Thursday, October 30, 2025

ರಾಜಕೀಯ

‘ರಾಹುಲ್‌ಗಾಂಧಿ ಕಾಲಿಟ್ಟ ಕಡೆಯಲೆಲ್ಲಾ ಕಾಂಗ್ರೆಸ್ ಸೋತಿದೆ’

ಹಾಸನ: ಹಾಸನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, 18 ಕ್ಷೇತ್ರಗಳಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಮುಗಿಸಿ ಇವತ್ತು ಹಾಸನಕ್ಕೆ ಬಂದಿದ್ದೇವೆ. ಈಗಾಗಲೇ ರಾಜ್ಯದಲ್ಲಿ ಎರಡು ತಂಡಗಳಲ್ಲಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಒಂದು ಯಾತ್ರೆ, ನನ್ನ ನೇತೃತ್ವದಲ್ಲಿ ಒಂದು ಯಾತ್ರೆ ಮಾಡುತ್ತಿದ್ದೇವೆ....

‘ಸಿಎಸ್ ಪುಟ್ಟರಾಜುಗೆ ನಾನು ಯಾಕೆ ಫ್ರೀ ಪಬ್ಲಿಸಿಟಿ ಕೊಡ್ಲಿ..?’

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಂಡ್ಯಕ್ಕೆ ಆಗಮಿಸಿದ್ದು, ರೈಲ್ವೆ ಸೇತುವೆ ನಿರ್ಮಾಣಕ್ಕೆ ಸ್ಥಳಾವಕಾಶದ ಅವಶ್ಯಕತೆ ಇರುವ ಹಿನ್ನೆಲೆ, ಸುಮಲತಾ ಸ್ಥಳ ಪರಿಶೀಲನೆ ಮಾಡಿದ್ದಾರೆ.  ಮಂಡ್ಯ ಮಹಾವೀರ ವೃತ್ತದಿಂದ ಪೇಟೆ ಬೀದಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದ್ದು, ಸಂಪರ್ಕ ರಸ್ತೆಗೆ ಅಡ್ಡಲಾಗಿ ರೈಲ್ವೆ ಹಳಿಗಳಿದೆ. ರೈಲ್ವೆ ಸೇತುವೆ LC73 ನಿರ್ಮಾಣ ಕಾಮಗಾರಿಗೆ ಸ್ಥಳದ ಅವಶ್ಯಕತೆ...

ಕಾಂಗ್ರೆಸ್ ನಾಯಕ ಮುದ್ದುಹನುಮೇಗೌಡ, ನಟ ಶಶಿಕುಮಾರ್ ಬಿಜೆಪಿಗೆ ಸೇರ್ಪಡೆ

ಮಾಜಿ ಸಂಸದ ಮುದ್ದುಹನುಮೇಗೌಡ, ನಟ ಶಶಿಕುಮಾರ್, ನಿವೃತ್ತ ಐಎಎಸ್ ಅನಿಲ್ ಕುಮಾರ್ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಘಟಕದ ಕಚೇರಿಯಲ್ಲಿ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್  ಕಟೀಲ್ ಸಮ್ಮುಖದಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಲ್ಲರೂ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಪಕ್ಷವನ್ನು ಸೇರಿದ...

ಗುಜರಾತ್ ಚುನಾವಣಾ ಮುಹೂರ್ತ: 2 ಹಂತಗಳಲ್ಲಿ ಚುನಾವಣೆ, ಡಿಸೆಂಬರ್ 8 ಕ್ಕೆ ಫಲಿತಾಂಶ

Political news ಗುಜರಾತ್ ವಿಧಾನಸಭೆಯ 182 ಕ್ಷೇತ್ರಗಳಿಗೆ ಚುನಾವಣ ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗವು ದಿನಾಂಕವನ್ನು ಘೋಷಿಸಿದೆ. ಎರಡು ಹಂತಗಳಲ್ಲಿ ಮತದಾನ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಪ್ರಕಟಿಸಿದ್ದಾರೆ. ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗೆ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ...

‘ಭವಾನಿಯವರ ಬಗ್ಗೆಯೇ ಹೀಗೆ ಮಾತನಾಡಿದವರು, ಸಾಮಾನ್ಯ ಮಹಿಳೆ ಬಗ್ಗೆ ಹೇಗೆ ಮಾತನಾಡಬಹುದು’

ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣರವರ ವಿರುದ್ಧ ಕೀಳು ಮಟ್ಟದ ರಾಜಕೀಯ ಮಾಡಿ ಹೇಳಿಕೆ ನೀಡಿರುವ, ಹಾಸನದ ಶಾಸಕ ಪ್ರೀತಂ ಗೌಡರ ಹೇಳಿಕೆ ಖಂಡಿಸಿ ಇಂದು ಗುರುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಹೊರಟು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ...

ಪ್ರೀತಂಗೌಡ ಹೊಂದಿರುವ ಸಂಸ್ಕೃತಿ ಇದೇನಾ..?: ಎಚ್‌.ಪಿ. ಸ್ವರೂಪ್ ಕಿಡಿ..

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರ ವಿರುದ್ಧದ ಶಾಸಕ ಪ್ರೀತಂ ಗೌಡ ಅವರು ಅವಹೇಳನಾಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ. ಕೂಡಲೇ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್. ಪಿ ಸ್ವರೂಪ್ ಒತ್ತಾಯಿಸಿದರು. ಚಳಿಗಾಲದಲ್ಲಿ ಕಾಡುವ ಆರೋಗ್ಯ ಸಮಸ್ಯೆಗಳು…! ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭವಾನಿ ರೇವಣ್ಣ...

ನಿರಂತರ ಮಳೆಯಿಂದಾಗಿ ಜೆಡಿಎಸ್‌ ಪಕ್ಷದ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶ ರದ್ದು..

ಕೋಲಾರ: ಬೆಳೆಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆಯ ಮೊದಲನೆಯ ಬೃಹತ್ ಸಮಾವೇಶ ರದ್ದಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಇಂದು ಬೃಹತ್ ಸಮಾವೇಶ ಆಯೋಜನೆ ಮಾಡಿದ್ದರು. ಆದರೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಪಂಚರತ್ನ ರಥಯಾತ್ರೆ ಮತ್ತು ಗ್ರಾಮ ವಾಸ್ತವ್ಯವನ್ನು ಇಂದಿನಿಂದ ಐದು ದಿನಗಳ ಕಾಲ ಮುಂದೂಡಲಾಗಿದೆ. ಕುರುಡುಮಲೆ...

‘ಅಪ್ಪಿ ತಪ್ಪಿಯೂ ಭವಾನಿ ರೇವಣ್ಣ ಮನೆ ಹತ್ರ ಸರ್ಕಾರಿ ನೌಕರರು ಹೋಗ್ಬೇಡಿ’

https://youtu.be/qkBnLyTrllU ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಎಲ್ಲಾ ಅಧಿಕಾರಿಗಳಿಗೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಆ ಕುಟುಂಬದ ಹತ್ತಿರ ಹೋಗಬೇಡಿ. ಸಹಾಯ ಪಡೆಯೆದಿರೋ ಶಾಸಕರ ತಂದೆ ಬಗ್ಗೆನೆ ಮಾತನಾಡುತ್ತಾರೆ ಎಂದರೆ ಸಾಮಾನ್ಯ ನೌಕರರ ಪಾಡು ಏನಾಗಬೇಕು..? ಅಪ್ಪಿ ತಪ್ಪಿ ಅವರ ಮನ ಬಾಗಿಲಿಗೆ ಹೋಗಬೇಡಿ, ಯಾವುದು...

‘ತಾಯಿ ಮಗ ಇಬ್ಬರೂ 30, 60 ಅಲ್ಲ ಎರಡು ಬಾಟಲ್ ಕುಡಿದಿರ್ತಾರೆ’

https://youtu.be/vbrXMD7k6V4 ಹಾಸನ : ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಭವಾನಿ ರೇವಣ್ಣ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಭವಾನಿ ರೇವಣ್ಣ, ಪ್ರೀತಂಗೌಡರ ತಂದೆ ವಿರುದ್ಧ, ರೇವಣ್ಣನವರ ಬಳಿ ಶಾಸಕರ ತಂದೆ ದಮ್ಮಯ್ಯ ಅಂತ ಕೈಮುಗಿದು, ಹೆಂಡತಿ ಮಕ್ಕಳು ಸಾಕಲಾರದೆ, ಬೆಂಗಳೂರು ಬಿಬಿಎಂಪಿಗೆ ಹಾಕಿಸಿಕೊಂಡಿದ್ದರು ಎಂದು ಹೇಳಿದ್ದರು. ಹೀಗಾಗಿ ಇಂದು ಶಾಸಕರು, ಭವಾನಿ ಮಾತಿಗೆ ತಿರುಗೇಟು ನೀಡಿದ್ದಾರೆ. ‘ಅವ್ವಾ...

‘ಅವ್ವಾ ಮಗನಿಗೆ ಸುಳ್ಳು ಹೇಳೋ ಡಿಎನ್‌ಎ ಪ್ರಾಬ್ಲಂ ಇರ್ಬೇಕು’

https://youtu.be/ZuOcKwtzxS4 ಹಾಸನ: ಹಾಸನದಲ್ಲಿ ಮಾತನಾಡಿದ ಶಾಸಕ ಪ್ರೀತಂಗೌಡ, ಜೆಡಿಎಸ್‌ನವರು ತಮಗಾಡಿದ ಮಾತಿಗೆ, ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ರಾತ್ರಿ ಎರಡು ಗಂಟೆ ಮೂರು ಗಂಟೆ ತನಕ ನಶೆಯಲ್ಲಿ ಇರ್ತಾರೆ ಅಂತಾ ಜನ ಹೇಳಿದ್ದು. ನೀವು ಕೇಳಿದಂತೆ ಜನರು ನನಗೆ ಹೇಳಿದ ಮಾತಿದು. ಒಂದು ಡಿಎನ್‌ಎ ಪ್ರಾಬ್ಲಮ್ ಇರಬೇಕು, ಅವ್ವಾ ಮಗ ಇಬ್ಬರೂ ಹಾಗೆ ಮಾತಾಡಿದಾರೆ. ಸುಳ್ಳು ಹೇಳೋದು...
- Advertisement -spot_img

Latest News

ಕರ್ನಾಟಕ ರತ್ನ ‘ಅಪ್ಪು’ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ!

ಇಂದು ಕನ್ನಡದ ಜನಮನ ಗೆದ್ದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಪುಣ್ಯಸ್ಮರಣೆ. ಪುನೀತ್ ಪುಣ್ಯ ಸ್ಮರಣೆ ಹಿನ್ನೆಲೆ ಸ್ಮಾರಕದತ್ತ ಅಭಿಮಾನಗಳ ದಂಡು,...
- Advertisement -spot_img