Political News: ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ರೂ, ಅದರ ಬಗ್ಗೆ ಗಮನ ಹರಿಸದೇ, ರಾಜ್ಯ ಸರ್ಕಾರ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಒಂದು ಪ್ಯಾರಸಿಟಮಾಲ್ ಗೂ ಕೊರತೆಯಿರುವಾಗ, ರಾಜ್ಯ ಸರ್ಕಾರದ ಆತ್ಮಸಾಕ್ಷಿ ವಿದೇಶ ಪ್ರವಾಸಕ್ಕೆ ಹೊರಟಿದೆ ರಾಜ್ಯದ ಬಡ ಜನರು ಪಾಪ, ಸರ್ಕಾರಿ...
Political News: ರಾಜ್ಯದ ಬಸ್ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಒಂದೆಡೆ ಹೆಣ್ಣು ಮಕ್ಕಳಿಗೆ 'ಉಚಿತ' ಎಂದು ಬಸ್ ಹತ್ತಿಸಿ, ಇನ್ನೊಂದೆಡೆ, ಟಿಕೆಟ್ ದರ ಏರಿಕೆ, ನಂತರ ಈಗ ಲಗೇಜ್ ಮೇಲೆ 15% ದರ...
Political News: ದಕ್ಷಿಣ ಕನ್ನಡದಲ್ಲಿ ನಿನ್ನೆ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕರಾವಳಿಯಲ್ಲಿನ ಕೋಮುಗಲಭೆಗೆ ಹೆದರಿ ಬೃಹತ್ ಕಂಪನಿಗಳು ಬಂಡವಾಳ ಹೂಡಲು ಹಿಂಜರಿಯುತ್ತಿದೆ ಎಂದು ಹೇಳಿದ್ದರು. ಅಲ್ಲದೇ ಬಿಜೆಪಿ, ಆರ್.ಎಸ್.ಎಸ್ ವಿರುದ್ಧವೂ ಮಾತನಾಡಿದ್ದರು.
ಈ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಚಿವ ಪ್ರಿಯಾಂಕ್ ಅವರೇ, ನಿಮ್ಮ ತಂದೆ...
Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ಕರಾವಳಿಯಲ್ಲಿ ಕೋಮುಗಲಭೆ ನಡೆಯುತ್ತಿರುವ ಕಾರಣಕ್ಕೆ ಬೃಹತ್ ಕಂಪನಿಗಳು ಅಲ್ಲಿ ಹೂಡಿಕೆ ಮಾಡಲು ಹಿಂಜರಿಯುತ್ತಿದೆ ಎಂದು ನಿನ್ನೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಸಿ.ಟಿ.ರವಿ ಅವರು, ಕರಾವಳಿಯ ಬಗ್ಗೆ ಮಾತನಾಡುವ ಮುನ್ನ ಕಲಬುರಗಿ ಪರಿಸ್ಥಿತಿ ನೋಡಿಕ``ಳ್ಳಿ ಎಂದಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ...
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಮತ್ತು ಆಗ್ತಾರೆ ಎಂಬ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಡ್ಯದಲ್ಲಿ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಇನ್ನು, ಶಾಸಕರ ಫಾರಿನ್ ಟೂರ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. 4 ಜನ ಎಂಎಲ್ಎಗಳು ಟ್ರಿಪ್ ಅಥವಾ ರೆಸಾರ್ಟ್ಗೆ ಹೋಗಿ ಕೂತು ಊಟ ಮಾಡಿದರೆ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಅದೇ...
Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ...
Political News: ನಿನ್ನೆ ಖುದ್ದು ಸಿಎಂ ಸಿದ್ದರಾಮಯ್ಯನವರೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೋಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು.
ಬಿಜೆಪಿ ನಾಯಕರು ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ವ್ಯಂಗ್ಯವಾಡಿದ್ದರು. ಸಾಮಾಜಿಕ ಜಾಲತಾಣದಲ್ಲೂ ಸುದ್ದಿ ಹರಿದಾಡಿತ್ತು. ಆದರೆ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಯಾರೋ...
Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು.
ಈ ಬಗ್ಗೆ ಅಸಮಾಧಾನ ವ್ಕ್ತಪಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಇವತ್ತು ಹಾವೇರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದ್ದಾರೆ. ಈ ಸಮಾವೇಶಕ್ಕೆ...
Political News: ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ ಶ್ರೀ ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ.
ಈ...
Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು.
ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಂದಾಯ ಸಚಿವರಾದ ಶ್ರೀ ಕೃಷ್ಣಭೈರೇಗೌಡರಿಗೆ ರಾಜ್ಯದ ಎಲ್ಲಾ ಭೂಮಾಲೀಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸರ್ಕಾರದ 1000 ದಿನಗಳ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...