Thursday, May 7, 2026

ರಾಜಕೀಯ

ಸಿದ್ದು CM ಸ್ಥಾನ ಬಿಟ್ಟು ಕೊಡ್ಬೇಕು : ಡಿಕೆಶಿ ಪರ BJP MLC ಬ್ಯಾಟಿಂಗ್​

ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ವಿಚಾರ ಗರಿಗೆದರಿದ್ದು, ಸಿಎಂ ಸಿದ್ದರಾಮಯ್ಯ–ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಮುಸುಕಿನ ರಾಜಕೀಯ ಗುದ್ದಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಈ ವಿಷಯ ಈಗ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯ ಕೇಂದ್ರ ಬಿಂದು ಆಗಿದೆ. ಈ ನಡುವೆ, ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್ ನೇರವಾಗಿ ಸಿದ್ದರಾಮಯ್ಯ ವಿರುದ್ಧ ತೀರ ಕಿಡಿಕಾರಿದ್ದು, ಡಿ.ಕೆ. ಶಿವಕುಮಾರ್ ಪರ...

2028ಕ್ಕೆ ಮದ್ದೂರಿನಿಂದಲೇ ಸುಮಲತಾ ಸ್ಪರ್ಧೆ?

2028ರ ಚುನಾವಣೆಗೆ ಮಾಜಿ ಸಂಸದೆ ಸುಮಲತಾ ಸ್ಪರ್ಧೆ ಖಚಿತವಾಗಿದೆ. ಇದನ್ನು ಸ್ವತಃ ಸುಮಲತಾ ಅವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದಲೇ ಸ್ಪರ್ಧೆಗಿಳಿಯುವಂತೆ, ಬಿಜೆಪಿ ನಾಯಕರು ಆಹ್ವಾನ ನೀಡಿದ್ದರು. ಆದರೆ, ರಾಜ್ಯ ರಾಜಕಾರಣಕ್ಕೆ ಬರುವ ಮನಸ್ಸು ಇಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದೆ. ಮದ್ದೂರು ನನ್ನ ಪತಿ ಅಂಬರೀಶ್ ಅವರ ಕರ್ಮಭೂಮಿ. ಹೀಗಾಗಿ ನಾನು ಅಥವಾ...

ದಳಪತಿ ವಿಜಯ್ ರಿಂದ ಜನರಿಗೆ ಬಿಗ್ ಪ್ರಾಮಿಸ್: ಪ್ರತಿ ಕುಟುಂಬಕ್ಕೂ ಸ್ವಂತ ಮನೆ, ಬೈಕ್!

ತಮಿಳುನಾಡಿನ ಸ್ಟಾರ್ ನಟ ಹಾಗೂ TVK ಪಕ್ಷದ ನಾಯಕ ದಳಪತಿ ವಿಜಯ್ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟಿಕೊಂಡು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ರಾಜಕೀಯ ಪ್ರವೇಶದ ನಂತರ ಜನರಿಂದ ಬೆಂಬಲ ಪಡೆಯುತ್ತಿರುವ ವಿಜಯ್, ಈಗಾಗಲೇ ತಮ್ಮ ಪಕ್ಷದ ಉದ್ದೇಶ ಮತ್ತು ಭರವಸೆಗಳ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಇತ್ತೀಚೆಗಷ್ಟೆ ನಡೆದ ಸಂಭ್ರಮ ಸಭೆಯಲ್ಲಿ ಮಾತನಾಡಿದ...

BSYಗೆ ಒಂದೇ ಫೋನ್‌ ಕಾಲ್‌ – ಸಿದ್ದು BSY ರಾಜೀನಾಮೆ ಲೆಕ್ಕ!

ನಾಲ್ಕು ವರ್ಷಗಳ ಹಿಂದೆ, ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾವುಕರಾದ ಮಾತುಗಳನ್ನು ಆಡಿದ್ದರು. ನಾನು ದುಃಖದಿಂದ ಅಲ್ಲ, ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ. ನನಗೆ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ನಮ್ಮ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ನಾನು ಋಣಿ ಎಂದು ಅವರು...

ಇನ್ನೆರಡು ದಿನ ಡಿಕೆಶಿ CM ಆಗಬೇಕು! ಈಗ ಆಗದಿದ್ದರೆ ಜನ್ಮದಲ್ಲಿ ಆಗುವುದಿಲ್ಲ

ರಾಜ್ಯ ರಾಜಕೀಯದ ಚರ್ಚೆಗೆ ಹೊಸ ತಿರುವು ನೀಡುವಂತೆ, ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಡಿ.ಕೆ. ಶಿವಕುಮಾರ್ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಇಲ್ಲದಿದ್ದರೆ ಈ ಜನ್ಮದಲ್ಲಿ ಅವರಿಗೆ ಮುಖ್ಯಮಂತ್ರಿ ಪದವಿ ಸಿಗುವುದಿಲ್ಲ” ಎಂದು ಅವರು ಹೇಳಿದ್ದಾರೆ. ಮೈಸೂರಿನ ಹುಡ್ಕೋ ಬಡಾವಣೆಯ ನವಗ್ರಹ ಹಾಗೂ ಬಲಮುರಿ ಶಕ್ತಿ...

ಕಾವೇರಿದ ‘ಕುರ್ಚಿ’ ಕದನ: ರಾಯರೆಡ್ಡಿ ಫೈನಲ್ ಕ್ಲಾರಿಟಿ!

ಕೊಪ್ಪಳ: ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಕುರ್ಚಿ ಕದನದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಕಿಡಿ ಕಾರಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನೀವೇ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ? ಎಂದು ತೀವ್ರವಾಗಿ ಪ್ರಶ್ನಿಸಿದರು. ರಾಯರೆಡ್ಡಿ ಪಕ್ಷದೊಳಗಿನ ಬಣ ರಾಜಕೀಯದ ಆರೋಪವನ್ನೇ ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣ...

ಡಿಕೆಶಿ ಬಳಿ ಕೇವಲ 50 ಶಾಸಕರು : ಜಾರಕಿಹೊಳಿ ಬಿಗ್ ಸವಾಲು!

ಡಿ.ಕೆ. ಶಿವಕುಮಾರ್ ಅವರ ಬಳಿಯಲ್ಲಿ ಶಾಸಕರ ಸಂಖ್ಯೆ ತುಂಬಾ ಕಡಿಮೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಸುದ್ದಿ ವಾಹಿನಿಗಳು ಸುಮ್ಮನೇ ಹವಾ ಮಾಡುತ್ತಿವೆ. ಅವರ ಬಳಿ ಕೇವಲ 50 ಶಾಸಕರಿದ್ದಾರೆಂದು ತೋರಿಸಿದರೆ, ಇವತ್ತೇ ಅವರನ್ನು ಮುಖ್ಯಮಂತ್ರಿಯಾಗಲು ನಾನು ಒತ್ತಾಯಿಸುವೆ ಎಂದು ಅವರು ಸವಾಲು ಹಾಕಿದರು. ಮುಖ್ಯಮಂತ್ರಿ ಸ್ಥಾನ ಬಗ್ಗೆ ನಾವು ಮಾತನಾಡಬಾರದು. ಬಿಜೆಪಿ ತಟಸ್ಥವಾಗಿರಬೇಕು....

ʼಕುಂದಾʼ ಕ್ಷಿಪ್ರ ಕ್ರಾಂತಿ: ಬೆಳಗಾವಿ ರಾಜಕೀಯ ಬೆಂಗಳೂರಿಗೆ ಶಿಫ್ಟ್!?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಈ ಎಲ್ಲ ಗೊಂದಲಕ್ಕೆ ಯಾವಾಗ ತೆರೆ ಬಿಳಲಿದೆ ಅನ್ನೊದು ಕುತೂಹಲಗೊಂಡಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ಯಾರನ್ನಾದರೂ ಸನ್ಯಾಸಿ ನೋಡಿದ್ದೀರಾ? ಅಂತ ಪ್ರಶ್ನೆ ಎಸಗಿದ್ದಾರೆ. ಬೆಳಗಾವಿ ಅಧಿವೇಶನದ ಬಳಿಕ ನಾಯಕತ್ವ ಗೊಂದಲಕ್ಕೆ ಪೂರ್ಣ...

ಆ ವ್ಯಕ್ತಿ ಬಂದ್ರು ಡಿಕೆಶಿಗೆ ಗುಡ್ ನ್ಯೂಸ್!

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ರೋಚಕ ಹಂತ ತಲುಪಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ಹಲವು ಮಾತುಕತೆ ನಡೆಸಿದರೂ, ನಾಯಕರ ನಡುವಿನ ಪ್ರತಿಸ್ಪರ್ಧೆಗೆ ಅಂತ್ಯ ಕಂಡಿಲ್ಲ. ಈಗ ಬಿಕ್ಕಟ್ಟು ನೇರವಾಗಿ ರಾಹುಲ್ ಗಾಂಧಿ ಅಂಗಳ ತಲುಪಿದ್ದು, ನಿರ್ಣಾಯಕ ಚರ್ಚೆಗೆ ಮುಹೂರ್ತ ನಿಗದಿಯಾಗಿದೆ. ಸದ್ಯ ಕುರ್ಚಿ ಕದನಕ್ಕೆ ಹೊಸ ತಿರುವು ಸಿಕ್ಕಿದೆ. ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ...

Political News: 2027ಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎತ್ತಿನಹೊಳೆ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹನುಮಂತಪುರ ಗ್ರಾಮದಲ್ಲಿ ಆಯೋಜಿಸಿದ್ದ, ಚಿಕ್ಕಬಳ್ಳಾಪುರ ಹೈಟೆಕ್‌ ಗೂಡಿನ ಮಾರುಕಟ್ಟೆ, ಹೆಚ್‌.ಎನ್‌ ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಡಿಸಿಎಂ...
- Advertisement -spot_img

Latest News

ನೀಲ್ ಸಿನಿಮಾಗೆ ಕನ್ನಡಿಗರೇ ಬಾಸ್! ಪ್ರಕಾಶ್ ರಾಜ್‌ಗೆ ಪವರ್‌ಫುಲ್ ರೋಲ್

ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....
- Advertisement -spot_img