Monday, June 29, 2026

ರಾಜಕೀಯ

ಗುತ್ತಿಗೆದಾರರು ಬೇರೆ ನಾಯಕರ ಭೇಟಿ ಮಾಡೋದನ್ನು ತಡೆಯಲಾಗದು: ಡಿಸಿಎಂ ಡಿ.ಕೆ. ಶಿವಕುಮಾರ್

Political news: ಬೆಂಗಳೂರು: “ಗುತ್ತಿಗೆದಾರರು ಯಾರನ್ನು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ನಾವು ತಡೆಯಲಾಗದು. ಅವರಿಗೆ ಯಾರು ಸಲಹೆ, ಮಾರ್ಗದರ್ಶನ ಕೊಡಬೇಕೋ ಕೊಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳು ಗುತ್ತಿಗೆದಾರರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನ್ಯಾಯ ಕೊಡಿಸಿ ಎಂದು ಕೇಳಿರುವ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯಿಸಿದ...

ಭಗವಂತನನ್ನು ಪ್ರಶ್ನೆ ಮಾಡಲಾಗದು, ಆದರೆ ಸ್ಪಂದನಾ ಸಾವು ಘೋರ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

Political News: ಬೆಂಗಳೂರು: ಏಕೆ ಈ ಅನ್ಯಾಯ ಎಂದು ಭಗವಂತನನ್ನು ಪ್ರಶ್ನೆ ಮಾಡಲು ಆಗುವುದಿಲ್ಲ. ಆದರೂ ಸ್ಪಂದನಾ ಅವರ ಸಾವು ಘೋರ ಅನ್ಯಾಯ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸ್ಪಂದನಾ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಅವರು ಮಾಧ್ಯಮದವರ ಜತೆ ಮಾನಾಡಿದರು. ವಾರದ ಹಿಂದೆಯಷ್ಟೇ ವಿಜಯ ರಾಘವೇಂದ್ರ ದಂಪತಿಗಳು ನನ್ನ...

ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Political News: ಬೆಂಗಳೂರು, ಆಗಸ್ಟ್ 9: ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪೂರ್ವ ಎಂಬ...

ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆ

Political News: ಬೆಂಗಳೂರು: ಮಹಾತ್ಮ ಗಾಂಧಿ ಅವರು ಬ್ರಿಟೀಷರನ್ನ ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟಕ್ಕೆ 81 ವರ್ಷ ಆಗಿದೆ. ಈಗ ಮತ್ತೆ 8 ದಶಕಗಳ ನಂತರ "ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟ" ಮತ್ತೆ ಆರಂಭವಾಗಿದೆ. ಅಂದು ಬ್ರಿಟೀಷರ ವಿರುದ್ದ ಹೋರಾಟ ಮಾಡಿದ್ದೆವು. ಇಂದು ಕೋಮುವಾದಿ, ಸರ್ವಾದಿಕಾರಿ ಸರ್ಕಾರ ತೊಲಗಿಸಲು ಹೋರಾಟ ಮಾಡಬೇಕಾಗಿದೆ....

DKS: ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಸುರೇಶ್ ಕುಮಾರ್ ಯಾಕೆ ಪತ್ರ ಬರೆಯಲಿಲ್ಲ ?

ರಾಜಕೀಯ ಸುದ್ದಿ: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮೇಲೆ ಪ್ರಕರಣ ಇರಲಿಲ್ಲವೇ? ಆಗ ಅವರು ನ್ಯಾಯಾಂಗಕ್ಕೆ ಸಂಬಂಧಿಸಿದ್ದ ಕಾರ್ಯಕ್ರಮಗಳಲ್ಲಿ ಹೇಗೆ ಭಾಗವಹಿಸುತ್ತಿದ್ದರು? ನನಗೆ ಯಾರಿಗೂ ಮುಜುಗರ ತರುವ ಉದ್ದೇಶವಿಲ್ಲ. ನನಗೆ ಅಂತಹ ಕಾರ್ಯಕ್ರಮಕ್ಕೆ ಹೋಗುವ ಆಸಕ್ತಿಯೂ ಇಲ್ಲ. ಕೆಲವು ನ್ಯಾಯಾಧೀಶರು ಕೂಡ ತಮ್ಮ ಮನೆಯಲ್ಲಿನ ಮದುವೆಗೂ ನನಗೆ ಆಮಂತ್ರಣ ನೀಡಿದ್ದರು. ನಾನು ಅವರ ಮದುವೆಯಲ್ಲಿ...

DK Shivakumar: ಕುಮಾರಕೃಪಾ ಅತಿಥಿಗೃಹದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ:

ರಾಜಕಾರಣ:ಬಿಬಿಎಂಪಿ ಗುತ್ತಿಗೆದಾರರ ಬಿಲ್ ಪಾವತಿ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಈ ಹಿಂದೆ ನಾವು 40 % ಕಮಿಷನ್, ಪೇಸಿಎಂ ಅಭಿಯಾನ ಮಾಡಿದ್ದು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕೂಡ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದಿದ್ದರು. ಇನ್ನು ಲೋಕಾಯುಕ್ತ ಸಂಸ್ಥೆ ಕೂಡ ಒಂದೇ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 137 ಕೋಟಿ ಹಣ ಕಾಮಗಾರಿ ಆಗದೇ ಬಿಲ್...

AAP: ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ತಕ್ಷಣ ವಜಾಗೊಳಿಸಿ: ಎಎಪಿ ಆಗ್ರಹ

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ ₹6-8 ಲಕ್ಷ ಕಮಿಷನ್ ಕೇಳುತ್ತಿರುವ ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ವಜಾಗೊಳಿಸುವಂತೆ ಎಎಪಿ ಆಗ್ರಹಿಸಿದೆ. ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ, ಕೃಷಿ ಸಚಿವರು ತಮ್ಮ...

ಶ್ರೀ ಶಿವಯೋಗಿ ಸ್ವಾಮೀಜಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ

Political News: ಶ್ರೀರಂಗಪಟ್ಟಣ ಬಿಜೆಪಿ ನಾಯಕ ಇಂಡುವಾಳು ಸಚ್ಚಿದಾನಂದ ಇಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ತ್ರಿನೇತ್ರ ಮಹಾಂತೇಶ ಶಿವಯೋಗಿ ಸ್ವಾಮೀಜಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಶುಭಾಶಯ ಕೋರಿ ಆಶೀರ್ವಾದ ಪಡೆದರು. ಈ ಬಗ್ಗೆ ಪೋಸ್ಟ್ ಶೇರ್ ಮಾಡಿರುವ ಸಚ್ಚಿದಾನಂದ, ಪೂಜ್ಯರ ಜ್ಞಾನದಿಂದ ನಮಗೆ ಒಳ್ಳೆಯ ಮಾರ್ಗದರ್ಶನ ಸದಾ ಹೀಗೆ...

Rahul Gandhi : ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹವಾದಷ್ಟೇ ಬೇಗ ಆದೇಶ ತೆರವಾಗಬೇಕು : ಡಿಸಿಎಂ ಡಿ.ಕೆ.ಶಿ

Banglore News : “ಅನ್ಯಾಯ ಆದಾಗ ನ್ಯಾಯ ಕೊಡಿಸಲು ನ್ಯಾಯಾಂಗದ ಶಕ್ತಿ ಪೀಠ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟಿನ ಇಂದಿನ ತೀರ್ಪೆe ಸಾಕ್ಷಿ. ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಎಷ್ಟು ಬೇಗ ಅನರ್ಹವಾಗಿತ್ತೋ ಅಷ್ಟೇ ಬೇಗ ಆ ಆದೇಶ ತೆರವಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್...

Shivaraj Tangadagi : ಹತಾಶೆಯಿಂದ ಹೆಚ್.ಡಿ.ಕೆ ಮಾತನಾಡುತ್ತಿದ್ದಾರೆ : ಸಚಿವ ತಂಗಡಗಿ

Political News : ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶ ತಣ್ಣೀರು ಎರೆಚಿದಂತಾಗಿದ್ದು, ಹೀಗಾಗಿ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಕ್ಕೆ ಯಾವುದೇ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img