಿ‌.ರೇವಣ್ಣ ಮಾತನಾಡಿದ್ದು, ಹಾಸನದಲ್ಲಿ ಜೆಡಿಎಸ್ ಪರ ಉತ್ತಮವಾದ ವಾತಾವರಣ ಇದೆ. ಸ್ವರೂಪ್ ಹತ್ರ ದುಡ್ಡಿಲ್ಲ, ಕಾಸಿಲ್ಲ, ಆತನಿಗೆ ಕಷ್ಟ ಇದೆ. ಸ್ವರೂಪ್ ಸಾಲ ಮಾಡಿಕೊಂಡಿದ್ದಾರೆ. ಜನರೇ ಸ್ವರೂಪ್‌ಗೆ ದುಡ್ಡು ಕೊಡ್ತಾ ಇದ್ದಾರೆ. ಆತನನ್ನು ತೆಗೆಯಲು ಭವಾನಿಯವರೇ ತ್ಯಾಗ ಮಾಡಿದ್ದಾರೆ. ಸ್ವರೂಪ್‌ನನ್ನ ಮೂರನೇ ಮಗ ಅಂದಿದ್ದಾರೆ. ನೂರಕ್ಕೆ ನೂರು ಸ್ವರೂಪ್...

‘ಬದುಕು ಮತ್ತು ಭವಿಷ್ಯವನ್ನು ಹಾಳುಮಾಡಿದವರನ್ನು ದೂರವಿಡಬೇಕು ‘

ಕೆಆರ್ ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಮೋಹನ್ ಬಾಬು ಪರ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದರು. ವಿಜಿನಾಪುರ ವಾರ್ಡ್ , ಹೊರಮಾವು ವಾರ್ಡ್ ರಾಮಮೂರ್ತಿನಗರ ವಾರ್ಡ್ ಗಳ ಪ್ರಮುಖ ರಸ್ತೆಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು. ಬಿಜೆಪಿ ಪಕ್ಷದ ಸರ್ಕಾರದ...

5 ಉಚಿತ ಯೋಜನೆಗಳ ಮೂಲಕ ಮತ ಯಾಚಿಸಿದ ಡಿಕೆಶಿ..

ಮಂಡ್ಯ: ಮದ್ದೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಬ್ಬರದ ಪ್ರಚಾರ ಮಾಡಿದ್ದು, ಮದ್ದೂರು ಕ್ಷೇತ್ರದ ಕೈ ಅಭ್ಯರ್ಥಿ ಉದಯ್ ಪರ ಪ್ರಚಾರ ಮಾಡಿದ್ದಾರೆ. ಮದ್ದೂರು ಉಗ್ರನರಸಿಂಹ ಸ್ವಾಮಿ ದೇಗುಲದಿಂದ ಡಿಕೆಶಿ ರೋಡ್ ಶೋ ಆರಂಭಿಸಿದ್ದು, ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಮದ್ದೂರಿನಿಂದ ಕೊಪ್ಪ ವೃತ್ತದವರೆಗೂ ಡಿಕೆಶಿ ರೋಡ್ ಶೋ ನಡೆದಿದ್ದು, ಐದು ಉಚಿತ ಭರವಸೆಗಳ ಮೂಲಕ ಜನರ ಬಳಿ...

‘ನಮಗೆಲ್ಲ ಶಕ್ತಿ ತುಂಬಿದರೆ ಮಂಡ್ಯವನ್ನ ರಾಜ್ಯಕ್ಕೆ ನಂಬರ್ ಒನ್ ಮಾಡೋಣ’

ಮಂಡ್ಯ: ಮಂಡ್ಯದ ಬಸರಾಳು ಗ್ರಾಮದಲ್ಲಿ ಸಂಸದೆ ಸುಮಾಲತಾ ಮತ ಪ್ರಚಾರಕ್ಕೆ ಇಳಿದಿದ್ದು, ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ಪರ ಮತಯಾಚನೆ ಮಾಡಿದ್ದಾರೆ. ಮತ ಪ್ರಚಾರಕ್ಕೆ ಬಂದ ಸಂಸದೆ ಸುಮಲತಾಗೆ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬೃಹತ್ ರೋಡ್ ಶೋ ಮೂಲಕ ಸಂಸದೆ ಸುಮಲತಾ ಮತಯಾಚಿಸಿದ್ದಾರೆ. ಬಸರಾಳು ಸಂತೆ ಮೈದಾನದಿಂದ ಪ್ರಮುಖ ರಸ್ತೆಯಲ್ಲಿ ರೋಡ್ ಶೋ ನಡೆಸಿದ ಸುಮಲತಾ, ಎಸ್....

ಚುನಾವಣಾ ಅಖಾಡಕ್ಕೆ ಧುಮುಕಿದ ನಟ ಧ್ರುವ ಸರ್ಜಾ..

ಕೆ.ಆರ್.ಪುರ: ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಅಭ್ಯರ್ಥಿಗಳ ಚುನಾವಣಾ ಪ್ರಚಾರ ಶುರುವಾಗಿದೆ. ನಟ ಧ್ರುವ ಸರ್ಜಾ ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಕೆಆರ್ ಪುರ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಪರ, ಧ್ರುವ ಸರ್ಜಾ ಭರ್ಜರಿ ಮತ ಬೇಟೆ ನಡೆಸಿದರು. ಕೆಆರ್.ಪುರ ಕ್ಷೇತ್ರದ ಚನ್ನಸಂದ್ರ ಬ್ರಿಡ್ಜ್, ಮುನೇಶ್ವರನಗರ, ದಾಸಪ್ಪ ಬಡಾವಣೆ,...

ಮದ್ದೂರಿನಲ್ಲಿ ಜೆಪಿ ನಡ್ಡಾ ಅದ್ಧೂರಿ ಪ್ರಚಾರ.. ಪುಷ್ಪವೃಷ್ಟಿ ಸಲ್ಲಿಸಿ ಸ್ವಾಗತ..

ಮಂಡ್ಯ: ಮದ್ದೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಾರೆ.. ಬಿಜೆಪಿ ಅಭ್ಯರ್ಥಿ ಎಸ್ಪಿ ಸ್ವಾಮಿ ಪರ ನಡ್ಡಾ ಪ್ರಚಾರ ಮಾಡಿದ್ದು, ಮದ್ದೂರಿನಲ್ಲಿ ರೋಡ್ ಶೋ ನಡೆಸಿದ್ದಾರೆ. ಮದ್ದೂರಿನ ಐ.ಬಿ ವೃತ್ತದಿಂದ ಕೊಲ್ಲಿ ವೃತ್ತದವರೆಗೆ ರೋಡ್ ಶೋ ನಡೆದಿದ್ದು, ಕಾರ್ಯಕರ್ತರು, ಪುಷ್ಪವೃಷ್ಟಿ ಸಲ್ಲಿಸಿ, ರಾಷ್ಟ್ರೀಯ ಅಧ್ಯಕ್ಷ ನಡ್ಡಾಗೆ ಅದ್ದೂರಿ ಸ್ಚಾಗತ...

ಓಟು ಕೇಳಲು ಬಂದ ಜೆಡಿಎಸ್ ಅಭ್ಯರ್ಥಿಗೆ ಘೇರಾವ್ ಹಾಕಿದ ಜನರು

ಹಾಸನ: ಬೇಲೂರು: ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಲಿಂಗೇಶ್ ಪರ ಮತಯಾಚನೆಗೆ ಕಾರ್ಯಕರ್ತರು ಬಂದಾಗ ಪೇಟೇಹಳ್ಳಿ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಬೇಲೂರು ತಾಲೂಕು ಮಾದೀಹಳ್ಳಿ ಹೋಬಳಿ ಪೇಟೇಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಳೆದ ಐದು ವರ್ಷಗಳಿಂದ ಗ್ರಾಮಕ್ಕೆ ಬಾರದ ಶಾಸಕರಿಗೆ ಇಂದು ಮತ ಬೇಕೆಂದು ಕೇಳಲು ಬಂದಿದ್ದೀರ ಎಂದು ಗ್ರಾಮದ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಹಾಳಾಗಿದೆ. ಚರಂಡಿಗಳಿಲ್ಲಾ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img