Monday, June 29, 2026

ರಾಜಕೀಯ

Bengalore: ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು, ಕಳೆದ ಎರಡು‌ ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ.‌ ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ತಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು. ಬಹಳಷ್ಟು ಕೇಸ್ ಗಳು ಪೊಲೀಸ್...

Gruha lakshmi: ಗೃಹ ಲಕ್ಷ್ಮೀ ಯೋಜನೆಗೆ ಇಂದು ಚಾಲನೆ

ರಾಜಕೀಯ ಸುದ್ದಿ: ಕಾಂಗ್ರೆಸ್ ನ  ಮೂರನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಜುಲೈ 19)  ಅರ್ಜಿ ಸಲ್ಲಿಸಲು  ಚಾಲನೆ  ನೀಡಲಾಗುವುದು. ಸಿಎಂ ಸಿದ್ದರಾಮಯ್ಯನವರ ಮುಖಾಂತರ  ಗೃಹಲಕ್ಷ್ಮೀ  ಯೋಜನೆಗೆ ಚಾಲನೆ ಸಿಗಲಿದೆ. ಗೃಹಲಕ್ಷ್ಮೀ ಯೋಜನೆಯ ಮುಖಾಂತರ  ಮನೆ ಯಜಮಾನಿಗೆ ಮಾಸಿಕ  2 ಸಾವಿರ ರೂ. ಹಣ ಸಿಗಲಿದೆ. ಯೋಜನೆ ಅರ್ಜಿ ಸಲ್ಲಿಕೆ ಎಸ್‌ಎಂಎಸ್‌ ಮೂಲಕ...

Narendra Modi : ಮೋದಿಯನ್ನು ಹೊಗಳಿದ ಕಾಂಗ್ರೆಸ್ ನಾಯಕ…!

Political News: ನರೇಂದ್ರ ಮೋದಿ ಇತ್ತೀಚೆಗಷ್ಟೇ ವಿದೇಶಕ್ಕೆ ಪ್ರಯಾಣಿಸಿ ಸಾಮರಸ್ಯದ ಸಂದೇಶ ನೀಡಿದ್ದಾರೆ. ಅಷ್ಟೇ ಅಲ್ಲದೆ ಅರಬ್ ರಾಷ್ಟ್ರಕ್ಕೂ ತೆರಳಿ ದ್ವೇಷ ರಾಜಕಾರಣಕ್ಕೆ  ತೆರೆ ಎಳೆದಿದ್ದಾರೆ. ಈ ಬಗ್ಗೆ  ಇದೀಗ ಸ್ವ ಪಕ್ಷೀಯರಷ್ಟೇ ಅಲ್ಲ ವಿಪಕ್ಷೀಯರು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ಶಶಿ ತರೂರ್ ಇದೀಗ ಮೋದಿಯನ್ನು ಹಾಡಿ ಹೊಗಳಿದ್ದಾರೆ. ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...

Congress : ಮೈತ್ರಿಕೂಟದ ಹೆಸರು ಬದಲಾವಣೆ …! ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹೊಸ ಅಸ್ತ್ರ..?!

Political News : ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ  ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಯುಪಿಎ ಎನ್ನುವ ಹೆಸರನ್ನು ಬದಲಾಯಿಸುವ ಬಗ್ಗೆ ಚರ್ಚೆ ನಡೆದಿತ್ತು.3 ಹೆಸರುಗಳನ್ನು ಈಗಾಗಲೇ ಉಲ್ಲೇಖಿಸಲಾಗಿತ್ತು. ಪಿಡಿಎ ಅಂದರೆ ಪ್ರೊಗ್ರೆಸ್ಸಿವ್ ಡೆಮಾಕ್ರಾಟಿಕ್ ...

Basavaraj bommai: ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ಅನುದಾನ ನೀಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ....

HD Kumaraswamy : ಕಾಂಗ್ರೆಸ್ ನಿಂದ ಐಎಎಸ್ ಅಧಿಕಾರಿಗಳ ದುರ್ಬಳಕೆ – ಕುಮಾರಸ್ವಾಮಿ ಗಂಭೀರ ಆರೋಪ

Political News : ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ  ಬಿಜೆಪಿ  ಮಣಿಸಲೆಂದು ಶತಾಯಘತಾಯ ಶ್ರಮಿಸುತ್ತಿರುವ ಕಾಂಗ್ರೆಸ್ ಇಂದು ಅಂದರೆ ಜುಲೈ 18ರಂದು ಘಟಬಂಧ ಎನ್ನುವ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಸುತ್ತಿದ್ದು ಈ ಸಭೆಗೆ 23 ಪಕ್ಷದ  49ಕ್ಕೂ ಅಧಿಕ ನಾಯಕರು ಭಾಗಿಯಾಗುವ ನಿರೀಕ್ಷೆ ಇತ್ತು. ಇದೀಗ ಹೊರ ರಾಜ್ಯದಿಂದ ಬಂದಿರುವಂತಹ ನಾಯಕರಿಗೆ ಅದ್ದೂರಿ ಉಪಚಾರಕ್ಕೆ...

Mahagath bandhan ಕಾಂಗ್ರೆಸ್ ಪಕ್ಷಕ್ಕೆ ತೀಕ್ಷ್ಣ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗಳು ನಡೆಯುತ್ತಿದ್ದರೆ ಇವರು ಪಂಚತಾರಾ ಹೋಟೆಲಿನಲ್ಲಿ ಘಟಬಂಧನ್ ಸಭೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.ರೈತರ ಸರಣಿ ಆತ್ಮಹತ್ಯೆಗಳ ಬಗ್ಗೆ ಘಟಬಂಧನ್ ಸಭೆಯಲ್ಲಿ ಚರ್ಚೆ ಮಾಡುತ್ತೀರಾ? ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಮನ್ನು ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ಇದ್ದಿದಕ್ಕೆ ಟೀಕೆ ಮಾಡಿದ್ದರು....

HD Kumarswamy: ಮುಖ್ಯಮಂತ್ರಿಗೆ ಕನ್ನಡ ಭಾಷೆ ಅರ್ಥ ಆಗುವುದಿಲ್ಲವೇ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ ನನಗೆ ಗೊತ್ತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಕಿದರು.ಜೆಡಿಎಸ್ ವಿಸರ್ಜನೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ...

NDA Meeting: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿನಾ.? ಅಥವಾ ವಿಲೀನನಾ.?

Political News : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಮುಂದಿನ ವರ್ಷ ನಡೆಯೋ ಲೋಕಸಭಾ ಚುನಾವಣೆಗೆ ಈಗಾಗ್ಲೇ ಎಲ್ಲಾ ಪಕ್ಷಗಳು ತಯಾರಿ ನಡೆಸ್ತಿವೆ. ಮೈತ್ರಿ ಮಾತುಕತೆ ಎನ್ ಡಿಎ ಹಾಗೂ ಕಾಂಗ್ರೆಸ್ ಮಿತ್ರಪಕ್ಷಗಳಲ್ಲಿ ಜೋರಾಗಿ ನಡೀತಿದೆ.  ರಾಜ್ಯದಲ್ಲಿಯೂ ಸಹ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ರೆಡಿ ಆಗ್ತಿವೆ. ಈಗಷ್ಟೇ ಕಾಂಗ್ರೆಸ್ ವಿಧಾನಸಭೆ...

‘ಒಂದು ರಾಷ್ಟ್ರೀಯ ಪಕ್ಷ ತಮ್ಮ ನಾಯಕನನ್ನು ಆಯ್ಕೆ ಮಾಡದೇ ಇರೋದು ವಿಪರ್ಯಾಸ’

Hassan News: ಹಾಸನ: ಗೃಹ ಲಕ್ಷ್ಮಿ ಯೋಜನೆ ಮಹಿಳೆಯರಿಗೆ ಭ್ರಮನಿರಸನ ಅಂತಾ ಬೊಮ್ಮಯಿ ಹೇಳಿಕೆ ಹಿನ್ನೆಲೆ, ಹಾಸನದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿ ಹೇಳೋದನ್ನ ಯಾಕೆ ಕೇಳ್ತೀರಾ..? ಅವರು ಮಾಜಿ ಮುಖ್ಯಮಂತ್ರಿ, ಮುಖ್ಯಮಂತ್ರಿ ಹೇಳೋದನ್ನ ಕೇಳಿ. ಬಸವರಾಜ್ ಬೊಮ್ಮಾಯಿ, ಬಿಜೆಪಿ ಪಾರ್ಟಿಯಲ್ಲಿ ವಿರೋಧ ಪಕ್ಷದ ನಾಯಕರನ್ನ ಮಾಡಿಕೊಳ್ಳೋದಕ್ಕೆ. ಯೋಗ್ಯತೆ ಇಲ್ಲದೇ ಇರೋ‌ ಪಕ್ಷದವರು...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img