Saturday, July 4, 2026

ರಾಜಕೀಯ

ಸಚಿವ ಅಶೋಕ್ ವರ್ತನೆಗೆ ಪೋಷಕರ ಆಕ್ರೋಶ

75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಂಡ್ಯದಲ್ಲಿ ಆಯೋಜಿಸಲಾಗಿತ್ತು. ಆದರೆ ಕೆಲವೊಂದು ಕಾರ್ಯಕ್ರಮವನ್ನು ರದ್ದು ಮಾಡಿದ ಹಿನ್ನಲೆಯಲ್ಲಿ ಸಚಿವ ಆರ್ ಅಶೋಕ್ ನಡೆಗೆ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ರು. 40 ನಿಮಿಷ ಮಾತ್ರ ಕಾರ್ಯಕ್ರಮ ನೀಡುವಂತೆ ಆರ್.ಅಶೋಕ್ ಸೂಚನೆ ನೀಡಿದರು. 40 ಪಥಸಂಚಲನ ತಂಡಗಳಲ್ಲಿ 20  ತಂಡಗಳ ಪಥ ಸಂಚಲನ ರದ್ದು ಮಾಡಲಾಗಿತ್ತು....

ಸರ್ಕಾರಿ ಜಾಹೀರಾತು ವಿವಾದ: ಸಣ್ಣತನದ ಪರಮಾವಧಿ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಬಿಜೆಪಿ ಸರಕಾರ ನೀಡಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಜಾಹೀರಾತಿನಲ್ಲಿ ದೇಶದ ಮೊದಲ ಪ್ರಧಾನಮಂತ್ರಿ ಜವಾಹರ ಲಾಲ್ ನೆಹರು ಅವರ ಭಾವಚಿತ್ರ ಕೈಬಿಟ್ಟಿರುವುದು ಸಣ್ಣತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ನಗರದಲ್ಲಿ ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಸ್ವಾತಂತ್ರ್ಯ...

ನಾಳೆ ಬೆಳಿಗ್ಗೆ 8 ಗಂಟೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು : ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ನಾಳೆ ಬೆಳಿಗ್ಗೆ 8- 00 ಗಂಟೆಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ತಿಳಿಸಿದರು. ಇಲ್ಲಿನ ಮೈದಾನಕ್ಕೆ ಇಂದು ಸಂಜೆ ಭೇಟಿ ನೀಡಿ ವ್ಯವಸ್ಥೆ ಭದ್ರತಾ ವ್ಯವಸ್ಥೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲನೆ ನಡೆಸಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು. ಈ...

ಇನ್ನೂ 6-7 ತಿಂಗಳಿನಲ್ಲಿ ಸಿಎಂ ಆಗುತ್ತೇನೆ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಇನ್ನು 6-7 ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಸಮಾರೋಪ ಭಾಷಣ ಮಾಡಿದ ಅವರು;...

ಆಗಸ್ಟ್ 15ರ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆಗೆ ಈ ಎಲ್ಲಾ ವಿಶೇಷ ವ್ಯವಸ್ಥೆ

ಬೆಂಗಳೂರು: ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ಆ. 15 ರಂದು ಸೋಮವಾರ ನಡೆಯಲಿರುವ 'ಸ್ವಾತಂತ್ರ್ಯ ನಡಿಗೆ'ಯಲ್ಲಿ ಭಾಗವಹಿಸುವ ಹೊರ ಜಿಲ್ಲೆ ಜನರ ಅನುಕೂಲಕ್ಕೆ ಕಾಂಗ್ರೆಸ್ ಪಕ್ಷ ಬೆಂಗಳೂರು ನಗರದ ಹೊರ ವಲಯದಲ್ಲಿ ವಾಹನ ನಿಲುಗಡೆ ಹಾಗೂ ಮೆಟ್ರೋ ರೈಲು ಸಂಚಾರ ವ್ಯವಸ್ಥೆ ಕಲ್ಪಿಸಿದ್ದು, ಅದರ ವಿವರ ಹೀಗಿದೆ: 1. ತುಮಕೂರು...

ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ, ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ – ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ಬ್ರಿಟಿಷರ ಕ್ಷಮೆ ಕೇಳಿ ಜೈಲಿನಿಂದ ಬಿಡುಗಡೆಗೊಂಡ ವಿ.ಡಿ.ಸಾವರ್ಕರ್ ಅವರಿಗೆ ಮೊದಲ ಸಾಲಿನ ಗೌರವ, ಸ್ವಾತಂತ್ರ್ಯ ಹೋರಾಟದ ಜೊತೆ ಬಹುಜನ ಸಮಾಜದ ಹಿತಾಸಕ್ತಿಯ ರಕ್ಷಣೆಗಾಗಿಯೂ ಹೋರಾಟ ನಡೆಸಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಕೊನೆಯ ಸಾಲಿನ ನಿರ್ಲಕ್ಷ್ಯ. ಜನರ ತೆರಿಗೆ ಹಣದಿಂದ ನೀಡಿರುವ ಜಾಹೀರಾತಿನಲ್ಲಿ ಸುಪ್ತ ಅಸ್ಪೃಶ್ಯತೆಯ ನಗ್ನ ಪ್ರದರ್ಶನ ಎಂದು ಮಾಜಿ ಸಿಎಂ...

BIG NEWS: ‘ರಾಜಕೀಯ ಸ್ವಹಿತಾಸಕ್ತಿ’ ಮೇಲಾಟ: ಸೊರಬ ತಾಲೂಕಿನಲ್ಲಿ 4 ವರ್ಷದಲ್ಲಿ 12 ‘ತಹಶೀಲ್ದಾರ್ ವರ್ಗಾವಣೆ’

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರ ತವರು ಕ್ಷೇತ್ರವಾಗಿ, ನಾಡಿನಲ್ಲಿ ಪ್ರಸಿದ್ಧಿಗಳಿಸಿರುವಂತ ಸೊರಬ ತಾಲೂಕಿನಲ್ಲಿ, ರಾಜಕೀಯ ಸ್ವಹಿತಾಸಕ್ತಿ ಮೇಲಾಟ ಜೋರಾಗಿದೆ. ಈ ಪರಿಣಾಮ, ಶಾಸಕ ಕುಮಾರ್ ಬಂಗಾರಪ್ಪ ಅವರ ನಾಲ್ಕು ವರ್ಷ 4 ತಿಂಗಳ ಅಧಿಕಾರಾವಧಿಯಲ್ಲಿ ಬರೋಬ್ಬರಿ 12 ತಹಶೀಲ್ದಾರ್ ವರ್ಗಾವಣೆಯಾಗಿದ್ದಾರೆ. ಹೌದು.. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರ 4...

ಆ.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಆಗಸ್ಟ್ 28 ಕ್ಕೆ ದೊಡ್ಡಬಳ್ಳಾಪುರ ದಲ್ಲಿ ಸರ್ಕಾರದ ಸಾಧನೆಯ ಜನೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಳಿಗ್ಗೆ ತಮ್ಮ ನಿವಾಸದ ಬಳಿ ಮಾಧ್ಯದವರೊಂದಿಗೆ ಮಾತನಾಡಿ, ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ನಡೆಸಲಾಗುವುದೆಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಜುಲೈ 28 ಕ್ಕೆ...

ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು – CM ಬಸವರಾಜ ಬೊಮ್ಮಾಯಿ

ಪುಣೆ: ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂಬಂಧ ಬಹಳ ವರ್ಷಗಳದ್ದು. ನಮ್ಮ ಸಾಮರಸ್ಯ ಬೆಳೆಯಬೇಕು. ಮನಸ್ಸು ಒಂದಾದರೆ ಎಲ್ಲ ಸಾಧನೆ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪುಣೆಯಲ್ಲಿ ಬಂಟರ ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ಭವನದ ನಾಲ್ಕನೇ ವಾರ್ಷಿಕೋತ್ಸವವ ಹಾಗೂ ಕಲ್ಪವೃಕ್ಷ ಶಕುಂತಲಾ ಜಗನ್ನಾಥ ಬಿ ಶೆಟ್ಟಿ ಅವರ ಸಮಾಜ ಕಲ್ಯಾಣ...

ಮಾಜಿ ಎಂಎಲ್ಸಿ ಮರಿಲಿಂಗೇಗೌಡ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ

ರಾಮನಗರ: ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿಲಿಂಗೇಗೌಡ ಮತ್ತು ಇನ್ನೂ ಹಲವರು ಶನಿವಾರ ಜೆಡಿಎಸ್ ಗೆ ವಿದಾಯ ಹೇಳಿ, ಬಿಜೆಪಿ ಸೇರಿಕೊಂಡರು. ಇಲ್ಲಿಗೆ ಸಮೀಪವಿರುವ ಹನುಮಂತನಗರದ ಮನೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಇವರನ್ನೆಲ್ಲ, ಪಕ್ಷದ ಕೇಸರಿ ಅಂಗವಸ್ತ್ರವನ್ನು ಹಾಕುವ ಮೂಲಕ ಬಿಜೆಪಿಗೆ...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img