ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ನಾವು ರಾಜ್ಯಾದ್ಯಂತ ಇದೇ 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಂಡಿದ್ದೇವೆ. ಇದರ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವÀ ವಿ.ಸುನೀಲ್ ಕುಮಾರ್...
ನವದೆಹಲಿ: ರಾಜ್ಯಸಭೆಯಲ್ಲಿ 'ದುರ್ನಡತೆ' ತೋರಿದಂತೆ 19 ಸಂಸದರನ್ನು ಅಮಾನತುಗೊಳಿಸಲಾಗಿದೆ. ಈ ಮೂಲಕ ಲೋಕಸಭಾ ಸಂಸದರ ವಿರುದ್ಧ ಕ್ರಮ ಕೈಗೊಂಡ ಮರುದಿನವೇ ಇದೀಗ 19 ಸಂಸದರನ್ನು ಒಂದು ವಾರಗಳ ಕಾಲ ಸದನದ ಕಲಾಪಕ್ಕೆ ನಿಷೇಧಿಸಿ ಆದೇಶಿಸಲಾಗಿದೆ.
ನಾಲ್ವರು ಕಾಂಗ್ರೆಸ್ ಲೋಕಸಭಾ ಸಂಸದರ ವಿರುದ್ಧ ಅದೇ ಕ್ರಮವನ್ನು ತೆಗೆದುಕೊಂಡ ಒಂದು ದಿನದ ನಂತರ, ಅಡ್ಡಿಪಡಿಸಿದ್ದಕ್ಕಾಗಿ ರಾಜ್ಯಸಭೆಯ ಹತ್ತೊಂಬತ್ತು ವಿರೋಧ...
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಚರ್ಚೆಯಿಂದ ನಾನು ಹಿಂದೆ ಸರಿಯುವುದಿಲ್ಲ. ಆದರೆ ಯಾರ ಜತೆ ಚರ್ಚೆ ಮಾಡಬೇಕು ಎಂದು ತೀರ್ಮಾನಿಸುತ್ತೇನೆ. ಬಿಜೆಪಿಯ ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನದ ವಿರುದ್ಧ ಹೋರಾಟ ಮಾಡುವುದು ನಮ್ಮ ಆದ್ಯತೆಯಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು, ಭ್ರಷ್ಟಾಚಾರ ವಿಚಾರವಾಗಿ ಚರ್ಚೆಗೆ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ನಮ್ಮ ಅಧ್ಯಕ್ಷರು. ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನನಗೂ ಒಕ್ಕಲಿಗ ಸಮುದಾಯದಲ್ಲಿ ಬಹಳಷ್ಟು ಆತ್ಮಿಯರಿದ್ದಾರೆ ಎಂದು
ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ನಡೆದ ವಿರೋಧ ಪಕ್ಷದ...
ಬೆಂಗಳೂರು: 'ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ನ್ಯಾಯಾಲಯದ ಮೊರೆ ಹೋಗಿದ್ದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ನಗರದಲ್ಲಿ...
ಬಾಗಲಕೋಟೆ: ಸಾಮಾಜಿಕ ಜಾಲತಾಣದಲ್ಲಿ ಈಗ ಜನನ ಪ್ರಮಾಣಪತ್ರವೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಎರಡನೇ ವಿವಾಹ ಆಗಿಬಿಟ್ರಾ ಎನ್ನುವ ಸಂದೇಶವನ್ನು ಹುಟ್ಟುಹಾಕಿದೆ. ಆ ಕುರಿತು ಮಾಜಿ ಎಂ.ಎಲ್ ಎ ಏನ್ ಹೇಳಿದ್ರು ಅಂತ ಮುಂದೆ ಓದಿ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದಂತ ಅವರು, ನನಗೆ ಯಾವುದೇ ಮಾಹಿತಿ ಇಲ್ಲ. ದಾಖಲೆ...
ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...
ಬೆಂಗಳೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸುಮಾರು 85 ಕೋಟಿ ರೂ.ನಷ್ಟು ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಕರ್ನಾಟಕ ಮುಕ್ತ ವಿವಿ ವತಿಯಿಂದ ಮಾಡಲಾದ ವಿವಿದ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದೆಲ್ಲದರ ವಿರುದ್ಧ ನ್ಯಾಯಾಂಗ...
ಬೆಂಗಳೂರು: ನನ್ನ ಲೆವೆಲ್ ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಂದು ತಮ್ಮ...
ಬೆಂಗಳೂರು: ‘ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ...