ಹಾಸನ:
ಕಳೆದ ಕೆಲವು ದಿನಗಳ ಹಿಂದೆ ಜೆಡಿಎಸ್ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವ ಎ ಟಿ ರಾಮಸ್ವಾಮಿ ಬಿಜೆಪಿ ಸೇರಿದ ಬಳಿಕ ಮೊದಲ ಬಾರಿಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಟಿ ಮಾಡಿದರು ಇದೇ ಸಮಯದಲ್ಲಿ ಅವರಿಗೆ ಬಿಜೆಪಿ ಜಿಲ್ಲಾ ಕಮಿಟಿಯ ಸದಸ್ಯರು ಹೂಗುಚ್ಚ ನೀಡಿ ರಾಮಸ್ವಾಮಿಯವರನ್ನು ಸ್ವಾಗತ ಮಾಡಿಕೊಂಡರು
ಬಳಿಕ ಮಾತನಾಡಿದ ರಾಮಸ್ವಾಮಿಯವರು ನಾನು ಬಹಳ...
ರಾಜಕೀಯ ಸುದ್ದಿ :
ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದ್ದು ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದೇ ರೀತಿ ಕಳೆದ ಬಾರಿ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಬೆಂಬಲ ನೀಡುವ ಮೂಲಕ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅವರನ್ನು...
political news:
ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್ಪಿ...
political news:
ಎರಡು ದಿನಗಳ ಕಾಲ ನಡೆಯುತ್ತಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯೊಂದು ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ....
ರಾಜಕೀಯ ಸುದ್ದಿ:
ನಾನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಟ್ಟಿದ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಯಾವುದೇ ಕೆಲಸ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಈ ಮೂಲಕ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಗಾಗಿ ಪಟ್ಟು...
political news :
ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹಲವಾರು ತಂತ್ರಗಳನ್ನು ಹೂಡುತಿದ್ದಾರೆ. ಹಣ ಹೆಂಡ ಸೀರೆ ಬ್ಯಾಗು ಹೀಗೆ ನಾನಾ ರೀತಿಯ ಉಡುಗೊರೆ ನೀಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ಪಡುತಿದ್ದಾರೆ. ಅದೇ ರೀತಿ ಮತದಾರರಿಗೆ ನೀಡಲು ತಂದಿರುವ ಉಡುಗೊರೆಗಳು ಈಗ ಪೊಲೀಸರ ಪಾಲಾಗಿವೆ. ಇಷ್ಟೆ ಅಲ್ಲದೆ ನಕಲಿ ಗುರುತಿನ ಚೀಟಿಗಳನ್ನು ತಯಾರಿಸುತ್ತಿರುವುದನ್ನು ಕಂಡು...
ಕೋಲಾರ : ಮಾಲೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಯಡಿಯೂರಪ್ಪ ಹೂಡಿ ವಿಜಯ್ ಕುಮಾರ್ ಹೆಸರನ್ನ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಹೂಡಿ ವಿಜಯ್ ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ಘೋಷಣೆ ಮಾಡಬೇಕು ಎಂಬುದು ಪಕ್ಷ ತೀರ್ಮಾನ ಮಾಡುತ್ತೆ. ಯಾರು...
ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸೋದಿಲ್ಲ. ಅದರ ಬಗ್ಗೆ ಚರ್ಚೆ ವ್ಯರ್ಥ. ಅವರಿಗೆ ಈಗಾಗಲೇ ಪಕ್ಷದ ಹೈಕಮಾಂಡ್ ವರುಣಾದಲ್ಲಿ ನಿಲ್ಲುವಂತೆ ಟಿಕೇಟ್ ಘೋಷಣೆ ಮಾಡಿದ್ದಾರೆ. ಅವರು ಅವರ ಮನೆಯವರನ್ನ ಕೇಳಿ ಚುನಾವಣೆಯಲ್ಲಿ ನಿಲ್ಲುತ್ತೇನೆ ಎನ್ನುವುದು ದುರಂತ . ಸಮೀಕ್ಷೆ ಆಧರಿಸಿ...
ಹಾಸನ: ಹಾಸನದ ಬೇಲೂರಿನಲ್ಲಿ ಮಾತನಾಡಿ ಮಾಜಿ ಸಚಿವ ರೇವಣ್ಣ, ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ, ಮುಸ್ಲಿಮರ ಮೀಸಲಾತಿ ತೆಗೆದ ಬಗ್ಗೆಯೂ ಮಾತನಾಡಿದ್ದಾರೆ.
ಮುಸ್ಲಿಂ ಸಮುದಾಯಕ್ಕೆ ಕೊಟ್ಟಿದ್ದ ಮೀಸಲಾತಿ ತೆಗೆದಿದ್ದಾರೆ. ರಂಜಾನ್ ಇರುವಾಗಲೇ ಹೀಗೆ ಮಾಡಿದ್ದಾರೆ. ಅವರು ಭಕ್ತಿಯಿಂದ ಉಪವಾಸ ಮಾಡ್ತಿದ್ದಾರೆ. ಹೀಗೆ ಮಾಡಿದ್ದಕ್ಕೆ ಬಿಜೆಪಿಯರಿಗೆ ಶಾಪ ತಟ್ಟುತ್ತೆ, ಒಂದು ತಿಂಗಳು ಉಒವಾಸ ಮಾಡ್ತಿದ್ದಾರೆ,...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...