https://www.youtube.com/watch?v=fzrMlTx1ET8
ಬೆಂಗಳೂರು: ಎಎಪಿ ಪಕ್ಷದ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್ ರಚನೆಯಾಗಿದ್ದು, ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ ಮಾಡಲಾಗಿದೆ.
ಈ ಕುರಿತಂತೆ ಎಎಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್...
https://www.youtube.com/watch?v=fzrMlTx1ET8
ಬೆಂಗಳೂರು: ಅಮ್ ಆದ್ಮಿ ಪಾರ್ಟಿಯ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್ ರಚನೆಯಾಗಿದ್ದು, ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಹಾಗೂ ನಗರಾಧ್ಯಕ್ಷರಾಗಿ ಮೋಹನ್ ದಾಸರಿ ಪುನರಾಯ್ಕೆ ಆಗಿದ್ದಾರೆ.
ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆಯವರು ರಾಜ್ಯ ಪದಾಧಿಕಾರಿಗಳ ತಂಡದ ಪುನಾರಚನೆ...
https://www.youtube.com/watch?v=W2IX0Lj9Bsw
ಹುಬ್ಬಳ್ಳಿ : ಆರ್ ಎಸ್ ಎಸ್ ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್ ಎಸ್ ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ 75 ವರ್ಷಗಳಿಂದ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ...
https://youtu.be/RxNIOm-WXZg
ಆರ್.ಎಸ್.ಎಸ್.ಚಡ್ಡಿ ಸುಡ್ತೀವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಕೆಎಸ್ ಈಶ್ವರಪ್ಪ ತಿರುಗೇಟನ್ನ ಕೊಟ್ಟಿದ್ದಾರೆ.
ಇಡೀ ದೇಶವನ್ನ, ಇಡೀ ಪ್ರಪಂಚವನ್ನ ಅಣ್ಣತಮ್ಮಂದಿರ ಭಾವನೆ ತರುವಂತೆ ಮಡುತ್ತಿರೋದು ಚಡ್ಡಿ, ಆರ್ ಎಸ.ಎಸ್.ನ ಚಡ್ಡಿ, ಇದ್ರು ಬಗ್ಗೆ ಹೆಚ್ಚಾಗಿ ಮಾತನಾಡಿದ್ರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ತೊಂದರೆ ಕಾಂಗ್ರೆಸ್ ಅನುಭವಿಸುತ್ತೆ ಎಂತ ಕೆ ಎಸ್.ಈಶ್ವರಪ್ಪ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದರು.
ಗೌರವ...
https://youtu.be/RxNIOm-WXZg
ಹುಬ್ಬಳ್ಳಿ : ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನ ಮಾತ್ರ ಗೆಲ್ಲಲಿದೆ. ಜೆಡಿಎಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ರಾಜ್ಯಸಭೆ ಚುನಾವಣೆ ಸಂಬಂಧಿಸಿದ ನಾನು ಯಾವುದೇ ಕಾಂಗ್ರೆಸ್ ನಾಯಕರ ಜೊತೆಗೆ ಚರ್ಚೆ ನಡೆಸಿಲ್ಲ.
ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ನನ್ನ ಆರೋಗ್ಯದ ತಪಾಸಣೆಗೆ...
https://youtu.be/siTN9hOCcXU
ಕಾಂಗ್ರೆಸ್-ಜೆಡಿಎಸ್ ನಡುವಿನ ತಿಕ್ಕಾಟಕ್ಕೆ ಕಾರಣವಾದರೆ, ಬಿಜೆಪಿಗೆ ಸಲೀಸಾಗಿ ಗೆಲ್ಲುವ ಅವಕಾಶ ಸೃಷ್ಟಿಸಿಕೊಟ್ಟಿದೆ.ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ವಾಕ್ಸಮರದ ನಡುವೆಯೇ ನಾಮಪತ್ರ ಹಿಂಪಡೆಯುವ ಪ್ರಯತ್ನಗಳು ನಡೆದವು. ಯಾವುದೇ ಕಾರಣಕ್ಕೂ ಕಾಂಗ್ರೆಸ್‌ನ 2ನೇ ಅಭ್ಯರ್ಥಿಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಅತ್ತ ಮಾಜಿ ಪ್ರಧಾನಿ...
https://www.youtube.com/watch?v=RxNIOm-WXZg&t=39s
ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ರಣಾಂಗಣ ರಂಗೇರಿದೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಯಾವುದೇ ಅಭ್ಯರ್ಥಿ ಹಿಂಪಡೆಯೋ ಲಕ್ಷಣಗಳೇ ಕಾಣುತ್ತಿಲ್ಲ. ಈ ನಡುವೆ ಜೂನ್ 10ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವಂತ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡ್ಡಾಯವಾಗಿ ಹಾಜರಾಗಿ, ಮತದಾನವನ್ನು...
https://www.youtube.com/watch?v=siTN9hOCcXU&t=36s
ಬೆಂಗಳೂರು: ರಾಜ್ಯ ಮತ್ತು ದೇಶ ಸಾಲದ ಸುಳಿಯಲ್ಲಿ ಸಿಲುಕಿವೆ. 2014-15ರಲ್ಲಿ ದೇಶದ ಮೇಲಿನ ಸಾಲ 53 ಲಕ್ಷದ 11 ಸಾವಿರ ಕೋಟಿ ಇತ್ತು, ಈಗ ಮಾರ್ಚ್ ಕೊನೆವರೆಗೆ ಸಾಲ 155 ಲಕ್ಷ ಕೋಟಿಯಾಗಿದೆ. ಮೋದಿ ಅಧಿಕಾರಕ್ಕೆ ಬಂದು 8 ವರ್ಷದಲ್ಲಿ 100 ಲಕ್ಷಕ್ಕೂ ಹೆಚ್ಚು ಕೋಟಿ ಸಾಲ ಮಾಡಿದ್ದಾರೆ. ಪ್ರತಿಯೋಬ್ಬರ ಮೇಲೆ 1 ಲಕ್ಷದ...
https://www.youtube.com/watch?v=siTN9hOCcXU
ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹಿರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು, ಕೊಡುಗೆ ಎಂಬ ಪದ ಬಳಸಿ ಜಾಹಿರಾತು ನೀಡುತ್ತಿರುವುದು ಸರಿಯಲ್ಲ. ರಾಜ್ಯ ಮತ್ತು ಕೇಂದ್ರದ ಬಿಜೆಪಿಯವರು ನಮ್ಮ...
ರಾಜ್ಯಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಆಗಾಗಲೇ ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರವನ್ನು ಸಲ್ಲಿಸಿದ್ದು.ಈ ನಡುವೆಯೇ ಜೆಡಿಎಸ್ ನಾಯಕರು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಬುಧವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ವಿಧಾನಪರಿಷತ್ ಸದಸ್ಯರಾದ ಟಿ.ಎ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...