ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರನ್ನುಇಂದು ಭೇಟಿಯಾದರು. ವರದಿಗಳ ಪ್ರಕಾರ ಬ್ಯಾನರ್ಜಿ ಅವರು ರಾಜ್ಯ ಅಸೆಂಬ್ಲಿಯಲ್ಲಿ ಅಧಿಕಾರಿಯನ್ನು ತಮ್ಮಕೋಣೆಗೆ ಆಹ್ವಾನಿಸಿದ್ದಾರೆ. ಶಾಸಕರಾದ ಅಗ್ನಿಮಿತ್ರ ಪಾಲ್, ಅಶೋಕ್ ಕುಮಾರ್ ಲಾಹಿರಿ ಮತ್ತು ಮನೋಜ್ ತಿಗ್ಗಾ ಅಧಿಕಾರಿ ಜೊತೆಗದ್ದರು. ಶುಕ್ರವಾರ ವಿಧಾನಸಭೆ ಆವರಣದಲ್ಲಿ ಪ್ಲಾಟಿನಂ ಜುಬಿಲಿ...
ಬಳ್ಳಾರಿ: ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ (88) ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದಾರೆ. ಲಿಂಗಾಯತ ಸಮುದಾಉದ ಹಿರಿಯ ಮುಖಂಡರಾಗಿದ್ದ ಬಸವನಗೌಡ ಅವರು ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. 2000ರಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ...
ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು.
ಓಲಾ, ಊಬರ್ ಆಟೋಗಳಿಗೆ ದರ ನಿಗದಿ...
ದೆಹಲಿ: ಮಲೇಷ್ಯಾದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಅನ್ವರ್ ಇಬ್ರಾಹಿಂ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಭಾರತ-ಮಲೇಷ್ಯಾ ವರ್ಧಿತ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲ ಪಡಿಸಲು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿಯವರು ಟ್ವೀಟ್ ಮೂಲಕ ಅಭಿನಂದೆನೆ ತಿಳಿಸಿದ್ದಾರೆ. ನಿನ್ನೆ ರಾಷ್ಟ್ರೀಯ ಅರಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅನ್ವರ್ ಇಬ್ರಾಹಿಂ ಅವರು...
ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಕೆ.ಎಸ್.ಲಿಂಗೇಶ್ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ, ಬೇಲೂರು ತಾಲ್ಲೂಕಿನ, ಹಳೇಬೀಡಿನಲ್ಲಿ ಶಾಸಕ ಲಿಂಗೇಶ್ ಹೇಳಿಕೆ ನೀಡಿದ್ದು, ಸಿಎಂ ಏನೇ ಹೇಳಿಕೊಂಡರು ಅವರು ಎಲ್ಲರಿಗೂ ಮುಖ್ಯಮಂತ್ರಿ, ಒಂದೇ ಪಕ್ಷಕ್ಕೆ ಮುಖ್ಯಮಂತ್ರಿ ಅಲ್ಲ. ನಾನು ಒಂದು ಕ್ಷೇತ್ರದ ಕರ್ನಾಟಕದ ಒಬ್ಬ ಶಾಸಕ, ನಾನು ಹೇಳಿದ್ದೆ, ನನ್ನ ಪಕ್ಷಕ್ಕೆ ಇರುವ...
ಹಾಸನ: ರಾಜ್ಯದಲ್ಲಿ ಉಗ್ರರ ಕೆಲವು ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ. 18 ಸ್ಲೀಪರ್ ಸೆಲ್ ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೆವು. ಪಕ್ಕದ ರಾಜ್ಯ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಹಲವರು ತರಬೇತಿ ಪಡೆದು ಬರುತ್ತಾರೆ, ನರೇಂದ್ರ ಮೋದಿಯವರು ಬಂದ ಬಳಿಕ ಇದಕ್ಕೆ ಅವಕಾಶ ನೀಡಿಲ್ಲ. ಹಿಂದೆ ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಬಾಂಬ್...
ಹಾಸನ: ಏನೇ ಟೀಕೆ ಮಾಡಿದರೂ ಸಿಎಂ ಅದನ್ನು ಲಘುವಾಗಿ ಪರಿಗಣಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾರು ಏನು ಮಾತಾಡುತ್ತಾರೆ ಎನ್ನುವುದನ್ನು ಜನ ತೀರ್ಮಾನ ಮಾಡ್ತಾರೆ. ಸತ್ಯ ಏನೆಂದು ಎಲ್ಲರಿಗೂ ಗೊತ್ತಾಗುತ್ತದೆ. ಅವರ ಕಾಲದಲ್ಲಿ ನಡೆದಿದ್ದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದ್ದೇವೆ ಅದು ಸತ್ಯ ಅಲ್ಲವಾ?...
ಮೈಸೂರು: ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ. ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಭಯೋತ್ಪಾನೆ ಬಗೆಯ ಚಟುವಟಿಕೆಗಳು ವ್ಯಾಪಕವಾಗುತ್ತಿವೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳ ಘಟಕ ಸ್ಥಾಪಿಸಬೇಕು. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ.
ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ
ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ...
ಮಂಡ್ಯ: ಜೆಡಿಎಸ್ 120 ಸೀಟ್ ಗೆದ್ದರೂ ಮುಖ್ಯಮಂತ್ರಿನೇ, 37 ಸೀಟ್ ಗೆದ್ದರು ಅವರೇ ಮುಖ್ಯಮಂತ್ರಿ ,ಹಣಕಾಸು,ಇಂಧನ,ನೀರಾವರಿ ಖಾತೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಖಾತೆಯನ್ನು ಯಾರಿಗೂ ಬಿಟ್ಟು ಕೊಡಲ್ಲ ಅವರು. ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ದಲಿತರು,ಮುಸ್ಲಿಂ ಸಮುದಾಯಕ್ಕೆ ಅಧಿಕಾರ ಕೊಡುತ್ತೇನೆ ಎಂದು ಹೇಳುತ್ತಾರೆ....
ಬೆಂಗಳೂರು: ಕೇಂದ್ರ ಕಾರ್ಮಿಕ, ಉದ್ಯೋಗ, ಪರಿಸರ, ಅರಣ್ಯ ಹಾಗೂ ಹವಾಮಾನ ಇಲಾಖೆ ಸಚಿವ ಭೂಪೇಂದ್ರ ಯಾದವ್ ರವರೊಂದಿಗೆ ಪ್ರಗತಿ ಪರಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಭಾಗವಹಿಸಿದ್ದರು. ರಾಜ್ಯದಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ಕಾರ್ಮಿಕ ವಿಮಾ ಆಸ್ಪತ್ರೆ ಕಟ್ಟಡಗಳ ಕಾಮಗಾರಿ ಪರಿಶೀಲನೆಗಾಗಿ ಭೂಪೇಂದ್ರ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದರು.
‘ಯದ್ಬವಂ...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...