ಬೆಂಗಳೂರು: ಕೋಲಾರ ಜಿಲ್ಲೆಯ ಯರಗೊಳ್ ಯೋಜನೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಅಶ್ಲೀಲ ಹೇಳಿಕೆ ನೀಡುವುದರ ಜತೆ ತಮ್ಮ ಬಗ್ಗೆ ಅಸಂಬದ್ಧವಾಗಿ ನಾಲಿಗೆ ಜಾರಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು; ಮಾಜಿ ಸ್ಪೀಕರ್ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಕೃತ,...
ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಆಯ್ಕೆಯಾಗಿದ್ದು, ಪ್ರತಿಪಕ್ಷಗಳ ಆಯ್ಕೆ ಮಾರ್ಗರೆಟ್ ಆಳ್ವಾ ಅವರನ್ನು ಭಾರಿ ಮತಗಳ ಅಂತರದಿಂದ ಸೋಲಿಸಿದ್ದಾರೆ.
ವರದಿಗಳ ಪ್ರಕಾರ, ಎನ್ಡಿಎ ಅಭ್ಯರ್ಥಿ ಧಂಕರ್ 528 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾದರೆ, ಆಳ್ವಾ ಕೇವಲ 182 ಮತಗಳನ್ನು ಪಡೆದರು. ಆಗಸ್ಟ್ 10 ರಂದು ಕೊನೆಗೊಳ್ಳಲಿರುವ ಎಂ.ವೆಂಕಯ್ಯ ನಾಯ್ಡು ಅವರ ನಂತರ ಧಂಕರ್ ಅವರು...
ಬೆಂಗಳೂರು: ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ವಿರೋಧವನ್ನು ಕಾಂಗ್ರೆಸ್ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದು ಎಷ್ಟು ಸರಿ. ಕಾಂಗ್ರೆಸ್ ಸಂಸ್ಕೃತಿಯನ್ನು ಇದು ತೋರಿಸುತ್ತದೆ. ಇದನ್ನು ಎಲ್ಲರೂ ಖಂಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಇವರ ವತಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ...
ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿರುವ ಮೀಸಲಾತಿ ಕಾನೂನು ಗೈಡ್ ಲೈನ್ಸ್ ಪ್ರಕಾರ ಇಲ್ಲ. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ, ಬಿಜೆಪಿ ಶಾಸಕರು, ಸಂಸದರು, ಮುಖಂಡರು ಕೇಶವಕೃಪದಲ್ಲಿ ಕೂತು ಮನಬಂದಂತೆ ನೀಡಲಾಗಿರುವ ಮೀಸಲಾತಿಯನ್ನು ಕೂಡಲೇ ಹಿಂಪಡೆಯದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು...
ಬೆಂಗಳೂರು: ‘ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ.
ಬಿಜೆಪಿ ಸರ್ಕಾರ ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ...
ಬೆಂಗಳೂರು: ಸಿಎಂ ಇಬ್ರಾಹಿಂ ರಾಜೀನಾಮೆಯ ಬಳಿಕ ತೆರವಾಗಿದ್ದಂತ ವಿಧಾನಪರಿಷತ್ ಒಂದು ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಅವರು ನಿನ್ನೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇಂತಹ ಅವರು, ಇಂದು ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ನೂತನ ವಿಧಾನಪರಿಷತ್ ಸದಸ್ಯರಾದಂತ ಬಾಬುರಾವ್ ಚಿಂಚನಸೂರ ಅವರು, ವಿಧಾನಸೌಧದಲ್ಲಿನ ಸಭಾಪತಿಗಳ ಕೊಠಡಿಯಲ್ಲಿ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಭಾಪತಿ ರಘುನಾಥ್...
ಬೆಂಗಳೂರು : ಕೋವಿಡ್ ಉಪಟಳದ ನಿರ್ವಹಣೆಯಲ್ಲಿ ಭಾರತವು ವಿಶ್ವ ನಾಯಕನಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಲ್ಲಿ ಇಂದು ಪ್ರಕಟಿಸಿದರು.
ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯ ಮತ್ತು ಭಾರತೀಯ ಕೈಗಾರಿಕಾ ಒಕ್ಕೂಟ ನಗರದಲ್ಲಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ದಿ ಸಮ್ಮೇಳನದ ಮೂರನೇ ಆವೃತ್ತಿಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕೋವಿಡ್-19 ರ...
ಬೆಂಗಳೂರು: ದಿನಾಂಕ 11-08-2022ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿತ್ತು. ಆದ್ರೇ ದಿನಾಂಕ 01-08-2022ರಂದು ನಾಮಪತ್ರ ಸಲ್ಲಿಸೋದಕ್ಕೆ ಕೊನೆಯ ದಿನವಾಗಿದ್ದರೂ ಬಿಜೆಪಿಯ ಅಭ್ಯರ್ಥಿ ಬಾಬೂರಾವ್ ಚಿಂಚನಸೂರು ಮಾತ್ರ ಸಲ್ಲಿಸಿದ್ದರು. ಹೀಗಾಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮಾಹಿತಿ ನೀಡಿದ್ದು, ಇಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ...
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶವನ್ನ ಹೊರ ಹಾಕಿದ್ದಾರೆ. ಬೆಂಗಳೂರಿಗೆ ಆಗಮಿಸಿರೋ ಅಮಿತ್ ಶಾ ಅವರನ್ನ, ಸಿಎಂ ಬೊಮ್ಮಾಯಿ ಬೆಳಗ್ಗೆ ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ರು. ಈ ವೇಳೆ ರಾಜ್ಯದಲ್ಲಿ ನಡೆದ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆ ವಿಚಾರವಾಗಿ...