Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುತವಾಗಿಲ್ಲ ಎಂದು ಹೇಳಿದ್ದಾರೆ.
ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಮೋದಿಯವರನ್ನ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ,...
Political News: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ದೋಸ್ತಿ ಆಗಬಹುದು ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಮೊನ್ನೆಯಷ್ಟೆ ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸಭೆ ಸದನದಲ್ಲಿ ಪ್ರಧಾನಿ ಮೋದಿಯವರ ಜೊತೆ 4 ವರ್ಷಗಳ ಹಿಂದಿನ ಮಾತುಕತೆ ರಹಸ್ಯ ಬಯಲು ಮಾಡಿದ್ರು.
ಕುಮಾರಸ್ವಾಮಿ ಅವರ ನಡೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಬಹುದು ಎಂಬ ಚರ್ಚೆಯನ್ನೂ ಹುಟ್ಟು ಹಾಕಿದೆ....
ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ 40% ಲಂಚದ ಆರೋಪದ ಮೇಲೆ ಅವರ ವಿರುದ್ದ ಪ್ರಕರಣ ದಾಖಲಾಗಿತ್ತು.ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಆತ್ಮಹತ್ಯಗೆ ಮಾಜಿ ಸಚಿ ವ ಕೆ ಎಸ್ ಈಶ್ವರಪ್ಪ ನವರೇ ಕಾರಣವೆಂದು ವ್ಯಾಟ್ಸಪ್ ಚಾಟಿಂಗ್ ಮೂಲಕ ಸಾಬೀತು ಪಡಿಸಿ ಅವರ ವಿರುದ್ದ ಪ್ರಕರಣ...
ಕೋಲಾರ : ಜಿಲ್ಲೆಯ ಮಾಲೂರಿನ ಜ್ಯೂನಿಯರ್ ಕಾಲೇಜು ಬಳಿ ನೇರ ನಗದು ಸಮಾವೇಶ ಹಮ್ಮಿಕೊಳ್ಳಲಾಗಿದ್ದು ದೀಪ ಬೆಳಗುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಚಾಲನೆ, ನೀಡಿದರು. ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ, ಸಂಸದ ಮುನಿಸ್ವಾಮಿ, ಮಾಲೂರು ಶಾಸಕ ಕೆ.ವೈ ನಂಜೇಗೌಡ ಸೇರಿದಂತೆ ಹಲವರು ಸಮಾವೇಶದಲ್ಲಿ ಭಾಗಿಯಾಗಿದ್ದರು
ಸಮಾವೇಶದಲ್ಲಿ ಮಾತನಾಡಿದ ಸಚಿವ...
ಧಾರವಾಡ: ಲೋಕಸಭಾ ಚುನಾವಣೆಯ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದಂತಹ ಸಚಿವ ಸಂತೋಷ್ ಲಾಡ್ ಅವರು ಬಿಜೆಪೊಇ ಮತ್ತು ಕಾಂಗ್ರಸ್ ಮೈತ್ರಿ ವಿಚಾರ ಬಗ್ಗೆ ಬಹಳ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅದು ಅವರವರ ಪಕ್ಷದ ವಿಚಾರ ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ ಅದು ಆಯಾ ಪಕ್ಷಗಳ ನಿಲುವು ಕಳೆದ ಸಲ ನಾವೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ವಿ ...
ರಾಜಕೀಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಾದ ಶಕ್ತಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಫಲಾನುಭವಿಗಳು ಅದರ ಲಾಭವನ್ನು ಪಡೆದುಕೊಳ್ಳುತಿದ್ದಾರೆ . ಈಗ ಇನ್ನೊಂದು ಗ್ಯಾರಂಟಿಯಾದ ಗೃಹ ಲಕ್ಷ್ಮಿ ಯೋಜನೆಯನ್ನು ಸೋಮವಾರ ಸಂಜೆ ಚಾಲನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಸುದ್ದಿಗೋಷ್ಟಿಯಲ್ಲಿ ರಾಜ್ಯದ ಮಹಿಳೆಯರಿಗೆ...
ಚಿತ್ತಾಪುರ: ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ದ ಸ್ಪರ್ದಿಸಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಚುನಾವಣಾ ಸಮಯದಲ್ಲಿನ ನೀತಿ ಸಂಹಿತೆ ಉಲ್ಲಂಘನೆಯಿಂದಾಗಿ ಅರೆಸ್ಟ್ ಆಗಿದ್ದರು ನಂತರ ನಿರೀಕ್ಷಣಾ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಕುಟುಂಬದ ಮೆಲೆ ಜೀವ ಬೆದರಿಕೆ ಹಜಾಕಿ ಅವರ ಕಕುಟುಂಬವನ್ನು ಸಾಫ್ ಮಾಡುವುದಾಗಿ...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರು ಕೇಳಿದ ಕೆಲವು ಪ್ರಶ್ನೆಗಳಿಗೆ ಸಚಿವ ಸಂತೋಷ್ ಲಾಡ್ ಉತ್ತರಗಳು ಹೀಗಿತ್ತು ಕುಮಾರಸ್ವಾಮಿ ಬಿಜೆಪಿಗೆ ಸೇರ್ಪಡೆ ವಿಚಾರ ಬಗ್ಗೆ ಪ್ರಶ್ನೆ ಕೇಳಿದಾಗ ಅದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸಲಿಸಾಗಿ ಜಾರಿಕೊಂಡರು , ನಿಗಮ ಮಂಡಳಿಯಲ್ಲಿ ನಡೆದ ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷರು ಅರ್ಜಿಗಳನ್ನು ಕೇಳಿದ್ದಾರೆ, ಸಮಿತಿ ಮುಖಾಂತರ ಮಾಡ್ತಾರೆ.
ಕಾಂಗ್ರೆಸ್ ಸೇಡಿನ ಬೀಜ4ಎಪಿ ವಿರುದ್ದ...
Puttur News: ಆರ್ಯಾಪು ಗ್ರಾಮಪಂಚಾಯತ್ ಉಪಚುನಾವಣೆ ನಡೆಯಲಿದ್ದು ಈ ಕಾರಣದಿಂದ ಪುತ್ತೂರಿನ ಜನಸೇವಕ ಅರುಣ್ ಪುತ್ತಿಲ ಅವರ ಪರಿವಾರದಿಂದ ಅಭ್ಯರ್ಥಿಯನ್ನು ಕಣಕ್ಕಿಲಿಸಲು ಅರುಣ್ ಪುತ್ತಿಲ ಸಜ್ಜಾಗಿದ್ದಾರೆ.
ಆರ್ಯಾಪು ಗ್ರಾಮ ಪಂಚಾಯತ್ ನ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಬಲ್ಯಾಯ ದೊಡ್ಡಡ್ಕರವರು ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪುತ್ತಿಲ...
Political News: ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ. ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂಬುವುದಾಗಿ ಪ್ರಿಯಾಂಕ್ ಖರ್ಗೆ ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ,...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...