political news:
ಕೆಲವೇ ದಿನಗಳಲ್ಲಿ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣಾ ಸಮೀಪಿಸುತಿದ್ದು ಬೆಂಗಳೂರಿನ ಯಲಹಂಕಾ ಕ್ಷೇತ್ರದಲ್ಲಿಯೂ ಸಹ ಚುನಾವಣಾ ಕಾರ್ಯ ರಂಗೇರುತ್ತಾಇದೆ.ಎಲ್ಲಾ ಪಕ್ಷದ ಅಭ್ಯರ್ಥಿಗಳು ಹಾಗೂ ಚುನಾವಣಾ ಟಿಕೆಟ್ ಆಕಾಂಕ್ಷಿಗಳು ಹಗಲಿರುಳೆನ್ನದೆ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈಗಾಗಲೇ ಜನತಾದಳ ಪಕ್ಷದಿಂದ ಟಿಕೆಟ್ ಪಡೆದುಕೊಂಡಿರುವ ಯಲಹಂಕಾ ಕ್ಷೇತ್ರದ ಅಭ್ಯರ್ಥಿ ಮುನೇಗೌಡರು ಸಹ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಶುರುಮಾಡಿದ್ದಾರೆ. ಅದರೆ...
ಬೆಂಗಳೂರು: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ...
ಹಾಸನ: ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಿರುವುದ ಸಹಿಸಲಾರದೇ ಚುನಾವಣೆ ಗಿಮಿಕ್ ಮಾಡಲಾಗಿದ್ದು, ಜನರ ಭಾವನೆಗಳ ಡೈವರ್ಟ್ ಮಾಡುವ ಉದ್ದೇಶದಲ್ಲಿ ನನ್ನ ಮೇಲೆ ಆರೋಪಗಳ ಮಾಡಿದ್ದು, ನಾನು ಅಕ್ರಮ ಎಸಗಿದ್ರೆ ಉನ್ನತ ಮಟ್ಟದಲ್ಲಿ ಬೇಕಾದರೇ ತನಿಖೆ ಮಾಡಲಿ ಎಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ತಾಕತ್ ಇದ್ದರೇ ನೀರಾವರಿ ನಿಗಮ ಮೂಲಕ...
ರಾಜ್ಯ ರಾಜಕಾರಣ:
ಕಳೆದ ಐದು ವರ್ಷದಿಂದ ಆಡಳಿತ ನಡೆಸುತ್ತಿದ್ದ ಬಾರತಿಯ ಜನತಾ ಪಕ್ಷ ಇಂದಿಗೆ ಕಮಲದ ಅಧಿಕಾರದ ಅವಧಿ ಮುಗಿದಿದೆ. ಇನ್ನು ಒಂದುವರೆ ತಿಂಗಳುಗಳ ಕಾಲ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ಪಕ್ಷವನ್ನು ಗೆಲ್ಲಿಸುವ ಸಲುವಾಗಿ ಭರದಿಂದ ಪ್ರಚಾರವನ್ನು ಕೈಗೊಳ್ಳಲಿವೆ.
ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು ಮೇ ತಿಂಗ 10 ನೇ ತಾರೀಖಿನಂದು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ....
ರಾಜಕೀಯ ಸುದ್ದಿ:
ಈಗಾಗಲೆ ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ನೀತಿ ಸಂಹಿತೆ ಜಾರಿಯಾಗಿದೆ. ಜಾರಿಯಾದ ಬೆನ್ನಲ್ಲೆ ರಾಜಕೀಯ ನಾಯಕರು ನೀತಿ ಸಂಹಿತೆ ಜಾರಿಯಲ್ಲಿರುವಂತೆ ಸರ್ಕಾರಿ ವಾಹನಗಳನ್ನು ಬಳೆಸುವಂತಿಲ್ಲ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿದ್ದರು ನೀತಿ ಸಂಹಿತೆ ಜಾರಿಯಾಗುತಿದ್ದಂತೆ ಸರ್ಕಾರಿ ವಾಹನವನ್ನು ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿದ ಮಾಜಿ ಮುಖ್ಯಮಂತ್ರಿ ಬಿ ಎಸ್...
ಇದೀಗ ವಿಧಾನಸಭಾ ಚುನಾವಣೆಗಾಗಿ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿ ನಡೆದಿದ್ದು ರಾಜೆವ್ ಕುಮಾರ್ ಅವರು ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ಅವರು ಚುನಾವಣೆಯನ್ನು ಮುಕ್ತವಾಗಿ ನೆಡಸುವ ಉದ್ದೇಶವನ್ನು ಹೊಂದಿದ್ದೇವೆ.
ಕರ್ನಾಟಕ ಚುನಾವಣಾ ದಿನಾಂಕ ಘೋಷಣೆ--ಮೇ 10 ಕ್ಕೆ ಚುನಾವಣೆ . 13 ಕ್ಕೆ ಫಲಿತಾಂಶ
ಕರ್ನಾಟಕದಲ್ಲಿ ಒಟ್ಟು...
ಇಂದು ಬೆಳಿಗ್ಗೆ 11.30 ಕರ್ನಾಟಕ ರಾಜ್ಯ ವಿದಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ರಾಜ್ಯದ 224 ಕ್ಷೇತ್ರಗಳ್ಲಿ ಒಂದೇ ಬಾರಿಗೆ ಚುನಾವಣೆ ನಡೆಸುವ ಸಾಧ್ಯತೆ ಇದ್ದು. ಈಗಾಗಲೆ ನೀತಿ ಸಂಹಿತೆ ಜಾರಿಯಾಗಿದೆ.
ಇಷ್ಟು ದಿನಗಳ ಕಾಲ ಎಲ್ಲಾ ಪಕ್ಷಗಳು ಸಭೆ ಸಮಾರಂಭ ಮಾಡುವ ಮೂಲಕ ಚುನಾವಣಾ ಪ್ರಚಾರದಲ್ಲಿ ಕೈಗೊಳ್ಳುತಿದ್ದರು.ಜೊತೆ ಜೊತೆಗೆ ಆಡಳಿತ...
political news:
ಇಂದೇ ನೀತಿ ಸಂಹಿತೆ ಜಾರಿಮಾಡಲಿದೆ.
ನೀತಿ ಸಂಹಿತೆ ಜಾರಿ ನಂತರ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳ ಜೊತೆ ಸಭೆಗಳನ್ನು ನೆಡಸುವಂತಿಲ್ಲ.
ನೀತಿ ಸಂಹಿತೆ ಜಾರಿ ನಂತರ ಯಾವುದೇ ರೀತಿಯ ಸಭೆ ಸಮಾರಂಭ ರ್ಯಾಲಿ ನಡೆಸಬೇಕೆಂದರೂ ಪೋಲಿಸರ ಅನುವತಿಯನ್ನು ಕಡ್ಡಾಯವಾಗಿ ಪಡೆಯತಕ್ಕದ್ದು.
ಪಕ್ಷದವರು ಚುನಾವಣಾ ಪ್ರಚಾರದ ಸಮಯದಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೂ ಧ್ವನಿವರ್ದಕಗಳನ್ನು ಬಳೆಸಬಹುದು.
ಪಕ್ಷದ ನಾಯಕರು...
ಒಮ್ಮೆಲೆ ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಘೋಷಣೆಗೆ ಸಿದ್ದತೆ ನಡೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆ ಕುರಿತು ಸುದ್ದಿಘೋಷ್ಠಿಯನ್ನು ನಡೆಸಲಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದ್ದೂ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಮೇ ಎರಡನೆ ವಾರದಲ್ಲಿ...
ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಪ್ರಜಾಧ್ವನಿ ಯಾತ್ರೆ ನಡೆಸಿದ್ದಾರೆ. ಕ್ಯಾತುಂಗೆರೆ ಗ್ರಾಮದಿಂದ ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡಲಾಯಿತು. ಈ ವೇಳೆ ಇಲ್ಲಿನ ಜನರು ಕ್ರೇನ್ ಮೂಲಕ ಬ್ರಹತ್ ದ್ರಾಕ್ಷಿ ಹಾರ ಹಾಕಿ ಡಿಕೆಶಿಗೆ ಸ್ವಾಗತ ಕೋರಿದ್ದಾರೆ.
ಪ್ರಜಾ ದ್ವನಿಯಾತ್ರಿ ಈ ಭಾಗದಲ್ಲಿ ತಡವಾಗಿತ್ತು. ಶ್ರೀರಂಗಪಟ್ಟಣಕ್ಕೆ ದೊಡ್ಡ ಇತಿಹಾಸ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...