Monday, June 29, 2026

ರಾಜಕೀಯ

‘ಸಿಟಿ ರವಿ,ಅಶ್ವಥ್ ನಾರಾಯಣ್, ರಾಜ್ಯದ ಜನರಿಗೆ ಕೆಟ್ಟ ಹೆಸರು ತರಲು ಹೊರಟಿದ್ರು..’

ಮಂಡ್ಯ: ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದು, ಪ್ರಜಾಧ್ವನಿ ಯಾತ್ರೆ ನಡೆಸಿದ್ದಾರೆ. ಕ್ಯಾತುಂಗೆರೆ ಗ್ರಾಮದಿಂದ ಶ್ರೀರಂಗಪಟ್ಟಣ ಕ್ಷೇತ್ರದಾದ್ಯಂತ ಪ್ರಜಾಧ್ವನಿ ಯಾತ್ರೆ ಮಾಡಲಾಯಿತು. ಈ ವೇಳೆ ಇಲ್ಲಿನ ಜನರು ಕ್ರೇನ್ ಮೂಲಕ ಬ್ರಹತ್ ದ್ರಾಕ್ಷಿ ಹಾರ ಹಾಕಿ ಡಿಕೆಶಿಗೆ ಸ್ವಾಗತ ಕೋರಿದ್ದಾರೆ. ಪ್ರಜಾ ದ್ವನಿಯಾತ್ರಿ ಈ ಭಾಗದಲ್ಲಿ ತಡವಾಗಿತ್ತು. ಶ್ರೀರಂಗಪಟ್ಟಣಕ್ಕೆ ದೊಡ್ಡ ಇತಿಹಾಸ...

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ ಎಂ ಹಿರೆಮಠ್

political news: ವಿಧಾನಸಭೆ ಚುನಾವಣೆ ಸಮೀಪಿಸುತಿದ್ದಂತೆ ರಾಗಕೀಯ ರಂಗದಲ್ಲಿ ಪಕ್ಷದ ನಾಯಕರು ಪಕ್ಷ ಬದಲಾವಣೆಯ ವಿಚಾರ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಈಗಾಗಲೆ ಹಲವಾರು ನಾಯಕರು ಪಕ್ಷವನ್ನು ಬದಲಾಯಿಸಿದ್ದಾರೆ. ಈಗ ಹಾವೇರಿಯಲ್ಲಿಯೂ ಸಹ ಕಾಂಗ್ರೆಸ್ ನಾಯಕರೊಬ್ಬರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಹಾವೇರಿಯಲ್ಲಿ  ಕಾಂಗ್ರೆಸ್​ ನಾಯಕರ ನಡುವೆ ಒಳಜಗಳ ಶುರುವಾಗಿದ್ದು ಹಾವೇರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ.ಹಿರೆಮಠ ರಾಜಿನಾಮೆ ನೀಡಿದ್ದಾರೆ....

ಕುಂದಗೋಳದಲ್ಲಿ ಶುರುವಾಗಿದೆ ಕಾಂಗ್ರೆಸ್ ಸ್ಪಪಕ್ಷಪಾತ

Political news: ಕರ್ನಾಟಕದಲ್ಲಿ ಚುನಾವಣೆ ಸನಿಹದಲ್ಲಿದ್ದರೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಟಿಕೆಟ್ ಹಂಚಿಕೆ ಮಾಡುವಲ್ಲಿ ಮೀನಾಮೇಶ ಎಣಿಸುತಿದ್ದಾರೆ. ಏಕೆಂದರೆ ಒಂದು ಕ್ಷೇತ್ರದಿಂದ ಒಂದಕ್ಕಿಂತ ಹಲವು ಆಕಾಂಕ್ಷಿಗಳು ಇರುವ ಕಾರಣ ಟಿಕೆಟ್ ಗೊಂದಲ ಶುರುವಾಗಿದೆ ಇದೇ ರೀತಿಯ ಗೊಂದಲು ಈಗ ಕುಂದಗೋಳ ಕ್ಷೇತ್ರದಲ್ಲಿ ಶುರುವಾಗಿದೆ. ಕುಂದಗೋಲ ಹಾಲಿ ಶಾಸಕಿ ಕುಸುಮವತಿ ಶಿವಳ್ಳಿಗೆ ಮತ್ತೊಮ್ಮೆ ಸ್ಪರ್ದೆ ನೀಡಲು ಸಪಕ್ಷಿಯವಾಗಿ...

ಮಾಡಬಾರದ್ದು ಮಾಡಿದ ಮಾಡಾಳ್ ರನ್ನು ಸೇಫ್ ಮಾಡಲು ಮುಂದಾಗಿರುವ ಕಮಲ ಪಡೆ

political news: ಲಂಚ ತೆಗೆದುಕೊಂಡ ಆರೋಪದಲ್ಲಿ ಪೋಲಿಸರ ಅತಿಥಿಯಾಗಿರುವ ದಾವಣಗೆರೆ ಚೆನ್ನಗಿರಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ  ಪ್ರಕರಣ ಬಿಜೆಪಿ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.ವಿಧಾನಸಭಾ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಈ ರೀತಿ ಲಂಚದ ಆರೋಪದಲ್ಲಿ ಬಂದಿಯಾಗಿರುವುದರಿಂದ ಅವರನ್ನು ಪಕ್ಷದಿಂದ ಉಚ್ಚಟನೆ ಮಾಡಬೇಕೆಂದು ಕೆಲವರು ವಾದವಾದರೆ ಬಿಜೆಪಿ ನಾಯಕರು ಅವರನ್ನು ಪಕ್ಷದಿಂದ ಉಚ್ಚಟನೆ ಮಾಡದಿರಲು ಹಲವಾರು ರೀತಿಯಲ್ಲಿ...

ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್ ಕೈವಾಡವಿದೆ. ಸಿಎಂ ಆರೋಪ

political story: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ...

ಅಭ್ಯರ್ಥಿಗಳ 2 ನೆ ಪಟ್ಟಿ ಬಿಡುಗಡೆ ಸವಾಲು ಎದುರಿಸುತ್ತಿರುವ ಕಾಂಗ್ರೆಸ್ ನಾಯಕರು

political news: 124 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಲಿಸ್ಟ್ ಅನೌನ್ಸ್ ಮಾಡಿರೋ ಕಾಂಗ್ರೆಸ್‌ಗೆ ಇದೀಗ, 2ನೇ ಪಟ್ಟಿ ಸವಾಲಿನ ಸಂಗತಿಯಾಗಿದೆ. ಎರಡನೇ ಲಿಸ್ಟ್‌ಗಾಗಿ ನಡೆದ ಮೀಟಿಂಗ್‌ನಲ್ಲಿ ಸುದೀರ್ಘ ಚರ್ಚೆಯಾದ್ರೂ ಒಮ್ಮತದ ನಿರ್ಧಾರ ಇನ್ನೂ ಮೂಡಿಲ್ಲ. ಉಳಿದ 100 ಕ್ಷೇತ್ರಗಳಲ್ಲಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಯಾವುದೇ ಗೊಂದಲ ಇಲ್ಲ. ಉಳಿದ 40 ಕ್ಷೇತ್ರಗಳಲ್ಲಿ ಬಣಬಡಿದಾಟ ಎದುರಿಸಬೇಕಾದ...

ಒಳ ಮೀಸಾಲಾತಿ ವಿಚಾರದಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ, ಪ್ರತಿಭಟನಾಕಾರರಿಂದ ಪೋಲಿಸರಿಗೆ ಸಣ್ಣ ಪುಟ್ಟ ಗಾಯಗಳು

political news: ಬಿಜೆಪಿ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಹಿನ್ನೆಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ...

ಚುನಾವಣಾ ಸಮಯದಲ್ಲಿ ದಾಖಲೆ ರಹಿತ ವಸ್ತು ಮತ್ತು ಹಣ ರವಾನೆಗೆ ಮುಂದಾದರೆ ಹುಷಾರ್ ಪೋಲಿಸರ ಕಣ್ಣು ನಿಮ್ಮ ಮೇಲಿದೆ.

political news: ವಿಧಾನಸಭಾ ಚುನಾವಣೆ ಹತ್ತಿರ ಬರುತಿದ್ದಂತೆ ಟಿಕೆಟ್ ಆಕಾಂಕ್ಷಿಗಳು ಮತದಾರರನ್ನು  ಮನವೊಲಿಸಲು ಹಲವಾರು ರೀತಿಯಲ್ಲಿ ಪ್ರಯತ್ನ ಪಡುತಿದ್ದಾರೆ. ಮತದಾರರಿಗೆ ಉಡುಗೊರೆ ರೂಪದಲ್ಲಿ ಗೃಹಪಯೋಗಿ ವಸ್ತುಗಳನ್ನು ಮತ್ತು ಯುವಕರಿಗೆ ಕ್ರೀಡಾ ಸಾಮಾಗ್ರಿಗಳನ್ನು ಮತ್ತು ಮಹಿಳೆಯರಿಗೆ ಸೀರೆ, ಹಣ ಮತ್ತು ಇನ್ನಿತರ ವಸ್ತುಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸುತಿದ್ದಾರೆ. ಆದರೆ ಚುನಾವಣಾ ಅಯೋಗ ಇದಕ್ಕೆಲ್ಲ ಕಡಿವಾಣ ಹಾಕಲು,...

ಪಕ್ಷದ ಚಿಹ್ನೆ ಬಿಡುಗಡೆ ಜೊತೆಗೆ ಭರವಸೆಯ ಪ್ರಣಾಳಿಕೆ ಬಿಡುಗಡೆ ಮಾಡಿದ ಗಾಲಿ ಜನಾರ್ದನ ರೆಡ್ಡಿ

political news: ಬಳ್ಳಾರಿಯ ಗಣಿ ದಣಿ ಮಾಜಿ ಸಚಿವ  ಹಾಗೂ ಕರ್ನಾಟಕದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿಯವರು ಇಂದು ಬೆಂಗಳೂರಿನಲ್ಲಿ ತಮ್ಮ ಪಕ್ಷದ ಚಿಹ್ನೆಯನ್ನು ಮತ್ತು  ಪ್ರಣಾಳಿಕೆಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ತಮ್ಮ ಪಕ್ಷದ ಚಿಹ್ನೆಯಾದ ಪುಟ್ಬಾಲ್ ಅನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು ಕಳೆದ ವರ್ಷ ಡಿಸೆಂಬರ್...

ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಪ್ರಚಾರ

ಕೋಲಾರ: ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ...
- Advertisement -spot_img

Latest News

Siddapura News: ವಸತಿ ನಿಲಯದಲ್ಲಿ ನಡೆದಿದ್ದ ಆತ್ಮಹ*ತ್ಯೆ ಕೇಸ್‌ಗೆ ಟ್ವಿಸ್ಟ್: ಹಿಂದಿ ಶಿಕ್ಷಕನ ಬಂಧನ..

Uttara Kannada News: ಉತ್ತರ ಕನ್ನಡ: ಕಳೆದ ಕೆಲ ದಿನಗಳ ಹಿಂದೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಇಂದಿರಾ ಗಾಂಧಿ ವಸತಿ ಶಾಲೆ ವಿದ್ಯಾರ್ಥಿಯೋರ್ವ...
- Advertisement -spot_img