ಕೆ.ಎನ್. ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾಗೊಳಿಸಿದಕ್ಕೆ, ವಾಲ್ಮೀಕಿ ಸಮುದಾಯದ ನಾಯಕರು ರೊಚ್ಚಿಗೆದ್ದಿದ್ದಾರೆ. ಈ ಹಿಂದೆ ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ, ರಾಜೀನಾಮೆ ಪಡೆದುಕೊಳ್ಳಲಾಗಿತ್ತು. ಅವರೂ ಎಸ್‌ಟಿ ಸಮುದಾಯಕ್ಕೆ ಸೇರಿದವರು. ಈಗ ಮತ ಕಳ್ಳತನ ವಿಚಾರವಾಗಿ ಹೇಳಿಕೆ ನೀಡಿದ್ದಕ್ಕೆ, ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ರಾಜಣ್ಣ ಕೂಡ ವಾಲ್ಮೀಕಿ ಸಮುದಾಯಕ್ಕೆ ಸೇರಿದವರು. ಈ ನಿಟ್ಟಿನಲ್ಲಿ ಸಮುದಾಯದ...
ಧರ್ಮಸ್ಥಳ ತನಿಖೆಯ ವಿರುದ್ಧ ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ ಸಿಗದೆ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಬೇಕು. ತನಿಖೆ ನಿಲ್ಲಿಸುವಂತೆ ಒತ್ತಾಯಿಸಿ, ಎಸ್‌ಐಟಿ ಮೇಲೆ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ಧರ್ಮಸ್ಥಳದ ಕುರಿತಾದ ತನಿಖೆ ಮತ್ತು ಪ್ರಚೋದಕ ಮಾತುಗಳನ್ನು ಖಂಡಿಸುತ್ತೇನೆ. ಎಸ್‌ಐಟಿ ತನಿಖೆಯು ಉದ್ದೇಶಪೂರ್ವಕವಾಗಿದೆ. ಹಿಂದೂ ಧಾರ್ಮಿಕ...
ಇತ್ತೀಚಿನ ರಾಜಕೀಯ ವ್ಯವಸ್ಥೆಯಲ್ಲಿ ಒಂದು ವಿಚಿತ್ರ ಪ್ರವೃತ್ತಿ ಬೆಳೆಯುತ್ತಿದೆ. ಪಕ್ಷದ ವರಿಷ್ಠರನ್ನು ಟೀಕಿಸಿದರೆ, ರಾಜಕೀಯ ಜೀವನವೇ ಕೊನೆಯಾಗುವುದು ಎಂಬ ಆತಂಕ ಮನೆ ಮಾಡುತ್ತಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಹೇಳಿದ್ದಾರೆ.
ಯಾವುದೇ ರಾಜಕೀಯ ಪಕ್ಷ, ಅದು ಕಾಂಗ್ರೆಸ್ ಆಗಿರಬಹುದು, ಬಿಜೆಪಿ ಆಗಿರಬಹುದು. ಯಾವುದೇ ಪಕ್ಷದ ನಾಯಕರನ್ನು ಟೀಕಿಸುವ ಹಾಕಿಲ್ಲ ಎಂಬಂತಾಗಿದೆ. ಕೆ.ಎನ್ ರಾಜಣ್ಣ ರಾಹುಲ್ ಗಾಂಧಿ ಮಾಡಿರುವ...
ಕಾಂಗ್ರೆಸ್ ಪಕ್ಷದ ಒಳಗೆ 'ಪಿತೂರಿ' ನಡೀತಿದೆ. ಸಹಕಾರ ಸಚಿವರಾಗಿದ್ದ ಕೆ.ಎನ್. ರಾಜಣ್ಣ ಅವರ ವಜಾ, ಮತ್ತು ಅದಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಅವರ ತೀವ್ರ ಪ್ರತಿಕ್ರಿಯೆಗಳು, ಇದೀಗ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ತಂದಿವೆ.
ಇತ್ತೀಚೆಗಷ್ಟೆ ಸಹಕಾರ ಸಚಿವ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ನಿರ್ಧಾರ ರಾಜಕೀಯ ವಲಯದಲ್ಲಿ ಆಘಾತದಂತೆ ಪರಿಣಾಮ...
ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....
ಧರ್ಮಸ್ಥಳ ನಿಗೂಢ ಸಾವುಗಳ ಕೇಸ್ ತನಿಖೆ ನಿಲ್ಲಿಸುವಂತೆ ಬಿಜೆಪಿ ಒತ್ತಾಯಿಸಿದೆ. ಇಷ್ಟು ದಿನ ಮೌನವಾಗಿದ್ದ ಬಿಜೆಪಿ ನಾಯಕರು, ಈಗ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಹಿಂದುತ್ವದ ಆಧಾರದಲ್ಲಿ, ಹಿಂದೂ ಧಾರ್ಮಿಕ ಕೇಂದ್ರಗಳ ಜೊತೆ ನಾವಿದ್ದೇವೆ ಅನ್ನೋ ಸಂದೇಶ ರವಾನಿಸಲು ಹೊರಟಿದ್ದಾರೆ.
ಇದೇ ಆಗಸ್ಟ್ 17ರಂದು ಧರ್ಮಸ್ಥಳಕ್ಕೆ ತೆರಳಲು ಬಿಜೆಪಿ ನಾಯಕರ ತಂಡ ಹೊರಟಿದೆ. ದೇವರ ದರ್ಶನದ ನೆಪದಲ್ಲಿ...
Hubli News: ಹುಬ್ಬಳ್ಳಿ: ಹಿಂದೂ ನಂಬಿಕೆಗಳ ಬೇರುಗಳನ್ನು ಸಡಿಲು ಮಾಡಲು ಮೂಲಭೂತವಾದ ಕೆಲಸ ಮಾಡುತ್ತಿದೆ. ಈಡೀ ಜಗತ್ತು ಹಿಂದುತ್ವ ಆಗುತ್ತಿದೆ. ನಮ್ಮಲ್ಲಿರುವ ಪ್ರತಿಯೊಂದು ದೇವಸ್ಥಾನಕ್ಕೆ ಒಂದೊಂದು ಇತಿಹಾಸ ಇದೆ. ಆದರೇ ಮೊಸರನಲ್ಲಿ ಕಲ್ಲು ಹುಡುಕುವ ಕೆಲಸ ಅಗುತ್ತಿದೆ ಎಂದು ಧರ್ಮಸ್ಥಳದ ಪ್ರಕರಣದ ಕುರಿತು ವಚನಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ಸುದ್ಧಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಧರ್ಮಸ್ಥಳ ಅದ್ಭುತವಾದ...
Hubli News: ಹುಬ್ಬಳ್ಳಿ: ಜಾತಿ ಗಣತಿ ಹೊರಬಿದ್ದ ಮೇಲೆ ಏನು ನಮೂದಿಸಬೇಕೆಂದು ಈಗಾಗಲೇ ಸಭೆ ನಡೆಸಲಾಗಿದೆ. ಧರ್ಮದ ಕಾಲಂನಲ್ಲಿ ಏನು ಇದೆ ಎಂದು ತಿಳಿದುಕೊಂಡು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ವೀರಶೈವದಲ್ಲಿನ ಎಲ್ಲಾ ಒಳಪಂಗಡಗಳಿಗೆ ಒಂದೇ ಮೀಸಲಾತಿ ಸಿಗಬೇಕು. ಅಂದಾಗ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗುತ್ತದೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ...
ಸಚಿವ ಸ್ಥಾನದಿಂದ ರಾಜಣ್ಣ ವಜಾ, ವಿಧಾನಸಭಾ ಅಧಿವೇಶನದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ವಿಪಕ್ಷಗಳು ರಾಜಣ್ಣ ತಲೆದಂಡವನ್ನೇ ಅಸ್ತ್ರ ಮಾಡಿಕೊಂಡಿದ್ರೆ, ಆಡಳಿತ ಪಕ್ಷ, ಯತ್ನಾಳ್ ಉಚ್ಚಾಟನೆಯ ವಿಚಾರದಲ್ಲಿ ತಿರುಗೇಟು ಕೊಟ್ಟಿದೆ.
ಮೊದಲು, ರಾಜಣ್ಣ ತಲೆದಂಡ ವಿಚಾರವಾಗಿ ಸದನದಲ್ಲಿ, ಹೆಚ್.ಕೆ. ಪಾಟೀಲ್ ವಿವರಣೆ ನೀಡೋಕೆ ಮುಂದಾದ್ರು. ಮಾನ್ಯ ರಾಜಣ್ಣ ಅವರು ಸಚಿವ ಸಂಪುಟದಿಂದ ನಿರ್ಗಮನದ ಬಳಿಕ ಅಂತಾ ಹೇಳುತ್ತಿದ್ದಂತೆ, ವಿಪಕ್ಷಗಳು...
ಕೆ.ಎನ್ ರಾಜಣ್ಣ ವಜಾಗೊಂಡ ಬಳಿಕ ರಾಜ್ಯ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ದಿಢೀರ್ ನಿರ್ಧಾರ ಹಲವು ಸಚಿವರಿಗೆ ಶಾಕ್ ಕೊಟ್ಟಿದೆ. ರಾಜಣ್ಣ ಅವರ ರಾಜೀನಾಮೆ ಪ್ರಹಸನದ ಮಧ್ಯೆ ಬಿಜೆಪಿ ನಾಯಕರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಖತ್ ಟಾಂಗ್ ಕೊಟ್ಟಿದ್ದಾರೆ. ಸದನದಲ್ಲಿ ಡಿಕೆಶಿ ಕೆಮ್ಮಿದ್ದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಇವತ್ತು...
ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...