Sunday, March 22, 2026

ರಾಜಕೀಯ

ಬಿಹಾರ ಗೆಲುವಿಗೆ NDAಗೆ ಸ್ತ್ರೀಶಕ್ತಿ ಅಸ್ತ್ರ

ಬಿಹಾರ ವಿಧಾನಸಭಾ ಚುನಾವಣೆಯ, ಮೊದಲ ಹಂತದ ಮತದಾನಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ನಿನ್ನೆಯೇ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ನಾಳೆ ಮೊದಲ ಹಂತಕ್ಕೆ ಮತದಾನ ನಡೆಯಲಿದೆ. ಬಿಜೆಪಿಯ ಮೇರಾ ಬೂತ್ ಸಬ್ಸೆ ಮಜ್‌ಬೂತ್ ಅಭಿಯಾನದಡಿ, ಮಹಿಳಾ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದಾರೆ. ಪಕ್ಷದ ಮಹಿಳಾ ಕಾರ್ಯಕರ್ತರು, ಮತದಾರರನ್ನು ಸಜ್ಜುಗೊಳಿಸಬೇಕು ಮತ್ತು ರಾಜ್ಯಾದ್ಯಂತ ಮತದಾರರ...

ಮುಂದಿನ ಮುಖ್ಯಮಂತ್ರಿ ಬಗ್ಗೆ ಡಿಕೆಶಿ ಏನಂದ್ರು?

ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನಕ್ಕೆ ಮತ ಹಾಕಿ. ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು. ಹೀಗಂತ ಮತದಾರರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಕಾರ್ಯಕ್ರಮದಲ್ಲಿ, ಸ್ವತಃ ಡಿಕೆಶಿ ಅವರೇ ಹೇಳಿಕೊಂಡಿದ್ದಾರೆ. ಬಿಹಾರ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಬಿಹಾರಿ ಮತದಾರರಿಗೆ, ವೇತನ ಸಹಿತ ರಜೆ ನೀಡುವಂತೆ ಬರೆದಿರುವ...

ಆತ್ಮಹ*ತ್ಯೆ ಮಾಡಿಕೊಂಡ ಮೃತ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಎನ್. ಚೆಲುವರಾಯಸ್ವಾಮಿ

Mandya News: ಮಂಡ್ಯದಲ್ಲಿ ಜಮೀನಿನ ವಿಷಯವಾಗಿ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕ``ಂಡ ರೈತ ಮಂಜೇಗೌಡನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಸೋಮವಾರ ಬೆಳ್ಳಿಗೆ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದ ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ...

Political News: ಮೈಸೂರು ಅಭಿವೃದ್ಧಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್

Political News: ಮೈಸೂರು ಸಂಸದ, ಮಹಾರಾಜರಾದ ಯದುವೀರ್ ಅವರು, ಮೈಸೂರು ಅಭಿವೃದ್ಧಿಯ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಪತ್ರ ಇಂತಿದೆ. ಜವಾಬ್ದಾರಿಯುತ ಅಭಿವೃದ್ಧಿಯ ಮೂಲಕ ಮೈಸೂರಿನ ಪರಂಪರೆಯನ್ನು ಸಂರಕ್ಷಿಸಬೇಕಿದೆ. ಮೈಸೂರು ನಗರ ಬೆಳೆಯುತ್ತಲೇ ಇರುವುದರಿಂದ, ನಮ್ಮ ಅಭಿವೃದ್ಧಿಯು ಪಾರದರ್ಶಕವಾಗಿರಬೇಕು, ದತ್ತಾಂಶ ಆಧಾರಿತವಾಗಿರಬೇಕು ಮತ್ತು ಪರಂಪರೆಯಲ್ಲಿ ಬೇರೂರಿರಬೇಕು. ವಿನೋಬಾ ರಸ್ತೆ ಮತ್ತು ಝಾನ್ಸಿ ರಾಣಿ...

Political News: ವಿಧಾನ ಪರಿಷತ್ ಚುನಾವಣೆ; ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಗ್ಗೆ ಜೆಡಿಎಸ್ ಸಭೆ

Political News: ಬೆಂಗಳೂರು: ಮುಂಬರುವ ವಿಧಾನ ಪರಿಷತ್ ನ ಪದವಿ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗಳಿಗೆ ಸಂಬಂಧಿಸಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಮಂಗಳವಾರ ಸಭೆ ನಡೆಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಈ ಸಭೆಯಲ್ಲಿ ಮುಂಬರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ವಿಚಾರವಾಗಿ ಪಕ್ಷದ...

Political News: ಕರ್ನಾಟಕದಲ್ಲಿ ಇರುವ ಬಿಹಾರಿಗಳಿಗೆ 3 ದಿನ ವೇತನ ಸಹಿತ ರಜೆ: ಡಿಸಿಎಂ ಡಿಕೆಶಿ ಮನವಿ

Political News: ಬಿಹಾರದಲ್ಲಿ ಇದೇ ತಿಂಗಳು ಚುನಾವಣೆ ನಡೆಯಲಿದ್ದು, ಬೆಂಗಳೂರಿನಲ್ಲಿ ಮತ್ತು ಕರ್ನಾಟಕದ ಯಾವುದೇ ಭಾಗದಲ್ಲಿ ಕೆಲಸ ಮಾಡುವ ಬಿಹಾರಿಗಳಿಗೆ 3 ದಿನ ವೇತನ ಸಹಿತ ರಜೆ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿನಂತಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, 2025ರ ನವೆಂಬರ್ 6 ಮತ್ತು 11 ರಂದು ನಡೆಯಲಿರುವ ಬಿಹಾರ ರಾಜ್ಯದ...

Political News: ಇರುವ ಸ್ಥಳದಿಂದಲೇ ಹುಟ್ಟುಹಬ್ಬಕ್ಕೆ ಹರಸಿ: ಅಭಿಮಾನಿಗಳಲ್ಲಿ ಬಿ.ವೈ.ವಿಜಯೇಂದ್ರ ಮನವಿ

Political News: ನಾಳೆ ಅಂದ್ರೆ ನವೆಂಬರ್ 5ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬರ್ತ್‌ಡೇ. ಆದರೆ ವಿಜಯೇಂದ್ರ ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿ, ತಾವೂ ಆ ಹೋರಾಟದಲ್ಲಿ ಪಾಲ್ಗ``ಂಡಿದ್ದಾರೆ. ಹೀಗಾಗಿ ಹೋರಾಟ ಮುಗಿಯುವವರೆಗೂ ಉತ್ತರಕರ್ನಾಟಕದಲ್ಲೇ ಇರಬೇಕೆಂದು ನಿರ್ಧರಿಸಿರುವ ವಿಜಯೇಂದ್ರ, ನಾಳೆ ಬೆಂಗಳೂರಿಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಭಿಮಾನಿಗಳಲ್ಲಿ ಇದ್ದಲ್ಲಿಂದಲೇ ಹರಸಿ...

ಕಬ್ಬಿನ ದರ ನಿಗದಿಗೆ ರೈತರ ಬಿಗಿಪಟ್ಟು

ಕಬ್ಬಿಗೆ ದರ ನಿಗದಿ ಮಾಡುವಂತೆ ಬೆಳೆಗಾರರು ಆಗ್ರಹಿಸಿದ್ದು, ಹೋರಾಟದ ಹಾದಿ ತುಳಿದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಜತ್ತ-ಜಂಬೂಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗ್ತಿದೆ. ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ಕೆಂಡಾಮಂಡಲರಾಗಿದ್ದು, ರೈತರ ಹೋರಾಟಕ್ಕೆ ಕರವೇ ಶಿವರಾಮೇ ಗೌಡ ಬಣ ಕೂಡ ಬೆಂಬಲ ನೀಡಿದೆ. ಅಥಣಿಯಲ್ಲಷ್ಟೇ ಅಲ್ಲ.. ಹುಕ್ಕೇರಿಯಲ್ಲೂ ರೈತರ...

ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ನಾಯಕರ ಬೆಂಬಲ

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರು, ರಣಕಹಳೆ ಮೊಳಗಿಸಿದ್ದಾರೆ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ಘೋಷಿಸಿದ್ದು, ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್‌ ಕೊಟ್ಟಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು, ಸರ್ಕಾರ ಮುಂದಾಳತ್ವ ವಹಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಕಬ್ಬಿನಿಂದಾಗಿ ರಾಜ್ಯ ಸರ್ಕಾರಕ್ಕೆ 50ರಿಂದ 55...

ಶಾಸಕ ಮಾನೆ ಮಾತು ಕೇಳಿ ಸಿಟ್ಟಿಗೆದ್ದ ಅಜ್ಜಿ ಹೇಳಿದ್ದೇನು?

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಆಶ್ರಯದಲ್ಲಿ, ಹಾನಗಲ್‌ ತಾಲೂಕಿನಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ್‌ ಪಾಟೀಲ್‌, ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಶಾಸಕ ಶ್ರೀನಿವಾಸ್‌ ಮಾನೆ, ಪಡಿತರ ಅಕ್ಕಿ ವಿಚಾರವಾಗಿ ಮಾತನಾಡ್ತಿದ್ರು. 10...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img