Monday, July 6, 2026

ರಾಜಕೀಯ

ವೀರೇಶ ಸೊಬರದಮಠರ ಮಹದಾಯಿ ಹೋರಾಟ ವೇದಿಕೆಯಿಂದ ಬೃಹತ್ ಪಾದಯಾತ್ರೆ ಮೂಲಕ ಸಮಾವೇಶ

ರೈತ ಸೇನಾ ಕರ್ನಾಟಕ(ರಿ)ರಾಜ್ಯ ಸಮಿತಿ ನರಗುಂದ ಮಹದಾಯಿ ಹೋರಾಟ ವೇದಿಕೆಯಿಂದ ಮಹದಾಯಿ ಯೋಜನೆಯ ಕಾಮಗಾರಿಗೆ ಸರಕಾರ ಶಿಘ್ರವಾಗಿ ಚಾಲನೆಯನ್ನು ಕೊಡಬೇಕು ಹಾಗೂ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಮತ್ತು ಶಾಶ್ವತ ಖರೀದಿ ಕೇಂದ್ರ ತೆರೆಯುವುದು, ಸನ್ 2018-19 ರ ಹಿಂಗಾರಿ, ಸನ್ 2020 ಮತ್ತು 2021ಸಾಲಿನ ಮುಂಗಾರಿ ಬೆಳೆ ಹಾನಿ ಪರಿಹಾರ ಮತ್ತು ಮುರು...

ಹಲಾಲ್ ಮಾಂಸ ನಿಷೇಧಿಸಿ ಅಭಿಯಾನ ವಿಚಾರ: ಕನ್ನಡಿಗರೆ ದಾರಿ ತಪ್ಪಬೇಡಿ  ಎಂದು ಮಾಜಿ ಸಿಎಂ HDK

ಬೆಂಗಳೂರು: ಮುಸ್ಲೀಂ ಅಂಗಡಿಗಳಿಂದ ಮಾಂಸ ಖರೀದಿಸಬೇಡಿ. ಹಲಾಲ್ ಮಾಂಸ ಖರೀದಿಸದಂತೆ ಅಭಿಯಾನ ಆರಂಭಿಸಿರೋದನ್ನು ಮೊಬೈಲ್ ನಲ್ಲಿ ನೋಡಿದೆ. ಆದ್ರೇ.. ರಾಜ್ಯವನ್ನು ಇದರಿಂದ ಕೆಟ್ಟ ಪರಿಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ ಎಂಬುದಾಗಿ ಮಾಜಿ‌ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ರಾಜ್ಯ ಎಲ್ಲಿಗೆ ತೆಗೆದುಕೊಂಡು ಹೋಗಬೇಕು ಎಂದುಕೊಂಡಿದ್ದೀರಿ. ಹಿಂದು ಯುವಕರಿಗೆ ಕೈ ಮುಗಿದು ಹೇಳುತ್ತೇನೆ...

ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮಾ.31ಕ್ಕೆ ಕರ್ನಾಟಕಕ್ಕೆ ಆಗಮನ – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ಇದೇ 31 ರಂದು ಮಧ್ಯಾಹ್ನ 3.30 ಕ್ಕೆ ತುಮಕೂರು ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಅವರ ಗದ್ದುಗೆಗೆ ಪೂಜೆ, ಗೌರವ ಸಲ್ಲಿಸುವರು ಎಂದು ಕೆಪಿಸಿಸಿ ಅಧ್ಯಕ್ಷ...

ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇವೆ – ಸಚಿವ ಕೆ ಎಸ್ ಈಶ್ವರಪ್ಪ

ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಕೋಟಿಗಳ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಕಮೀಷನ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎಂಬ ಆರೋಪವನ್ನು ಸಂತೋಷ್ ಕೆ ಪಾಟೀಲ್ ಎಂಬ ವ್ಯಕ್ತಿಯು ಆರೋಪ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಬರೆದಿರುವ ಪತ್ರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರು ಸಂತೋಷ್ ವಿರುದ್ಧ ಮಾನನಷ್ಟ...

ಗುತ್ತಿಗೆದಾರರು ಕಮೀಷನ್ ಕೇಳಿದ್ರೇ ಕೆಲಸ ನಿಲ್ಲಿಸಿ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯ ಗುತ್ತಿಗೆದಾರೊಬ್ಬರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಅವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು. ರಾಜ್ಯ ಸರ್ಕಾರದಲ್ಲಿ ಇತ್ತೀಚಿನ...

ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ತಮ್ಮ ತಾಯಿ ಅವರಿಗೆ ಆದಾಯ ತೆರಿಗೆ ನೋಟಿಸ್ ನೀಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧದ ಬಳಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, "ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ...

ಸಚಿವ ಈಶ್ವರಪ್ಪ ಪರ ಬ್ಯಾಟ್ ಬೀಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ಬೆಂಗಳೂರು: ಸಚಿವ ಈಶ್ವರಪ್ಪ ಮೇಲಿನ ಲಂಚಕ್ಕೆ ಬೇಡಿಕೆ ಇಟ್ಟಂತ ಆರೋಪ ಸುಳ್ಳು. ಅವರ ಮೇಲಿನ ಆರೋಪ ಆಧಾರರಹಿತವಾಗಿದೆ. ಇದು ಕಾಂಗ್ರೆಸ್ ಪ್ರಚೋದನೆಯಿಂದ ಆಗಿರುವ ಕೆಲಸ ಎಂಬುದಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ, ಸಚಿವ ಈಶ್ವರಪ್ಪ ಪರ ಬ್ಯಾಟ್ ಬೀಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಕೆ.ಎಸ್. ಈಶ್ವರಪ್ಪ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪದ ಬಗ್ಗೆ, ಬೆಳಗಾವಿಯ ಗುತ್ತಿಗೆದಾರನಿಂದ...

ಸಿದ್ದರಾಮಯ್ಯ, ಡಿಕೆಶಿ ಸಂಘರ್ಷ : ಕಾಂಗ್ರೆಸ್ ಹೈಕಮಾಂಡ್ ಗೆ ಆತಂಕ

ಕರ್ನಾಟಕ ಟಿವಿ : ಇಡೀ ದೇಶದಲ್ಲಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಅಸೆಂಬ್ಲಿ ಇರುವ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಸ್ಥಾನ & ಛತ್ತೀಸ್ ಘಡ ಸೇರಿ ಎರಡೇ ಎರಡು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಮೈತ್ರಿಕೂಟ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ಜಾರ್ಖಂಡ್ ನಲ್ಲಿ ಜೆಎಎಂ ಜೊತೆ ಕಾಂಗ್ರೆಸ್ ಮೈತ್ರಿ ಕೂಡ ಸರ್ಕಾರ ಮಾಡ್ತಿದೆ. 2024ರ...

‘ಏಪ್ರಿಲ್’ನಲ್ಲಿ ‘ಅಂತರರಾಜ್ಯ ಜಲ ವಿವಾದ’ ಸಂಬಂಧ ‘ಕೇಂದ್ರ ಜಲಶಕ್ತಿ ಸಚಿವ’ರನ್ನು ಭೇಟಿ ಮಾಡುತ್ತೇನೆ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಅಂತರರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿನೆ ನೀಡಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಅಂತರರಾಜ್ಯ ಜಲವಿವಾದಗಳ...

ಭಾವೈಕ್ಯ ಕರ್ನಾಟಕವನ್ನು ರಾಷ್ಟ್ರೀಯ ಪಕ್ಷಗಳು ಹಾಳು ಮಾಡುತ್ತಿವೆ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಕೋಲಾರ: ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ. ರಾಷ್ಟ್ರೀಯ ಪಕ್ಷಗಳು ಕರ್ನಾಟಕ ಭಾವೈಕ್ಯತೆಯನ್ನು ಹಾಳು ಮಾಡುತ್ತಿವೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಕೋಲಾರದಲ್ಲಿಂದು ಮಾಧ್ಯಮಗಳ ಜತೆ ಮಾತುನಾಡುತ್ತಾ ಪ್ರತಿಪಕ್ಷ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು; “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img