ಬೆಂಗಳೂರು: ಬ್ರಿಟಿಷರ ದುರಾಡಳಿತವನ್ನು ಅಂತ್ಯಗೊಳಿಸಲು ಮತ್ತು ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ನಮ್ಮ ಲಕ್ಷ ಲಕ್ಷ ಪೂರ್ವಜರು ಭಾಗವಹಿಸಿದ್ದರು. ತ್ಯಾಗ ಬಲಿದಾನಗಳ ಮಧ್ಯೆ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎಂದು ರಾಜ್ಯದ ಬೃಹತ್ ಮತ್ತು ಮಾಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು.
ಬಿಜೆಪಿ ರಾಜ್ಯ...
ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು ತನ್ನ ಮನೆಯಲ್ಲಿ ಇಂದಿನಿಂದಲೇ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಸಾರುತ್ತಿದ್ದಾರೆ.ಕೇಂದ್ರದ ಕರೆಗೆ ಗೌರವಿಸಿ ಭಾರತದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ಶುರುವಾಗಿದೆ.ಪ್ರತಿಯೊಬ್ಬ ಬಿಜೆಪಿ ನಾಯಕರು ಕೂಡಾ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ...
ಬೆಂಗಳೂರು: ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಬಿಜೆಪಿ ಒತ್ತಾಯಿಸಿದೆ.
https://twitter.com/BJP4Karnataka/status/1558327525428043776
ಈ ಕುರಿತು ಸರಣಿ ಟ್ವಿಟ್ ಮಾಡಿದ್ದು, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು...
ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾಣ ಶುರುವಾಗಿದೆ. ಎಲ್ಲರೂ ತಿರಂಗ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಆರ್ ಎಸ್ ಎಸ್ ಅಂದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಫೋಟೋವನ್ನು ರಾಷ್ಟ್ರಧ್ವಜಕ್ಕೆ ಬದಲಿಸಿದೆ.
ಭಾರತದ ಸ್ವಾತಂತ್ರ್ಯದ 75 ನೇ ವರ್ಷವನ್ನು ಗುರುತಿಸಲು ದೇಶವು 'ಆಜಾದಿ ಕಾ ಅಮೃತ್ ಮಹೋತ್ಸವ'ವನ್ನು...
ಇಂದಿನಿಂದ ಮೋದಿ ಕರೆಯಂತೆ 3 ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾಣ ದೇಶದೆಲ್ಲೆಡೆ ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗಾ ಅಭಿಯಾಣಕ್ಕೆ ಚಾಲನೆ ನೀಡಿದರು.
ಹರ್ ಘರ್ ತಿರಂಗಾ ಅಭಿಯಾನ ದೇಶದೆಲ್ಲೆಡೆ ನಿರಂತರ ನಡೆಯುತ್ತಿದೆ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ತಮ್ಮ ಬೆಂಗಳೂರು ಆರ್.ಟಿ.ನಗರದಲ್ಲಿರುವ...
75 ನೇ ಸ್ವಾಂತತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆ ಸಂಸದ ಎಸ್ ಮುನಿಸ್ವಾಮಿ ರಿಂದ ಸಾರ್ವಜನಿಕರಿಗೆ ಹಾಗೂ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗುವ ಶಾಲಾ ಮಕ್ಕಳಿಗೆ ನೀಡುವ ಸಲುವಾಗಿ ಹಾಗೂ ಜಿಲ್ಲೆಯ ಪ್ರತೀ ತಾಲ್ಲೂಕಿಗೆ 35 ಸಾವಿರ ರಾಷ್ಟ್ರಧ್ವಜಗಳನ್ನು ನೀಡಲು ಸಿದ್ದತೆ ನಡೆಸಲಾಗಿದೆ , ಜೊತೆಗೆ ಸ್ವಾತಂತ್ರ್ಯ ಉತ್ಸವ ದಿನದಂದು ದೇಶದಲ್ಲೇ ಅತಿದೊಡ್ಡದಾದ 1,20,000 ಚದರಡಿಯ ರಾಷ್ಟದ್ವಜ ಹಾರಿಸಲು...
ಪಥ ಸಂಚಲನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿ ಭಾರಿ ಸಂಚಲನ ಮೂಡಿಸಿದ್ದಾರೆ.
ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು...
ಬೆಂಗಳೂರು: ರಾಜ್ಯದಲ್ಲಿ ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮೂರನೇ ಸಿಎಂ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಡುತ್ತಿದೆ. ಆದ್ರೇ.. ಬಿಜೆಪಿಯ ನಾಯಕರು ಸಹಿತ, ರಾಜ್ಯ ಉಸ್ತುವಾರಿಗಳು ಕೂಡ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂಬುದಾಗಿ ಹೇಳುತ್ತಿದ್ದಾರೆ. ಈ ನಡುವೆ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಬೊಮ್ಮಾಯಿ ಭೇಟಿಯಾಗಿದ್ದು...
ಬೆಂಗಳೂರು: ಇಂದು ಶಾಸಕ ಪ್ರಿಯಾಂಕ್ ಖರ್ಗೆಯವರು ಯುವತಿಯರು ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೇ ಮಂಚ ಏರಬೇಕು. ಯುವಕರು ಲಂಚ ಕೊಡಬೇಕು ಎಂಬುದಾಗಿ ಹೇಳಿದ್ದರು. ಈಗ ಮುಂದುವರೆದು ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಒಬ್ಬ ಕೇಂದ್ರ ಸಚಿವ, ಇನ್ನೊಬ್ಬ ರಾಜ್ಯ ಸಚಿವರು ರಾಜೀನಾಮೆ ನೀಡಿದ್ದೇಕೆ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು,...
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಇದರಿಂದ ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತದೆ. ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ ಪ್ರೇರಣೆಯನ್ನು ಈ ಎಲ್ಲಾ ವಿಚಾರಗಳು ಕೊಟ್ಟಿವೆ. ದಿನಕ್ಕೆ...