Friday, October 31, 2025

ರಾಜಕೀಯ

ಹಿರಿಯೂರು ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಸೋಮಶೇಖರ್ ಅರ್ಜಿ ಸಲ್ಲಿಕೆ

ಹಿರಿಯೂರು, ನವೆಂಬರ್ 21, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಗಾಗಿ ಜನಪ್ರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಬಿ ಸೋಮಶೇಖರ್ ಅವರು ಇಂದು ಅರ್ಜಿ ಸಲ್ಲಿಸಿದರು. ಪಕ್ಷದ ಹಲವು ಮುಖಂಡರ ಜೊತೆಗೆ ಕಾಂಗ್ರೆಸ್ ಕಚೇರಿಯಲ್ಲಿ ಸೋಮಶೇಖರ್ ಅವರು ಉಮೇದುವಾರಿಕೆಗೆ ಅರ್ಜಿ ಸಲ್ಲಿಕೆ ಮಾಡಿದರು. ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ.. ಹಿರಿಯೂರು...

ಚುನಾವಣೆ ವೇಳೆ ಸ್ವಚ್ಛತಾ ಕಾರ್ಯಕ್ರಮ : ಅಗಿಲೆ ಯೋಗೀಶ್

ಹಾಸನ: ಚುನಾವಣೆ ವೇಳೆ ಸ್ವಚ್ಛತಾ ಕಾರ್ಯ ಮಾಡಲು ಹೊರಟಿದ್ದು, ನಗರಸಭೆ ಕೆಲಸ ಸ್ವಚ್ಛತೆ ಆದರೇ, ಕೂಡಲೇ ನಗರಸಭೆಯ ಬಾಗಿಲು ಮುಚ್ಚುವಂತೆ ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು ಕಳೆದ ಒಂದುದಿನದ ಹಿಂದೆ ಕ್ಷೇತ್ರದ ಶಾಸಕರು ಹಾಸನವನ್ನು ಗುಡಿಸಲು ಹೊರಟಿದ್ದರು. ಆದರೇ ನೆನ್ನೆ ಕಸ ಗುಡಿಸುತ್ತೇನೆಂದು ಕೆಲ...

ಗುಜರಾತ್ ನಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಚುರುಕುಗೊಳಿಸಿದ ಮೋದಿ

ಅಹಮಾದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನುಉದ್ದೇಶಿಸಿ ಮಾತನಾಡಲಿದ್ದಾರೆ. ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ...

ವೋಟರ್ ಐಡಿ ಹಗರಣ : ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನ

ಬೆಂಗಳೂರು: ವೋಟರ್ ಐಡಿ ಹಗರಣದ ವಿಚಾರವಾಗಿ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಮತ್ತು ಸಹೋದರ ಕೆಂಪೇಗೌಡ ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಲಾಲ್ ಬಾಗ್ ಬಳಿ ಆರೋಪಿ ರವಿಕುಮಾರ್ ಅವರನ್ನು ಬಂಧಿಸಿದ್ದಾರೆ. ವಕೀಲರ ಭೇಟಿಗೆ ಬಂದಾಗ ರವಿಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಇದುವರೆಗೆ ಚಿಲುಮೆ ಸಂಸ್ಥೆ ಮುಖ್ಯಸ್ಥ...

ಎಸ್ಐಟಿ ನೋಟಿಸ್ ತಡೆಯಾಜ್ಞೆಗೆ ಬಿ.ಎಲ್ ಸಂತೋಷ ಮನವಿ ನಿರಾಕರಿಸಿದ ಹೈಕೋರ್ಟ್

ಹೈದಾರಾಬಾದ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿಯ ನಾಲ್ಕು ಶಾಸಕರ ಖರೀಧಿಗೆ ಯತ್ನಿಸಿದ್ದ ಆರೋಪದ ಮೇಲೆ ಹೈದರಾಬಾದ್ ವಿಶೇಷ ತನಿಖಾ ತಂಡವು ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ಇದನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದ ಸಂತೋಷ್ ಗೆ ಹಿನ್ನಡೆಯಾಗಿದೆ. ಚಲಿಸುತ್ತಿದ್ದ ಕಾರಿನಲ್ಲಿ ಮಾಡೆಲ್ ಮೇಲೆ ಸಾಮೂಹಿಕ...

ವೋಟರ್ ಐಡಿ ಅಕ್ರಮ ಆರೋಪ : ಕೇಂದ್ರ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು: ಮತದಾರರ ಮಾಹಿತಿ ಅಕ್ರಮ ಸಂಗ್ರಹಿಸಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದರು. ಸರ್ಕಾರದ ವಿರುದ್ಧಕಾಂಗ್ರೆಸ್ ನಾಯಕರು ದೂರು ಸಲ್ಲಿಸಲು ಆಗಮಿಸಿದ ಹಿನ್ನೆಲೆ ಸ್ಥಳದಲ್ಲಿ ಪ್ರತಭಟನೆಗಳು ಆಗಬಹುದು ಎಂದು...

ಸಿದ್ದರಾಮಯ್ಯ ಲಿಂಗಾಯತರ ಬಗ್ಗೆ ಏನೇನ್ ಭಾಷಣ ಮಾಡಿದ್ದಾರೆ ಎಲ್ಲಾ ದಾಖಲೆಗಳು ಈಗಲೂ ಲಭ್ಯವಿದೆ : ಸಚಿವ ಜೆ.ಸಿ ಮಧುಸ್ವಾಮಿ

ಹಾಸನ: ಲಿಂಗಾಯತರನ್ನು ಯಾವ ಮಠಗಳು, ಯಾರು ಬದಲಾವಣೆ ಮಾಡುವುದಾಗಲಿ, ಅದರ ವಿರುದ್ಧವಾದ ತೀರ್ಮಾನ ಮಾಡುವಂತಹ ಕೆಲಸವನ್ನು ಸ್ವಾತಂತ್ರ್ಯ ಬಂದಾಗಿನಿಂದ ಇದುವರೆಗೂ ನಡೆದಿಲ್ಲ ಎಂದು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಲಿಂಗಾಯತರನ್ನು ಒಕ್ಕೊರಲಾಗಿ ಓಟು ಹಾಕ್ಸಿದ್ದು ಯಡಿಯೂರಪ್ಪ ಒಬ್ಬರೇ, ಲಿಂಗಾಯತರನ್ನು ಒಂದು ಮಾಡಿಕೊಂಡು ಎಂದೂ ರಾಜಕೀಯ...

ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ ಪ್ರತಿಕ್ರಿಯೆ

ಹಾಸನ: ವೋಟರ್ ಐಡಿ ಹಗರಣ ವಿವಾದದ ಕುರಿತು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದು, ಎಲೆಕ್ಷನ್ ಕಮಿಷನ್ ಸ್ವಾಯತ್ತ‌ ಸಂಸ್ಥೆ. ಸಂವಿಧಾನ ಬದ್ದವಾದದ್ದು, ಅವರು ಆರು ತಿಂಗಳ ಮೊದಲೇ ಪರಿಷ್ಕರಣೆ ಆರಂಭ ಮಾಡುತ್ತಾರೆ. ಕಾಲ ಕಾಲಕ್ಕೆ ನಿರ್ಧಾರಗಳನ್ನು ಬದಲಾಯಿಸುತ್ತಿರುತ್ತಾರೆ. ಮೊದಲೆಲ್ಲಾ ಒಂದೇ ಸಾರಿ ಓಟರ್ ಲಿಸ್ಟ್‌ನಲ್ಲಿದ್ದವರನ್ನು...

ಜೆಡಿಎಸ್ ಪಂಚರತ್ನ ಯಾತ್ರೆಗೆ ಹೆಚ್.ಡಿ. ದೇವೇಗೌಡರಿಂದ ಅದ್ದೂರಿ ಚಾಲನೆ

ಕೋಲಾರ:  ಜೆಡಿಎಸ್ ನ ಮೊದಲ ಪಂಚರತ್ನ ಯಾತ್ರೆಗೆ  ಅದ್ದೂರಿ ಸಮಾವೇಶದ ಮೂಲಕ ಚಾಲನೆಯನ್ನು ನೀಡಲಾಗಿದೆ, ಮಳೆಯಿಂದ ಎರಡು ಬಾರಿ ಮುಂದೂಡಲಾಗಿದ್ದ ಪಂಚರತ್ನ ಯಾತ್ರೆಗೆ ಶುಕ್ರವಾರ  ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಅವರು ಚಾಲನೆ ನೀಡಿದ್ದಾರೆ. ಮುಳಬಾಗಿಲು ನಗರದ ಹೊರ ಹೊಲಯದ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಲಾಗಿದ್ದ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಪಂಚರತ್ನ...

ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ ವಿಚಾರ : ನಾಳೆ ಎಲ್ಲ ತಪ್ಪಿಸ್ಥರನ್ನು ಬಂಧಿಸಲು ಸರ್ಕಾರಕ್ಕೆ ಗಡುವು ಕೊಟ್ಟ ಡಿಕೆಶಿ

ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು. ಕೇಂದ್ರ ಚುನಾವಣಾ ಆಯೋಗಕ್ಕೂ ನಾವು ತೆಗೆದುಕೊಂಡು ಹೋಗುತ್ತೇವೆ. ಭ್ರಷ್ಟ, ಕೆಟ್ಟ ಬಿಜೆಪಿ ಸರ್ಕಾರವನ್ನು ತೊಲಗಿಸಬೇಕು ಎಂದು ಕಿಡಿಕಾರಿದರು. ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು : ಪ್ರಧಾನಿ ಮೋದಿ ಮಾನನಷ್ಟ ಕೇಸ್...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img