political news:
ಬಳ್ಳಾರಿಯ ಗಣಿ ದಣಿ ಮಾಜಿ ಸಚಿವ ಹಾಗೂ ಕರ್ನಾಟಕದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿಯವರು ಇಂದು ಬೆಂಗಳೂರಿನಲ್ಲಿ ತಮ್ಮ ಪಕ್ಷದ ಚಿಹ್ನೆಯನ್ನು ಮತ್ತು ಪ್ರಣಾಳಿಕೆಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.
ತಮ್ಮ ಪಕ್ಷದ ಚಿಹ್ನೆಯಾದ ಪುಟ್ಬಾಲ್ ಅನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು ಕಳೆದ ವರ್ಷ ಡಿಸೆಂಬರ್...
ಕೋಲಾರ:
ಕೋಲಾರ ಜಿಲ್ಲೆಯಲ್ಲಿ ಜೆಡಿಎಸ್ ವತಿಯಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮಾವೇಶ ನಡೀತು. ಈ ವೇಳೆ ಕೋಲಾರ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳು ಪಾಲ್ಗೊಂಡಿದ್ರು. ಸಮಾವೇಶದಲ್ಲಿ ಪಾಲ್ಗೊಂಡು ಮಾತ್ನಾಡಿದ ಮುಳಬಾಗಿಲು ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್, ಕಳೆದ ಬಾರಿ ನಾನು ಮುಳಬಾಗಿಲಿನಿಂದ ಸ್ಪರ್ಧಿಸಿ ಸೋತಿದ್ದೆ. ಆದ್ರೆ, ಧೈರ್ಯ ಕಳೆದುಕೊಳ್ಳದೇ ಮತ್ತೆ...
Sira
ಶಿರಾ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ನೇತೃತ್ವದಲ್ಲಿ ಶಿರಾ ನಗರದಲ್ಲಿ ಅದ್ದೂರಿಯಾಗಿ ಬಿಜೆಪಿ ವಿಜಯಸಂಕಲ್ಪ ಯಾತ್ರೆ ನಡೀತು. ನಗರದ ದರ್ಗಾ ಸರ್ಕಲ್ ನಿಂದ ಐಬಿ ಸರ್ಕಲ್ ವರೆಗೆ ನಡೆದ ಬಿಜೆಪಿಯ ಬೃಹತ್ ವಿಜಯಸಂಕಲ್ಪ ಯಾತ್ರೆಯಲ್ಲಿ 8000 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಹೂ ಮಳೆಯ ಸ್ವಾಗತ...
ಗದಗ ಜಿಲ್ಲೆ:
ಇನ್ನೇನು ವಿಧಾನಸಭಾ ಚುನಾವಣೆ ಹತ್ತಿರ ಬರುತಿದ್ದಂತೆ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನುಆಪ್ ಪಕ್ಷದ ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಅಮ್ ಆದ್ಮಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಪ್ರಚಾರದಲ್ಲಿ ತೊಡಗಿದ್ದಾರೆ .
ಗದಗ ಜಿಲ್ಲೆ ರೋಣಾ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ...
ರಾಜಕೀಯ ಸುದ್ದಿ:
ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಹಾಗೂ ಜೆಡಿಎಸ್ ಉಚ್ಚಾಟಿತ ಎಸ್ ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಲಿದ್ದಾರೆ.ನಾನು ಸ್ವ ಇಚ್ಚೆಯಿಂದ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತಿದ್ದೇನೆ ಇಂದು ಬೆಂಗಳೂರಿಗೆ ತೆರಳಿ ರಾಜ್ಯಪಾಲರಿಗೆ ರಾಜಿನಾಮೆ ಪತ್ರ ಸಲ್ಲಿಸಿಸುತ್ತೇನೆ ಎಂದು ವಿಧಾನಸಭಾಧ್ಯಕ್ಷರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸಭಾಧ್ಯಕ್ಷರಿಗೆ ರಾಜಿನಾಮೆ...
politaical news:
ಕಳೆದ ಕೆಲವು ದಿನಗಳ ಹಿಂದೆ ಲೋಕಾರ್ಪಣೆಗೊಂಡ ಬೆಂಗಳೂರು ಮೈಸೂರು ಎಕ್ಸಪ್ರೆಸ್ ಹೈವೆ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿರವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿದೆ.ಇದೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರಿಗೆ ಹಲವರು ಉಡುಗೋರೆ ನೀಡಿದರು ಅದೇರೀತಿ ಮಂಡ್ಯ ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ ಮಂಡ್ಯದ ಪ್ರಮಖ ಸಿಹಿಯಾದ ಸಾವಯವ ಬೆಲ್ಲವನ್ನು ಉಡುಗೊರೆಯಾಗಿ ನೀಡಿದರು. ನಂತರ ಮುಖ್ಯಮಂತ್ರಿ...
ಗುರುಮಠಕಲ್:
ನಿನ್ನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಗ್ರಾಮದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿರುವ ನೂತನ ಕಾಂಗ್ರೆಸ್ ಕಛೇರಿ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬಗ್ಗೆ ವ್ಯಂಗ್ಯ ಮಾಡಿದರು.
ಇನ್ನು ಮುಂದೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲ್ಲ ನಿಮ್ಮ ಅಮೂಲ್ಯವಾದ ಮತವನ್ನು ಜೆಡಿಎಸ್ ಪಕ್ಷಕ್ಕೆ ಹಾಕಿ...
political news:
ಕೇವಲ 40 ದಿನಗಳ ಬಾಕಿ ಉಳಿದಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ನಿರಂತರವಾಗಿ ಮೇಲಿಂದ ಮೇಲೆ ನವೀನ ಕಾರ್ಯ ಕ್ರಮಗಳನ್ನು ಮಾಡುವ ಮೂಲಕ ಈ ಬಾರಿ ಮತ್ತೊಮ್ಮೆ ಬಹುಮತವನ್ನು ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ.
ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಯವರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ...
ಕೋಲಾರ :
೨೦೨೩ ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಅಬ್ಬರದ ಪ್ರಚಾರವನ್ನ ಮುಂದುವರೆಸಿದ್ದಾರೆ, ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಗಣಿಸಿರುವ ಕೋಲಾರದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶ, ಭೋವಿ ಸಮಾವೇಶ, ಸವಿತಾಸಮಾಜ ಸೇರಿದಂತೆ ವಿವಿಧ ಸಮಾಜಗಳ ಸಮಾವೇಶ ಮಾಡುವ ಮೂಲಕ ಪ್ರಚಾರದಲ್ಲಿ...
political news:
ಈಗಿನ ರಾಜಕೀಯದಲ್ಲಿ ರಾಜಕಾರಣಿಗಳು ದಿನಕ್ಕೊಂದು ಕ್ಯಅತೆ ತೆಗೆಯುವ ಮೂಲಕ ಜನರ ಮಧ್ಯೆ ಇರುವ ಒಗ್ಗಟ್ಟನ್ನು ಬೇರ್ಪಡಿಸಿ ತಮ್ಮ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಜನರ ಜೀವದ ಜೊತೆ ಅಟವನ್ನು ಆಡುತಿದ್ದಾರೆ. ಇದಕ್ಕೆ ವಿರುದ್ದವಾಗಿ ಸ್ಯಾಂಡಲ್ ವುಡ್ ನಟ ಕಿಶೋರ್ ತಮ್ಮ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ.
ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ, ಇದು ಇಂದಿನ...