Friday, July 11, 2025

ರಾಜಕೀಯ

ಯಶಸ್ವಿನಿ ಯೋಜನೆ ಮರು ಜಾರಿ : ರಾಜ್ಯದ ರೈತ ಸಮುದಾಯಕ್ಕೆ ಮೂತ್ತೊಂದು ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು  ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...

ಕಾಯ್ದೆ ಇದ್ದಾಗಲೂ ಚುನಾವಣೆ ಗೆದ್ದಿದ್ದೇವೆ , ಈಗಲೂ ಗೆಲ್ಲೂತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು ನ.19: ಕೃಷಿ ಕಾಯ್ದೆ ವಾಪಸ್ ಪಡೆದಿರುವುದು ಸ್ಪಂದನಾಶೀಲ ಸರ್ಕಾರಕ್ಕೆ ನಿದರ್ಶನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಯ್ದೆಯ ಪ್ರಯೋಜನಗಳ ಕುರಿತು ರೈತರೊಂದಿಗೆ ಸಭೆಗಳನ್ನು ನಡೆಸಿ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಯಿತು. ಆದರೆ, ಅವರು ಅದಕ್ಕೆ ಒಪ್ಪದಿರುವುದರಿಂದ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಮಣಿಯುವ ಪ್ರಶ್ನೆ ಇಲ್ಲ ಎಂದು ಹೇಳಿದರು....

ಕೃಷಿ ಕಾಯ್ದೆಗಳ ರದ್ದು ಕುರಿತು ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆ ಕಾರಣವಾಗಿತ್ತು. ಇದೀಗ  ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ...

ಕರ್ನಾಟಕ ರತ್ನ ಪ್ರಶಸ್ತಿ ಪಡೆಯುತ್ತಿರುವ 10 ನೇ ವ್ಯಕ್ತಿ ಪುನೀತ್ ರಾಜ್ ಕುಮಾರ್

ಕನ್ನಡದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನಗಲಿ ಇಂದಿಗೆ 19 ದಿನಗಳು ಕಳೆದಿವೆ. ಈ ಕಾರಣದಿಂದಾಗಿ ಪುನೀತ್ ಅವರಿಗೆ ಭಾವಂಜಲಿ ಸಲ್ಲಿಸಲು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿವತಿಯಿಂದ ಪುನೀತ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು "ನಾನು ಹಲವಾರು ಜನರ ಜೊತೆ ಚರ್ಚೆಮಾಡಿ ಕರ್ನಾಟಕ ರತ್ನ ಪ್ರಶಸ್ತಿಯನ್ನು...

ಚೀನಾ ತೈವಾನ್ ಬಿಕ್ಕಟ್ಟು ಹಿನ್ನಲೆ : ಭಾರತದಲ್ಲಿಯೇ ಉಳಿಯುತ್ತೇನೆಂದ ದಲೈಲಾಮಾ

ಚೀನಾ ಮತ್ತು ತೈವಾನ್ ದೇಶಗಳ ನಡುವೆ ಒಂದಲ್ಲಾ ಒಂದು ವಿಷಯಕ್ಕೆ ಬಿಕ್ಕಟ್ಟು ಶುರುವಾಗಿರುವ ಹಿನ್ನಲೆಯಲ್ಲಿ ಎರಡು ದೇಶಗಳ ಸಂಭoದ ಸೂಕ್ಷ್ಮವಾಗಿದೆ .ಹೀಗಾಗಿ ನಾನು ಭಾರತದಲ್ಲಿಯೇ ಪ್ರಶಾಂತವಾಗಿರಲು ಬಯಸಿದ್ದೇನೆ ಎಂದು ಬೌದ್ದ ಧಾರ್ಮಿಕ ಗುರು ದಲೈಲಾಮಾ ಹೇಳಿದ್ದಾರೆ .ಟೋಕಿಯೋ ವಿದೇಶಿ ವರದಿಗಾರರ ಕ್ಲಬ್ ಆನ್‌ಲೈನ್‌ನ ಸಭೆಯಲ್ಲಿ ಬುಧುವಾರ ಮಾತನಾಡಿದ ಅವರು ಧಾರ್ಮಿಕ ಸೌಹಾರ್ದತೆಯ ಕೇಂದ್ರ...

ಬಿಜೆಪಿ ಈಗ ಕಲಬೆರಕೆ ಪಕ್ಷ ; ಪ್ರಮೋದ್ ಮುತಾಲಿಕ್

www.karnatakatv.net : ಬಾಗಲಕೋಟೆ : ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಬರಿ ಟೆರರಿಷ್ಟ್ ಗಳನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ ಮೊದಲಿನ ತರ...

ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ನಿಖಿಲ್ ಕುಮಾರಸ್ವಾಮಿ..!

www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ. ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್; ನಳಿನ್ ಕುಮಾರ್ ಕಟೀಲ್..!

www.karnatakatv.net: ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿ, "ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ....

ಸಿದ್ದರಾಮಯ್ಯ- ಡಿಕೆಶಿ ಜೋಡೆತ್ತಲ್ಲ ಕಾಡೆತ್ತು; ಬಿಜೆಪಿ ಟೀಕೆ

www.karnatakatv.net: ಬೈ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಏರುತಯ್ತಲೇ ಇದೇ ಇದರಲ್ಲೂ ಕೂಡಾ ಬಿಜೆಪಿ ಮತ್ತು ಕಾಂಗ್ರೆಸ್ ಗಳ ಟ್ವೀಟರ್ ಗಲ್ಲಿ ವಾಗ್ವಾದ ಜೋರಾಗಿಯೇ ನಡೆಯುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತಲ್ಲ ಅವರು ಕಾಡೆತ್ತು ಎಂದು ಬಿಜೆಪಿ ಟ್ವೀಟ್ ಮೂಲಕ ಟಿಕಿಸಿದ್ದಾರೆ. ಇಬ್ಬರು ಒಬ್ಬರಿಗೊಬ್ಬರು ಕಾದಾಟವಾಡುತ್ತಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಪರ್ಸಂಟೇಜ್ ಸಂವಾದ ಮಾಡಿರುವ ಉಗ್ರಪ್ಪ...

ಈ ದಿನದ ಪ್ರಮುಖ ಸುದ್ಧಿಗಳು..!

1. ಲಖಿಂಪುರ್ ಹಿಂಸಾಚಾರಕ್ಕೆ ಅಮೆರಿಕದಲ್ಲಿ ಖಂಡನೆ..! ಲಖಿಂಪುರ್ ಖೇರಿಯ ಹಿಂಸಾಚಾರ ಖಂಡನೀಯ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ಆಡಳಿತವಿರೋ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಅನ್ನೋ ಕಾರಣಕ್ಕೆ ಅಷ್ಟೇ ಅಲ್ಲದೇ ದೇಶದ ಯಾವುದೇ ಭಾಗದಲ್ಲಿ ಈ ರೀತಿಯ ಘಟನೆಗಳು ನಡೆದರೂ ಅದರ ಬಗ್ಗೆ ಧ್ವನಿ ಎತ್ತಬೇಕು ಎಂದು...
- Advertisement -spot_img

Latest News

ಡಿಕೆಶಿ, ಸುರ್ಜೇವಾಲಾ ಎಲ್ಲರೂ ಹೇಳಿದ್ದಾರೆ ನಾನೇ 5 ವರ್ಷ ಸಿಎಂ : ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು...
- Advertisement -spot_img