Monday, June 29, 2026

ರಾಜಕೀಯ

Eshwar Khandre : ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ : ಈಶ್ವರ್ ಖಂಡ್ರೆ ಕಿಡಿ

Banglore News : ಆಗಸ್ಟ್ 2 : ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಸಿ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ. “ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ ಖರ್ಗೆ ಅವರನ್ನು...

Narendra Modi : ಗ್ಯಾರಂಟಿ ವಿಚಾರ ಮುಂದಿಟ್ಟೇ ಲೋಕ ಸಭೆ ಚುನಾವಣೆ ಎದುರಿಸುತ್ತೇವೆ : ಮೋದಿಗೆ ಸಿಎಂ ಸವಾಲು..!

Political News : ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ  ನೀಡಿದ್ದಾರೆ. ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ...

DK Shivakumar : ಆರಗ ಜ್ಞಾನೇಂದ್ರ ರನ್ನು ನಿಮ್ಹಾನ್ಸ್ ಗೆ ಕಳಿಸೋಣ : ಡಿ ಕೆ ಶಿವಕುಮಾರ್

Political News : ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಖರ್ಗೆ ಅವರ ಬಣ್ಣ...

Pramod Muthalik : ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯದಂತೆ ಶ್ರೀರಾಮಸೇನೆ ಮುಖ್ಯಸ್ಥ ಆಗ್ರಹ

Political News : ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ವತಿಯಿಂದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯಪಾಲರಿಗೆ ದೂರು ನೀಡಿದರು. ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನ ವಾಪಸ್ ಪಡೆಯದಂತೆ ಕ್ರಮ ಕೈಗೊಳ್ಳಲು ಮನವಿಯನ್ನು ಮಾಡಿದರು. ಕಾಂಗ್ರೆಸ್ ಸರ್ಕಾರ ದ್ವೇಷ ಭಾವನೆ ಮೂಡಿಸುತ್ತಿದೆ. ನಿಷೇಧಿತ ಕಾಯ್ದೆಗಳನ್ನ ಮತ್ತೆ ಹಿಂಪಡೆಯುವುದು ಸರಿಯಲ್ಲ. ಹಾಗಾಗಿ ಮತಾಂತರ ನಿಷೇಧ ಕಾಯ್ದೆ ಹಾಗೂ...

Pramod Muthalik : ಕಾಂಗ್ರೆಸ್ ಮುಸ್ಲಿಂ ರ ಓಲೈಕೆಯ ಸರ್ಕಾರ : ಮುತಾಲಿಕ್

Political News : ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನ ಓಲೈಕೆ ಮಾಡುವ ಕೆಲಸ ಮಾಡ್ತಿದೆ. ಟೆರರಿಸ್ಟ್ ಗಳನ್ನು ಬಚಾವ್ ಮಾಡೋ ಕೆಲಸ ಆಗ್ತಿದೆ. ಇಂತಹ ಪ್ರಕರಣಗಳಿಂದ ಮಹಿಳೆಯರು ಹೆದರುತ್ತಿದ್ದಾರೆ. ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು.   ರಾಜ್ಯಪಾಲರ ಭೇಟಿ ಬಳಿಕ ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣ ಸಂಬಂಧ...

DK Shivakumar: ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ: ರೈತರಿಗೆ ಡಿಸಿಎಂ ಭರವಸೆ:

ಬೆಂಗಳೂರು:"ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ" ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ...

Pradeep Eshwar : “ಬಾಲಬಿಚ್ಚಿದ್ರೆ ಕಟ್ ಮಾಡ್ತೇನೆ” : ಶಾಸಕ ಪ್ರದೀಪ್ ಈಶ್ವರ್ ಸವಾಲು…!

Political News : ಡಾ.ಕೆ.ಸುಧಾಕರ್ ಮತ್ತು ಶಾಸಕ ಪ್ರದೀಪ್ ಈಶ್ವರ್  ನಡುವಿನ ಸಮರ ಜೋರಾಗಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಕಿಡಿ ಕಾರಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುತ್ತೇನೆ. ಬೇಕಾದ್ರೆ ಟ್ರೈ ಮಾಡುವುದಕ್ಕೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು. ನಾನು...

CT Ravi : ಸ್ಥಾನದ ನಿರೀಕ್ಷೆ, ಆಕಾಂಕ್ಷೆ ನನಗಿಲ್ಲ : ಸಿ.ಟಿ.ರವಿ

Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ.    ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಸಿ.ಟಿ ರವಿ ನನಗೆ...

S.Muniswamy: ಕಾಂಗ್ರೆಸ್ ಪಕ್ಷ ದೇಶ ವಿರೋಧಿ  ಚಟುವಟಿಕೆ ಮಾಡುವವರ ಪರ ನಿಂತಿದೆ

ಕೋಲಾರ: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್.ಐ.ಆರ್  ದಾಖಲು ವಿಚಾರ, ಕೋಲಾರದಲ್ಲಿ ಸಂಸದ ಎಸ್ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಬಿಜೆಪಿ ವಿರುದ್ದ ದ್ವೇಶದ ರಾಜಕಾರಣ ಮಾಡಲು ಮುಂದಾಗಿದ್ದಾರೆ, ದೇಶ ಭಕ್ತರು, ಹಿಂದು ಪರ ಸಂಘಟನೆ ಕಾರ್ಯಕರ್ತರ ಮೇಲೆ ಕೇಸುಗಳನ್ನ ಹಾಕಿ ಭಯ...

Protection: ಮಾಜಿ ಸಚಿವ ಜಯಚಂದ್ರಗೆ ಸೂಕ್ತ ಭದ್ರತೆ- ಕಾನೂನು ಸಚಿವ ಎಚ್ ಕೆ ಪಾಟೀಲ್

2014 ಮತ್ತು 2016ರ ನಡುವೆ ನಂದಿ ಮೂಲಸೌಕರ್ಯ ಕಾರಿಡಾರ್ ಎಂಟರ್‌ಪ್ರೈಸಸ್‌ನಲ್ಲಿ (ನೈಸ್) ನಡೆದಿರುವ ಅಕ್ರಮಗಳ ಕುರಿತು ವರದಿ ನೀಡಿದ ಬೆನ್ನಲ್ಲೇ ಮಾಜಿ ಸಚಿವ ಮತ್ತು ನವದೆಹಲಿಯ ರಾಜ್ಯದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಜೀವ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಸರ್ಕಾರ ಸೂಕ್ತ ಭದ್ರತೆ ನೀಡಲಾಗುವುದು ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img