Monday, June 29, 2026

ರಾಜಕೀಯ

Arun Putthila : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಗೆ  ಜಯ

Manglore News :ಪುತ್ತೂರು : ಅರುಣ್ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಗ್ರಾಮಪಂಚಾಯತ್ ಚುನಾವಣೆ  ಕಣಕ್ಕಿಳಿದಿದ್ದು ಇದೀಗ ಗೆಲುವು ಸಾಧಿಸಿದ್ದಾರೆ. ಆರ್ಯಾಪು ಗ್ರಾ.ಪಂನ ವಾರ್ಡ್-2ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು 499 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ವಾರ್ಡ್-2ರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ಬಿಜೆಪಿ...

Congress : ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ನರಿ ದ್ರಾಕ್ಷಿಗೆ ಆಸೆ ಪಟ್ಟಂತೆ..! : ಕಾಂಗ್ರೆಸ್ ಟ್ವೀಟ್ ಮರ್ಮವೇನು..?!

Banglore News : ಹೆಚ್​​ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದು, ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ದೂರಿದ್ದರು. ಈ ಮಧ್ಯೆ, ಕಾಂಗ್ರೆಸ್​ ಎಂಎಲ್​ಸಿ ಬಿಕೆ ಹರಿಪ್ರಸಾದ್ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನದ ರೀತಿ ಮಾತನಾಡಿದ್ದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಇದೇ ವಿಚಾರವಾಗಿ ಇದೀಗ ಕಾಂಗ್ರೆಸ್ ಟ್ವೀಟ್ ಗಳ...

Congress: ಸರ್ಕಾರವನ್ನು ಉರುಳಿಸಲು ಹೊರಗಿನವರ ಅವಶ್ಯಕತೆ ಇಲ್ಲ

ದುಶ್ಮನ್ ಕಹಾ ಹೈ ಅಂದರೆ ಬಗಲ್ ಮೇ ಅಂತಾರಲ್ಲಾ ಹಾಗಾಗಿದೆ ಈಗ ಆಡಳಿತ ಸರ್ಕಾರದ ಪರೀಸ್ಥಿತಿ ಯಾಕೆಂದರೆ ಆಡಳಿತ ಎರಡು ತಿಂಗಳ ಹಿಂದೆ ರಚನೆಯಾಗಿರುವ ಆಡಳಿತ ಸರ್ಕಾರವನ್ನು ಉರುಳಿಸಲು ಪಕ್ಷದ ನಾಯ ಕರೆ ಸಂಚು ಹೂಡುತ್ತಿದ್ದಾರೆ ಹಿಂದೂ ಕಾರ್ಯಕರ್ತರ, ಜೈನ ಮುನಿಗಳ ಹತ್ಯೆ, ಪೊಲೀಸರ ಮೇಲೆ ಹಲ್ಲೆ, ಸಾಲು ಸಾಲು ಅತ್ಯಾಚಾರ ಹೀಗೆ ತಾನು ಆಡಳಿತವನ್ನು...

DK Shivakumar : ವಿದೇಶದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸಲಾಗುತ್ತಿದೆ: ಡಿಕೆಶಿ

Banglore News: ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆಶಿವಕುಮಾರ್  ವಿದೇಶದಲ್ಲಿಯೇ ನಮ್ಮ ಸರ್ಕಾರದ ವಿರುದ್ಧ ಸಂಚು ನಡೆಸಲಾಗುತ್ತಿದೆ ಎಂದು ಹೇಳಿದರು. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್, ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇದೆಲ್ಲವೂ ಒಂದು ತಂತ್ರ...

ಸರ್ಕಾರಿ ಜಾಗ ಕಬಳಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ: ಸಚಿವ ಕೃಷ್ಣಭೈರೇಗೌಡ..

Political News: ಬೆಂಗಳೂರು: ಸರ್ಕಾರಿ ಜಾಗಗಳನ್ನು ತಮ್ಮದೆಂದು ಕಬಳಿಕೆ ಮಾಡಿರರುವವರ ವಿರುದ್ಧ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಅಧಿಕಾರಿಗಳೊಂದಿಗೆ ಸಚಿವ ಕೃಷ್ಣಭೈರೇಗೌಡರು ಈ ಬಗ್ಗೆ ಚರ್ಚಿಸಿದ್ದಾರೆ. ದಾಖಲೆಗಳಲ್ಲಿ ‘ಸರ್ಕಾರಿ’ ಎಂದು ನಮೂದಾಗಿರುವ ಅನೇಕ ಜಮೀನುಗಳು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಭೂಗಳ್ಳರ ಪಾಲಾಗುತ್ತಿರುವುದನ್ನು ತಪ್ಪಿಸಿ ಅಂತಹ ಆಸ್ತಿಗಳನ್ನು ಮತ್ತೆ ಸರ್ಕಾರಕ್ಕೆ ಪಡೆಯಲು ಗಂಭೀರ...

ರಾಜ್ಯದಲ್ಲಿ ಚುರುಕಾದ ಮಳೆ, ಮುನ್ನೆಚ್ಚರಿಕಾ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಕೃಷ್ಣಭೈರೇಗೌಡ

Political News: ಬೆಂಗಳೂರು, ಜುಲೈ 24: ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಜನ-ಜೀವನ ಹಾಗೂ ಆಸ್ತಿ-ಪಾಸ್ತಿ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಸಚಿವರು, “ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಮಳೆ...

ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ

Political News: ಬೆಂಗಳೂರು: ಜು. 23: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್‌. ಕಾಂತರಾಜು ನೇತೃತ್ವದ ಜಾತಿವಾರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ರಾಜ್ಯ ದೇವಾಂಗ...

ಕಠಿಣ ಪರಿಶ್ರಮವೊಂದೇ ಯಶಸ್ಸಿನ ಕೀಲಿಕೈ : ವಿದ್ಯಾರ್ಥಿಗಳಿಗೆ ಸಚಿವ ಕೃಷ್ಣಭೈರೇಗೌಡ ಕಿವಿಮಾತು

Political News: ಬೆಂಗಳೂರು, ಜುಲೈ 23: "ಕಠಿಣ ಪರಿಶ್ರಮವೊಂದೇ ಬದುಕಿನಲ್ಲಿ ಯಶಸ್ಸು ಗಳಿಸಲು ಕೀಲಿಕೈ" ಎಂದು ಸಚಿವ ಕೃಷ್ಣಭೈರೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಭಾನುವಾರ ಕುವೆಂಪುನಗರ ವಾರ್ಡ್ ನಲ್ಲಿ "ನಮ್ಮೂರ ಹೆಮ್ಮೆ-2023 " ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉತ್ತಮ ಅಂಕಗಳಿಸಿದ 400ಕ್ಕೂ ಹೆಚ್ಚು ಎಸ್ಎಸ್ಎಲ್ಸಿ-ಪಿಯುಸಿ ವಿದ್ಯಾರ್ಥಿಗಳನ್ನು ಗುರುತಿಸಿ...

2024 ಡಿಕೆಶಿಗೆ ಲಕ್ಕಿನಾ..? ಸಿಎಂ ಆಗೇ ಆಗ್ತಾರಾ ಡಿ.ಕೆ.ಶಿವಕುಮಾರ್‌..?

Spiritual: ಕಾಂಗ್ರೆಸ್ ಗೆದ್ದಾಗ ಸಿಎಂ ಯಾರಾಗ್ತಾರೆ ಅನ್ನೋ ಗೊಂದಲ ಎಲ್ಲರಲ್ಲೂ ಇತ್ತು. ಸಿಎಂ ಪಟ್ಟ ಸಿದ್ದರಾಮಯ್ಯನವರಿಗೆ ಕೊಡುವುದಾ ಅಥವಾ ಡಿಕೆಶಿಗೆ ಕೊಡುವುದಾ ಅಂತಾ ಹೈಕಮಾಂಡ್ ಕೂಡ ತಲೆಕೆಡಿಸಿಕೊಂಡಿತ್ತು. ಹಾಗಾಗಿ ಒಂದು ವಾರದ ಬಳಿಕ ಸಿಎಂ ಪದಗ್ರಹಣ ಕಾರ್ಯಕ್ರಮ ಮಾಡಲಾಯಿತು. ಫೈನಲಿ ಸಿದ್ದರಾಮಯ್ಯರನ್ನ ಸಿಎಂ ಮಾಡಲಾಯಿತು. ಹಾಗಾದರೆ ಡಿಕೆಶಿಗೆ ಸಿಎಂ ಪದವಿ ಸಿಗುವ ಭಾಗ್ಯವಿಲ್ಲವಾ ಅನ್ನೋ...

ಸಚಿವ ಸ್ಥಾನಕ್ಕೇರಲಿದ್ದಾರಾ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್..?

Spiritual: ಯಾರೂ ಕೂಡ ಪ್ರದೀಪ್ ಈಶ್ವರ್ ಅಂಥ ಹುಡುಗ, ಸಚಿವರಾಗಿದ್ದ ಡಾ.ಕೆ.ಸುಧಾಕರ್‌ ಅಂಥವರನ್ನು ಸೋಲಿಸಿ, ಚಿಕ್ಕಬಳ್ಳಾಪುರದ ಶಾಸಕ ಪಟ್ಟಕ್ಕೇರುತ್ತಾರೆಂದು ಊಹಿಸಿರಲಿಲ್ಲ. ತಮ್ಮದೇ ಅಕಾಡೆಮಿ ಮೂಲಕ ಹೆಸರು ಮಾಡಿದ್ದ ಪ್ರದೀಪ್, ಇದೀಗ ಶಾಸಕರಾಗಿ, ತಮ್ಮ ಭಾಷಣ, ಕೆಲಸದಿಂದ ಸದ್ದು ಮಾಡುತ್ತಿದ್ದಾರೆ. ಇವರ ಬಗ್ಗೆ ಜ್ಯೋತಿಷಿಗಳಾದ ನಾರಾಯಣ ರೆಡ್ಡಿ ಗುರೂಜಿ ಮಾತನಾಡಿದ್ದು, ಪ್ರದೀಪ್ ಈಶ್ವರ್‌ಗೆ ಧ್ವಜ ಕೀರ್ತಿ ಯೋಗ...
- Advertisement -spot_img

Latest News

ಕಷ್ಟ ಕಾಲದಲ್ಲಿ ಯಾವ ರೀತಿ ಇರಬೇಕು ಎಂದು ವಿವರಿಸಿದ್ದಾರೆ ನೋಡಿ ಚಾಣಕ್ಯರು..

Political News: ಪ್ರತೀ ಮನುಷ್ಯನಿಗೂ ಜೀವನದಲ್ಲಿ ಸ್ವಲ್ಪವಾದರೂ ಕಷ್ಟವಿರುತ್ತದೆ. ಆದರೆ ಕಷ್ಟ ಎಂದು ತಲೆ ಮೇಲೆ ಕೈ ಇಟ್ಟು ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಹಾಗಾಗಿ ನಾವು...
- Advertisement -spot_img