Saturday, July 4, 2026

ರಾಜಕೀಯ

ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ – HDK ವಿಶ್ವಾಸ

ಬೆಂಗಳೂರು: 2023ರ ಚುನಾವಣೆಯಲ್ಲಿ ಕನ್ನಡಿಗರಿಂದ, ಕನ್ನಡಿಗರಿಗಾಗಿ, ಕನ್ನಡಿಗರದ್ದೇ ಆದ ಸರಕಾರ ಬರಬೇಕಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಜನತಾಮಿತ್ರ ಅಭಿಯಾನದ ಮೊದಲ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಬಾರಿ...

ಕಾಂಗ್ರೆಸ್ ಆಂತರಿಕ ಸಮೀಕ್ಷೆ ಸುಳ್ಳಾಗುತ್ತದೆ, ಅವರು ಗೆಲ್ಲುವುದು 60ರಿಂದ 65 ಸೀಟು ಮಾತ್ರ – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಿಗಿಂತ ಹೆಚ್ಚು ಸ್ಥಾನ ಬರುತ್ತದೆಯೇ ಹೊರತು ಕೆಳಗಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಗೆ 130 ಸೀಟು ಬರುತ್ತದೆಂಬ ಆಂತರಿಕ ಸಮೀಕ್ಷೆ ಕುರಿತು ಕೇಳಿ ಪ್ರಶ್ನೆಗೆ ಉತ್ತರಿಸಿದ ಅವರು, ಪ್ಲಾಂಟೆಡ್ ಸಮೀಕ್ಷೆ...

ನಿಮಗೆ ತಾಕತ್ತಿದ್ದರೆ ಮುಂದಿನ ಸಿಎಂ ಯಾರೆಂದು ಈಗಲೇ ಘೋಷಣೆ – ಸಿಎಂ ಇಬ್ರಾಹಿಂ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಸವಾಲ್

ಬೆಂಗಳೂರು: ನಿಮಗೆ ತಾಕತ್ತಿದ್ದರೆ ಮುಂದಿನ ಮುಖ್ಯಮಂತ್ರಿ ಯಾರೆಂದು ಈಗಲೇ ಘೋಷಣೆ ಮಾಡಿ ಎಂದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಕಾಂಗ್ರೆಸ್ ನವರು ಸಿಎಂ ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿಲ್ಲ. ಬಿಜೆಪಿ ಯವರು ಕೂಡ ಸಿಎಂ ಅಭ್ಯರ್ಥಿ...

BJP ಸರ್ಕಾರ ಬೊಗಳೆ ಬಿಟ್ಟಿದ್ದು, ಸಮಾಜ ಒಡೆದಿದ್ದು ಬಿಟ್ಟರೆ ಮಾಡಿದ್ದೇನು? – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಹಾಳಾಗಿರುವ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸರಿ ಮಾಡುವುದು ಹಾಗೂ ಶಾಲಾ ಕಟ್ಟಡಗಳನ್ನು ದುರಸ್ಥಿ ಮಾಡಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಒಂದು ತಿಂಗಳು ಗಡುವು ನೀಡಿದ್ದಾರೆ. ಸರಕಾರಿ ಪ್ರಾಥಮಿಕ ಹಾಗೂ ಕಿರಿಯ ಶಾಲೆಗಳ ದುಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ಈ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಸರ್ಕಾರದ...

ಹೆಚ್.ಡಿ.ದೇವೇಗೌಡರ ಬಗ್ಗೆ ಹೀನ ಹೇಳಿಕೆ: ಮಾಜಿ ಶಾಸಕ ಕೆ.ಎನ್. ರಾಜಣ್ಣ ವಿರುದ್ಧ ಸಿಡಿದೆದ್ದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ ವಿರುದ್ಧ ಸಿಡಿದೆದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಅತ್ಯಂತ ಅನಾಗರಿಕವಾಗಿ, ಒಂದು ವಿಕೃತವಾಗಿ ಮಾತನಾಡಿರುವ ರಾಜಣ್ಣ ಅವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಗುಡುಗಿದರು. ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ...

ಬಿಜೆಪಿ ಹಾಗೂ ಕಾಂಗ್ರೆಸ್ ಅಧಿಕಾರ ಹಿಡಿಯಬೇಕೆಂದು ದೊಡ್ಡ ದೊಡ್ಡ ಸರ್ವೇ ನಡೆಸುತ್ತಿದೆ – ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಂದಿನ ನಡೆ ಮೇಲೆ ಕಾಂಗ್ರೆಸ್ ನಾಯಕರ ಪರಿಸ್ಥಿತಿ ಅವಲಂಬಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು ಅವರು, ಕಾಂಗ್ರೆಸ್ ನಾಯಕರ ಪರಿಸ್ಥಿತಿ ಏನಿದೆ ಎಂಬುದು ಗೊತ್ತಿದೆ....

BREAKING NEWS: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಇಂದು ಸಂಜೆ 7ಕ್ಕೆ ಪ್ರಮಾಣವಚನ ಸ್ವೀಕಾರ

ಮುಂಬೈ: ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉದ್ಧವ್ ಠಾಕ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕಾರಣವಾದ ಶಿವಸೇನೆಯಲ್ಲಿ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಅವರು ಅವರ ಡೆಪ್ಯುಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗೋವಾದಿಂದ ಮುಂಬೈಗೆ ಆಗಮಿಸಿದ ಶಿಂಧೆ, ಮಹಾರಾಷ್ಟ್ರದಲ್ಲಿ ಮುಂದಿನ ಸರ್ಕಾರ...

ಉದಯಪುರದಲ್ಲಿ ಆಗಿರುವುದು ಅಮಾನವೀಯ, ಹೇಯ ಕೃತ್ಯ – ಸಿಎಂ ಬೊಮ್ಮಾಯಿ

ಬೆಂಗಳೂರು : ಉದಯಪುರದಲ್ಲಿ ಆಗಿರುವುದು ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಭಯೋತ್ಪಾದನೆಯ ಒಂದು ಕ್ರಮವಾಗಿದೆ. ಅದರ ಹಿಂದೆ ದೊಡ್ಡ ಅಂತರರಾಷ್ಟ್ರೀಯ ಷಡ್ಯಂತರವಿದೆ. ಅದು ಪತ್ತೆಯಾಗಿ,...

ವಿರೋಧ ಪಕ್ಷಗಳ ನಾಯಕರ ಮೇಲೆ ಇಡಿ, ಸಿಬಿಐ ದಾಳಿ – KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕೊಪ್ಪಳ: ‘ಬಿಜೆಪಿ ಪಕ್ಷ ಹಾಗೂ ಸರ್ಕಾರಕ್ಕೆ ಸವಾಲೆಸೆಯುವ ವಿರೋಧ ಪಕ್ಷಗಳ ನಾಯಕರ ವಿರುದ್ಧ ಇ.ಡಿ., ಸಿಬಿಐ ಮತ್ತಿತರ ಸೇರಿದಂತೆ ಇತರೆ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿ ದುರ್ಬಳಕೆ ಮಾಡಿಕೊಂಡು ದಿನನಿತ್ಯ ಕೊಡಬಾರದ ಕಿರುಕುಳ ನೀಡುತ್ತಿದ್ದಾರೆ. ನಮಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಇಂದು ಕೊಪ್ಪಳ ಜಿಲ್ಲೆದಲ್ಲಿ ಸುದ್ದಿಗಾರರೊಂದಿಗೆ...

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೇಮಂತ್‌ಕುಮಾರ್ ಗೌಡ..

https://youtu.be/HfNsqzQKH0g ಕೇಕ್ ಕತ್ತರಿಸಿ, ಪಾರ್ಟಿ ಮಾಡಿ, ಹಲವರು ತಮ್ಮ ಬರ್ತ್‌ಡೇನಾ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ತಮ್ಮ ಹುಟ್ಟುಹಬ್ಬವನ್ನ ಡಿಫ್ರೆಂಟ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಸಿದ್ಧಲಿಂಗಪುರದ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ ಹೇಮಂತ್ ಗೌಡ, ಅಲ್ಲಿನ ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ...
- Advertisement -spot_img

Latest News

Life lesson: ಈ 4 ಲಕ್ಷಣಗಳು ನಿಮ್ಮಲ್ಲಿದ್ದರೆ ನೀವು ಪರಿಪಕ್ವರಾಗಿದ್ದೀರಿ ಎಂದರ್ಥ

Life lesson: ನಾವು ಸೇರುವ ಶಾಲೆ- ಕಾಲೇಜಿಗಿಂತ ಹೆಚ್ಚು ಮ್ಮ ಜೀವನವೇ ನಮಗೆ ಮರೆಯದ ಪಾಠ ಕಲಿಸಿರುತ್ತದೆ. ಅಂಥ ಪಾಠ ಕಲಿತ ಬಳಿಕವೇ ನಾವು ಪರಿಪಕ್ವರಾಗಲು,...
- Advertisement -spot_img