Friday, July 3, 2026

ರಾಜಕೀಯ

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ವಿಧಾನಸಭಾ ಚುನಾವಣೆ ಕುರಿತು ಕರ್ನಾಟಕ ಟಿವಿಯಲ್ಲಿ ಮೆಗಾ ಸರ್ವೆ..

ಶನಿವಾರ ಮಧ್ಯಾಹ್ನ 12 ಗಂಟೆಯಿಂದ ಕರ್ನಾಟಕ ಟಿವಿಯಿಂದ ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಮೆಗಾ ಸರ್ವೆ ಮಾಡಲಾಗುತ್ತಿದೆ. ಈಗ ಜನರ ಅಭಿಪ್ರಾಯ ಏನಿದೆ..? ಯಾವ ಪಕ್ಷದ ಪರ ಒಲವಿದೆ..? ಯಾರಿಗೆ ಎಷ್ಟು ಸ್ಥಾನ ಎಂದು ಕ್ಷೇತ್ರವಾರು ವಿಶ್ಲೇಷಣೆ ಪ್ರಕಟ ವಾಗಲಿದೆ. 2023ರ ವಿಧಾನ ಸಭಾ ಎಲೆಕ್ಷನ್‌ಗೆ ಸಂಬಂಧಿಸಿದಂತೆ, ಕರ್ನಾಟಕ ಟಿವಿ ಮೆಗಾ ಸರ್ವೆ ನಡೆಸುತ್ತಿದೆ. ಈಗಾಗಲೇ...

‘ನಾನು ಯಾರಿಂದಲೂ ಛೀ, ಥೂ ಎನಿಸಿಕೊಂಡು ಅಧಿಕಾರ ಮಾಡಲಿಲ್ಲ’..

ಮಂಡ್ಯ: ಮಂಡ್ಯದ ತಿರುಮಲಾಪುರದ ಹುಲಿಯೂರಮ್ಮ ದೇವಸ್ಥಾನವನ್ನು ಉದ್ಘಾಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಕಿಡಿ ಕಾರಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಏನೇನು ಮಾಡಿತ್ತು ಅನ್ನೋದರ ಬಗ್ಗೆ ಹೇಳಿದ್ದಾರೆ. ನೀವು ಆಶೀರ್ವಾದ ಮಾಡಿದ್ರಿಂದ 5 ವರ್ಷ ಸಿಎಂ ಆಗಿದ್ದೆ.  ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು...

ಮಹಿಳೆಯರ ಸಬಲೀಕರಣ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ: ಕೃಷ್ಣ ಪಾಲ್ ಗುರ್ಜರ್

ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಮಾತೃವಂದನಾ ಯೋಜನೆ, ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರು ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಸಬಲರಾಗಬೇಕು ಎಂದು ಇಂಧನ ಮತ್ತು ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವರಾದ ಕ್ರಿಶನ್ ಪಾಲ್ ಗುರ್ಜರ್ ಅವರು ತಿಳಿಸಿದರು. ಅವರು ಇಂದು ಮದ್ದೂರಿನ ತಾಲ್ಲೂಕಿನ ಸರ್ಕಾರಿ ಕ್ರೀಡಾಂಗಣದಲ್ಲಿ  ಕೇಂದ್ರ...

ಮದ್ದೂರಿನಲ್ಲಿ ಜಯಭೇರಿ ಬಾರಿಸಲೇಬೇಕೆಂದು ಪಣತೊಟ್ಟ ಬಿಜೆಪಿ: ಕ್ಷೇತ್ರಕ್ಕೆ ಕೇಂದ್ರ ಸಚಿವರ ಭೇಟಿ..

ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಭರದಿಂದ ತಯಾರಿ ನಡೆಸುತ್ತಿದೆ. ಕಾಂಗ್ರೆಸ್‌ನ ರಾಹುಲ್ ಆ್ಯಂಡ್ ಟೀಮ್ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ರೆ, ಜೆಡಿಎಸ್‌ನವರು ಗ್ರಾಮ ವಾಸ್ತವ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅದೇ ರೀತಿ ಬಿಜೆಪಿಯ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಇದೇ ಕಾರಣಕ್ಕೆ ಕೇಂದ್ರ ಬಿಜೆಪಿ ಸಚಿವರು ಮಂಡ್ಯದ ಮದ್ದೂರು ವಿಧಾನ ಸಭೆ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಕೇಂದ್ರ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಗೋಪಾಲಯ್ಯ ಆಕ್ರೋಶ..

ಮಂಡ್ಯ: ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ, ಮಂಡ್ಯದಲ್ಲಿ ಸಚಿವ ಕೆ. ಗೋಪಾಲಯ್ಯ, ಸಿಎಂ ಜೊತೆ ಮಾತನಾಡಿ ಎಲ್ಲಿ ಅನ್ಯಾಯ ಆಗಿದೆ ಅದನ್ನ ಸರಿಪಡಿಸುವ ಕೆಲಸ ಮಾಡ್ತೇವೆ ಎಂದಿದ್ದಾರೆ. ಅಲ್ಲದೇ, ಮೀಸಲಾತಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟ ಗೋಪಾಲಯ್ಯ, ಐದು ವರ್ಷ ಕಾಂಗ್ರೆಸ್ ಸರ್ಕಾರ ಇತ್ತು, ಸಂಪೂರ್ಣವಾಗಿ ಮಾಡಬಹುದಿತ್ತು. ರಾಜ್ಯದ ಜನತೆ...

‘ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ’

ಮಂಡ್ಯ:  ಮಂಡ್ಯಕ್ಕೆ ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಆಗಮಿಸಿದ್ದು, ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆದ ಪರಿಶಿಷ್ಟ ಪಂಗಡ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದರು. ಶ್ರೀರಾಮುಲು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ್ದು, 'ಮೀಸಲಾತಿ ಕ್ರೆಡಿಟ್ ಬಿಜೆಪಿ ಪಕ್ಷಕ್ಕೆ ಮಾತ್ರ ಸಲ್ಲುತ್ತೆ' ಎಂದರು. ಬಿಜೆಪಿ ಐತಿಹಾಸಿಕ ತಿರ್ಮಾನ ತೆಗೆದುಕೊಂಡಿದೆ. ಎಸ್ಸಿ,ಎಸ್ಟಿ ಮೀಸಲಾತಿ ವಿಚಾರದಲ್ಲಿ 1957...

‘ಜೋಡೊ ಯಾತ್ರೆ ಓಡೋ ಯಾತ್ರೆಯಾಗಿದೆ, ಮರ್ಯಾದೆ ಹೋಯ್ತೆ ಹೊರತು ಲಾಭ ಇಲ್ಲ’

ಕೋಲಾರ : ಕೆಂಪೇಗೌಡರ ಕಂಚಿನ ಪ್ರತಿಮೆಗೆ ಪವಿತ್ರ ಮಣ್ಣು ಸಂಗ್ರಹ ಅಭಿಯಾನಕ್ಕೆ, ಕಂದಾಯ ಸಚಿವ ಆರ್. ಅಶೋಕ್ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನ.11ರಂದು    ನಾಡ ಪ್ರಭ ಕೆಂಪೇಗೌಡ 108 ಎತ್ತರದ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆ, ಕೋಲಾರ ಜಿಲ್ಲೆಯಲ್ಲಿ ಎಂಟು ದಿನಗಳ ಕಾಲ ಸಂಚರಿಸಲಿರುವ  ಕೆಂಪೇಗೌಡ ರಥಯಾತ್ರೆಗೆ ಕಂದಾಯ ಸಚಿವ...

‘ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ನಾನು ಇಲ್ಲಿ ರಾಜಕೀಯ ಮಾತನಾಡಲ್ಲ. ಏಕೆಂದರೆ ಒಂದು ಕಡೆ ದೀಪಾವಳಿ ಆಗ್ತಿದೆ, ಇನ್ನೊಂದು ಕಡೆ ಹಾಸನಾಂಬೆ ದೇವಿ ಆಶೀರ್ವಾದ ಪಡೆದಿದ್ದೇನೆ. ಈ ಮಣ್ಣಿನ ಮಗ, ದೇಶದ ಮಾಜಿಪ್ರಧಾನಿ ದೇವೇಗೌಡರ ಆರೋಗ್ಯ ಚಲೋ ಆಗಬೇಕು. ಅವರು ಈ ರಾಜ್ಯಕ್ಕೋಸ್ಕರ,...

‘ಇದು ಪೊಲಿಟಿಕಲ್ ಗಿಮಿಕ್, ರಾಜಕೀಯಕ್ಕೋಸ್ಕರ ಅಲ್ಲ’

ಹಾಸನ: ಹಾಸನಕ್ಕೆ ಭೇಟಿ ನೀಡಿದ ಸಚಿವ ಶ್ರೀರಾಮುಲು, ಹಾಸನಾಂಬೆಯ ದರ್ಶನ ಮಾಡಿದರು. ಇದಾದ ಬಳಿಕ ಮೀಸಲಾತಿ ಹೆಚ್ಚಳ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷದ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು, ಅನೇಕ ದಶಕಗಳಿಂದ ಮೀಸಲಾತಿ ಜಾಸ್ತಿ ಆಗಬೇಕು ಅಂತ ಹೋರಾಟ ನಡೆಯುತ್ತಿತ್ತು. ಎಸ್ಸಿ ಜನಾಂಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕೊಡಬೇಕಿತ್ತು. ಅನೇಕ ಸರ್ಕಾರಗಳು...

‘ತಾಯಿಯ ಆಶೀರ್ವಾದಿಂದ ಇವತ್ತು ಸರ್ಕಾರ ಎಸ್ಸಿ, ಎಸ್ಟಿ ಜನಾಂಗಕ್ಕೆ ಮೀಸಲಾತಿ ಜಾಸ್ತಿ ಮಾಡಿದೆ’

ಹಾಸನ: ಸಾರಿಗೆ ಸಚಿವ ಶ್ರೀರಾಮುಲು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಕುಟುಂಬ ಸಮೇತರಾಗಿ ಬಂದು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಮಾತನಾಡಿದ ಶ್ರೀರಾಮುಲು, ಹಾಸನಾಂಬೆ ದೇವಿ ಬಹಳ ದಿನಗಳಿಂದ ಸಂಕಲ್ಪ, ಇಚ್ಛೆಯಿತ್ತು. ಇವತ್ತು ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಇದರಿಂದ ಸಂತೋಷ, ಸಮಾಧಾನ, ಸಾರ್ಥಕತೆ ಆಗಿದೆ. ಒಂದು ಕಡೆ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img