ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಗಳಾಗಿದ್ದಾಗ ಬಳಸುತ್ತಿದ್ದ ಕಾರು ಬುಲೆಟ್ ಪ್ರೂಫ್ ಆಗಿತ್ತು. ನಂತರ 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ಅವರ ಕಾರಿನಲ್ಲಿ ಅಷ್ಟೊಂದು ಬದಲಾವಣೆಗಳೇನು ಮಾಡಲಲ್ಲಿ. ಆದರೆ 2019 ರಲ್ಲಿ ಎರಡನೇ ಅವಧಿಯಲ್ಲಿ ಪ್ರಧಾನಿಯಾದಾಗ ಅವರು ಬಳಸುವ ಕಾರಗಳು ಬದಲಾಗುತ್ತಿವೆ. ರೇಂಜ್ ರೋವರ್ ವೋಗ್ (Range Rover Vogue) ಹಾಗೂ ಟೊಯೋಟಾ...
ಉತ್ತರಪ್ರದೇಶದ ಪಂಚಾಯಿತಿ ರಾಜ್ಯ ಮಂತ್ರಿಯಾಗಿರುಲ ಭೂಪೇಂದ್ರ ಸಿಂಗ್ ಚೌಹಾಣ ಓವೈಸಿ ಬಗ್ಗೆ ಹೇಳಿಕೆ ನೀಡಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ್ರೆ, ಅಸಾವುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆಂದು ಹೇಳಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ತಾನು ಬ್ರಾಹ್ಮಣ ಎಂದು ಹೇಳಿಕೊಂಡು ಜನಿವಾರ ಧರಿಸಿ ಓಡಾಡುತ್ತಿದ್ದಾರೆ. ಅಖಿಲೇಶ್ ಯಾದವ್ ರಾಮ ನಾಮ ಜಪ...
Mandya : ಪರಿಷತ್ ಚುನಾವಣೆ ಮುಗಿದು ಕಾಂಗ್ರೆಸ್ Congress, ಬಿಜೆಪಿ BJP ತಲಾ 11, ಜೆಡಿಎಸ್, JDS 2, ಪಕ್ಷೇತರ 1 ಕಡೆ ಗೆಲುವು ಸಾಧಿಸಿದೆ. ಈ ನಡುವೆ ಕಡೆಗಳಿಗೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಚರ್ಚೆ ಎರಡೂ ಪಕ್ಷಗಳಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಆದ್ರೆ ಮಂಡ್ಯ ಪರಿಷತ್ ಅಖಾಡದಲ್ಲಿ ಬಿಜೆಪಿಯ ಶಾಸಕ, ಸಚಿವರೂ ಆದ ನಾರಾಯಣಗೌಡ Minister...
ಮತಾಂತರ ಕಾಯ್ದೆ ಜಾರಿಗೆ ತರುವ ವಿಷಯದ ಕುರಿತು ವಿರೋಧ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಆಕ್ರೋಶ ಮುಂದುವರೆಸಿದೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ ಆರ್.ಎಸ್.ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು .ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಆರ್.ಎಸ್.ಎಸ್ ಬೆಂಬಲಿಗರ ತಂಡ ಮತಾಂತರ ನಿಷೇಧ ಕರಡು...
ನಾವು ಬ್ಯಾಂಕ್ ಅಕೌಂಟ್, ಪ್ಯಾನ್‌ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕೇಳಿದ್ದೇವೆ, ಆದರೆ ಇದೀಗ ವೋಟರ್ ಐಡಿಗೆ ಆಧಾರ್ ಸಂಯೋಜನೆ ಮಾಡುವ ಚುನಾವಣಾ ಸುಧಾರಣಾ ಮಸೂದೆಗೆ ರಾಜ್ಯಸಭೆ ಅನುಮೋದಿಸಿದೆ. ಈ ಮೊದಲು ಲೋಕಸಭೆಯಲ್ಲಿ ಪರ ವಿರೋಧಗಳ ಮಸೂದೆಯನ್ನು ಮಂಡನೆ ಮಾಡಲಾಗಿತ್ತು . ಒಂದು ದಿನದ ನಂತರ ಅಂದರೆ ಮಂಗಳವಾರ ಪ್ರತಿಪಕ್ಷಗಳ ವಾಕ್‌ಔಟ್ ನಡುವೆ ಧ್ವನಿ ಮತದ ಮೂಲಕ...
ಬೆಳಗಾವಿ : ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್ ಕುಮಾರ್ ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ.
ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ...
ಇಂದು ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ಸೌಧದ ಬಳಿ, ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಸರ್ಕಾರ, ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಎಗ್ಗಿಲ್ಲದೇ ಸಾಗುತ್ತಿದೆ. ಇದು ನಿಲ್ಲಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದು,...
ಇಂದು ನಡೆದ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬರೀ ಒಂದು ಸ್ಥಾನ ಮಾತ್ರ ಗಳಿಸಿದ್ದು, ಹಾಸನದಲ್ಲಿ ರೇವಣ್ಣನವರ ಮಗ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಉಳಿದ ಯಾವ ಸ್ಥಳದಲ್ಲಿಯೂ ಜೆಡಿಎಸ್ ಗೆಲುವು ಸಾಧಿಸಲಿಲ್ಲ. ಹೀಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಜನ ಬಲ ಸೋತಿದೆ ಅನ್ನೋದಕ್ಕೆ ಬೇಸರವಾಗಿದೆ,...
www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...
www.karnatakatv.net
ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...