ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ.
ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು...
ಹುಬ್ಬಳ್ಳಿ:ಬಿಜೆಪಿಯ ಮಾಜಿ ಶಾಸಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಭಂದಿಯಾಗಿರುವ ಕುಂದಗೋಳದ ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರು ಅತೀ ಶೀರ್ಘದಲ್ಲೆ ಕಾಂಗ್ರೆಸ್ ಗೆ ಸೇರಲಿದ್ದಾರೆ ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ.
ಹೌದು...ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂದಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ...
Political News: Banglore: ರಾಜಕೀಯ ರಣರಂಗದಲ್ಲಿ ಇದೀಗ ಹೆಚ್ ಡಿ ಕುಮಾರ ಸ್ವಾಮಿ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆಶಿ ನಡುವೆ ಸಾಕ್ಷಿಗಳ ಕದನ ನಡೆಯುತ್ತಿದೆ.ಟಾಕ್ ವಾರ್ ಗಳು ತಾರಕಕ್ಕೇರುತ್ತಲೇ ಇದೀಗ ಅಪ್ಪ ಮಗನ ಮಾತುಗಳು ಕೂಡಾ ಕೇಳಿಬರುತ್ತಿವೆ.ಅಪ್ಪಂದಿರ ವಾರ್ ನಲ್ಲಿ ಮಕ್ಕಳನ್ನು ಎಳೆದು ತರುತ್ತಿದ್ದಾರೆ.
ಕುಟುಂಬ ರಾಜಕೀಯ ಇದೀಗ ಸರ್ವೇ ಸಾಮಾನ್ಯವಾಗಿದೆ. ರಾಜಕೀಯ ನಾಯಕರು...
Political News: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜನರಿಗೆ ಗ್ಯಾರಂಟಿಗಳ ಸುರಿಮಳೆಯನ್ನೇ ಸುರಿಸುತ್ತಿವೆಯಾದರೂ ಸರಕಾರ ಕೇವಲ ಮೂರೇ ತಿಂಗಳಿನಲ್ಲಿ ಪತನವಾಗುತ್ತೆಅನ್ನೋ ಮಾತುಗಳು ಕೇಳಿ ಬರುತ್ತಿವೆ. ಒಂದೆಡೆ ಡಿಕೆ ಹೆಚ್ ಡಿಕೆ ವಾರ್ ಗಳು ಜೋರಾಗಿದ್ರೆ ಮತ್ತೊಂದೆಡೆ ಮಾಜಿ ಸಿಎಂ ಬೊಮ್ಮಾಯಿ ಕೂಡಾ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.
ಜೆಡಿಎಸ್ ನವರು ಅದು ಏನೇನೋ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ...
ರಾಜಕೀಯ ಸುದ್ದಿ:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜಾರಿಗೆ ಕುರಿತು ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು.
ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ...
ಬೆಂಗಳೂರು:ಜುಲೈ 10ಕ್ಕೆವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆ - ಯು.ಟಿ.ಖಾದರ್
ಜುಲೈ 10ರಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಲಿದ್ದಾರೆ ಎಂದು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದರು.ಬಿಜೆಪಿ ಗ್ರಾರಂಟಿ ಭರವಸೆ ಕುರಿತು ಚರ್ಚೆ ಬಗ್ಗೆ ಅಧಿವೇಶನದಲ್ಲಿ ಗಲಾಟೆ ಶುರುಮಾಡಿದ ಕಾರಣ ಶಾಸಕರ ಪ್ರಶ್ನೆಗಳು ಬಾಕಿ ಇರುವ ಕಾರಣ ವಂದನಾನಿರ್ಣರವನ್ನು ಮುಂದೂಡಿದ್ದಾರೆ.
ಇಂದು ವಿಧಾನಸಭೆಯ...
ಪ್ರತಿನಿತ್ಯ ವ್ಯಾಯಾಮಾ, ಯೋಗಾಭ್ಯಾಸದಿಂದ ಆರೋಗ್ಯ ಕಾಪಾಡಿಕೊಳ್ಳಿ: ರಾಜ್ಯಪಾಲರ ಕರೆ
ಬೆಂಗಳೂರು: 05.07.2023: ದುರ್ಬಲ ಜೀವಕೋಶಗಳು ಮತ್ತು ಕಡಿಮೆ ರೋಗನಿರೋಧಕ ಶಕ್ತಿ ಕ್ಯಾನ್ಸರ್ ಕಾಯಿಲೆಗೆ ಕಾರಣವಾಗಬಹುದು. ನಿಯಮಿತವಾಗಿ ಯೋಗ ಮತ್ತು ವ್ಯಾಯಾಮ ಮಾಡುವುದರಿಂದ ಜೀವಕೋಶಗಳು ಆರೋಗ್ಯಕರವಾಗಿರುತ್ತವೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಇದರ ಪರಿಣಾಮದಿಂದ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳನ್ನು ತಪ್ಪಿಸಬಹುದಾಗಿದೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ...
Political News: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ ಬರಲು 5 ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿತ್ತು. ಇದೀಗ ಅಧಿಕಾರಕ್ಕೆ ಬಂದ...
ಕೋಲಾರ.
ಮುಖ್ಯಮಂತ್ರಿಗಳ ಸ್ಥಾನದಲ್ಲಿ ಯಾವ ರೀತಿ ನಡೆಯುತ್ತದೆ ಎನ್ನುವುದು ಕುಮಾರಸ್ವಾಮಿ ಅವರಿಂದ ಸಿದ್ದರಾಮಯ್ಯ ಅವರು ಕಲಿಯುವ ಅವಶ್ಯಕತೆ ಇಲ್ಲ ಎಂದು ಕೋಲಾರದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಕುಮಾರಸ್ವಾಮಿ ಅವರ ವರ್ಗಾವಣೆ ದಂಧೆ ಆರೋಪದ ಕುರಿತು , ಕುಮಾರಸ್ವಾಮಿ ಅವರು ಹಿರಿಯರು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದವರು, ಮುಖ್ಯಮಂತ್ರಿ ಸ್ಥಾನದಲ್ಲಿ ಯಾವ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...