ಮಡಿಕೇರಿ: ನಗರದಲ್ಲಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಂತ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಪಡೆದಿದೆ. ವಿಪಕ್ಷ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಸ್ವತಹ ಕಾಂಗ್ರೆಸ್ ಕಾರ್ಯಕರ್ತ ಎಂಬುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಮೊಟ್ಟೆ ಎಸೆದಿದ್ದಂತ ಸಂಪತ್ ಎಂಬಾತನೇ ಪ್ರತಿಕ್ರಿಯಿಸಿದ್ದು, ಸಿದ್ಧರಾಮಯ್ಯ ಹೇಳಿಕೆಯಿಂದ ಸಿಟ್ಟು...
kodagu news:
ಮೊಟ್ಟೆ ಎಸೆತ ಪ್ರಕರಣ ಈಗ ಇನ್ನೊಂದು ಆಯಾಮವನ್ನು ಪಡೆದುಕೊಂಡಿದೆ. ಮೊಟ್ಟೆ ಎಸೆದು ಪ್ರತಿಭಟನೆ ಮಾಡಿದ್ದು ಕಾಂಗ್ರೆಸ್ಸಿಗರೇ ಎಂಬ ಹೇಳಿಕೆಗೆ ರೆಕ್ಕೆ ಪುಕ್ಕ ಬಂದಂತಿದೆ. ಈ ಕೃತ್ಯ ಎಸಗಿದ ಸಂಪತ್ ಎಂಬುವವ ಕಾಂಗ್ರೆಸ್ಸಿಗ ಎಂಬ ಮಾತು ಕೇಳಿ ಬರುತ್ತಿದೆ. ಆ ವ್ಯಕ್ತಿ ಜಂಪಿಂಗ್ ಸ್ಟಾರ್ ಎಂಬ ಮಾತು ಇನ್ನೊಂದೆಡೆ ಕೇಳಿ ಬರುತ್ತಿದೆ. ಮೊದಲು ಆತ...
Tumukur news:
ತುಮುಕಕೂರಿನಲ್ಲಿ ಸಾವರ್ಕರ್ ಹೆಸರಿನಲ್ಲಿ ಉದ್ಯಾಣವನವೊಂದು ಹಿಂದೆಯೇ ರೂಪಿಸಲಾಗಿದೆ ಹಾಗು ಪಾರ್ಕ್ ಉದ್ಘಾಟನೆಗೊಂಡಿದ್ದೇ ಕೈ ನಾಯಕರಿಂದಲೇ ಹಾಗೆಯೆ ಕಾಂಗ್ರೆಸ್ ಆಡಳಿತದಲ್ಲಿರುವಾಗಲೇ ಈ ಪಾರ್ಕ್ ನಿರ್ಮಾಣಗೊಂಡಿದೆ ಎಂದು ತಿಳಿದು ಬಂದಿದೆ. 2016ರಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಂತಹ ಸಂದರ್ಭದಲ್ಲಿಯೇ ಈ ಪಾಕರ್ಕ್ ನಿರ್ಮಿಸಲಾಗಿದೆ ಎಂದು ತಿಳಿದು ಬಂದಿದೆ. ಸುಮಾರು 1 ಕೋಟಿ ವೆಚ್ಚದಲ್ಲಿ ಪಾರ್ಕ್...
Banglore news:
ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಜೀವ ಬೆದರಿಕೆ ಇದೆ ಎಂದು...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು...
ಮಂಡ್ಯ: ನಾವು ರಾಜಕೀಯದಲ್ಲಿ ಇರುವವರು ಮೊಟ್ಟೆ, ಕಪ್ಪು ಬಾವುಟ, ಚಪ್ಪಲಿಗೆ, ಹೂವಿನ ಹಾರಕ್ಕೆ ಎದರುತ್ತೇವೆ ಎಂದರೆ ತಪ್ಪು. ಇದಕ್ಕೆಲ್ಲಾ ತಯಾರಾಗೆ ನಾವು ರಾಜಕೀಯಕ್ಕೆ ಬಂದಿರುತ್ತೇವೆ. ಮೊಟ್ಟೆ ಎಸೆದ ಹುಡುಗರಿಗೆ ನಾನು ಏನು ಹೇಳುವುದಿಲ್ಲ. ಬಿಜೆಪಿ ನಾಯಕರು ಇವರೇ ಮಾಡಿಸುತ್ತಾರೆ ಎಂದು ಹೇಳಿದ್ರೆ ಏನು ಪ್ರಯೋಜನವಿಲ್ಲ. ನಾನು ಮುಖ್ಯಮಂತ್ರಿಗಳಿಗೆ ಹೇಳುವುದು ನಿಮ್ಮ ಪಕ್ಷದ ಕಾರ್ಯಕರ್ತರನ್ನು ಹದ್ದುಬಸ್ತಲ್ಲಿ...
ಬೆಂಗಳೂರು: ಕಾಂಗ್ರೆಸ್ ಗೂಂಡಾಗಳು ಸ್ತ್ರೀಯರಿಗೆ ನೀಡುವ ಗೌರವ ಇದೇನಾ? ಯುವ ಕಾಂಗ್ರೆಸ್ ಅಧ್ಯಕ್ಷ ಗೂಂಡಾ ಮಹಮ್ಮದ್ ನಲಪಾಡ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಧಿಕೃತ ನಿಲುವೇ? ಎಂದು ಬಿಜೆಪಿ ಕರ್ನಾಟಕ, ಕಾಂಗ್ರೆಸ್ ಗೆ ಪ್ರಶ್ನಿಸಿದೆ.
https://twitter.com/BJP4Karnataka/status/1560602873754333188
ಇಂದು ಟ್ವಿಟ್ ಮಾಡಿರುವಂತ ಬಿಜೆಪಿ, ಒಂದೆಡೆ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್, ಇನ್ನೊಂದೆಡೆ ಮಹಿಳೆಯರ ಬಗ್ಗೆ ತುಚ್ಛವಾಗಿ ಮಾತನಾಡುತ್ತಿದೆ. ಗೂಂಂಡಾಗಿರಿಯ...
ರಾಯಚೂರು: ನೆಲ, ಜಲ, ಭಾಷೆಯಂಥ ಸೂಕ್ಷ್ಮ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿ ಪರಿಣಮಿಸಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭಿರ ಆರೋಪ ಮಾಡಿದರು.
ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ಬೃಹತ್ ಸಮಾವೇಶ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಜನ್ಮದಿನ ಕಾರ್ಯವನ್ನು ಉದ್ದೇಶಿಸಿ ಅವರು ಭಾಷಣ...
Chikkamagaluru News:
ಮೊಟ್ಟೆ ವಿವಾದದ ಬೆನ್ನಲ್ಲೇ ಚಿಕ್ಕಮಗಳೂರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಚಿಕ್ಕಮಗಳೂರಿನ ಎನ್ ಆರ್ ಪುರ ತಾಲೂಕಿನ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶಿರ್ವಚನ ಪಡೆದರು. ಜೊತೆಗೆ ಧರ್ಮದ ಕುರಿತಾದ ಹೇಳಿಕೆ ವಿಚಾಋವಾಗಿ ಲಿಂಗಾಯತ್ ಧರ್ಮ ವೀರಶೈವರನ್ನು ಒಡೆಯುವ ಪ್ರಯತ್ನ ನಾನು ಮಾಡಿಲ್ಲ.ಕೆಲವರು ನನ್ನ ದಾರಿ ತಪ್ಪಿಸಿದ್ದಾರೆ....
Dharawad News:
ಮೊಟ್ಟೆ ಮಹಾಯುದ್ಧ ಇದೀಗ ಇಡೀ ರಾಜ್ಯವನ್ನೇ ಸೇಡಿನ ಜ್ವಾಲೆಯಲ್ಲಿ ಬೇಯುವಂತೆ ಮಾಡಿದೆ. ಸಿದ್ದು ವಿರುದ್ಧದ ಪ್ರತಿಭಟನೆಗೆ ಕೈ ನಾಯಕರು ಕಾರ್ಯಕರ್ತರು ಗರಂ ಆಗಿದ್ದಾರೆ.ದಾರವಾಡದಲ್ಲೂ ಕೈಕಿಚ್ಚು ತಾರಕಕ್ಕೇರಿದೆ.
ಧಾರವಾಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ವೀರ್ ಸಾವರ್ಕರ್ ಅವರ ಭಾವಚಿತ್ರಕ್ಕೆ ಮೊಟ್ಟೆ ಒಡೆದು, ಕಾಲಿನಲ್ಲಿ ಭಾವಚಿತ್ರ ತುಳಿದು ಅವಮಾನ ಮಾಡಿದ್ದಾರೆ. ನಂತರ ಕೈ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ...
ಇನ್ಮುಂದೆ ನೀವು ಕಾರನ್ನ ಚಾಲನೆ ಮಾಡೋ ಅವಶ್ಯಕತೆ ಇಲ್ಲಾ. ಯಾಕಂದ್ರೆ ಡ್ರೈವರ್ಲೆಸ್ ಕಾರ್ ಬಂದಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ವಿಪ್ರೋ ಮತ್ತು ಇಂಡಿಯನ್...