Monday, July 6, 2026

ರಾಜಕೀಯ

ಏಳು ಅಭ್ಯರ್ಥಿಗಳ ಸ್ಪರ್ಧೆಗೆ HDK ಸ್ಪಷ್ಟನೆ.

ಬೆಂಗಳೂರು: ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೂ ಅಲ್ಲಿ ಸ್ಪರ್ಧೆ ಮಾಡಲಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ- ಅಪ್ಪಾಜಿಗೌಡ , ತುಮಕೂರು- ಅನಿಲ್ ಕುಮಾರ್,  ಮೈಸೂರು- ಸಿ.ಎನ್.ಮಂಜೇಗೌಡ, ಕೋಲಾರ- ವಕ್ಕಲೇರಿ ರಾಮು,. ಬೆಂಗಳೂರು ಗ್ರಾಮಾಂತರ- ಹೆಚ್.ಎಂ.ರಮೇಶ್ ಗೌಡ ಕೊಡಗು-ಹೆಚ್.ಯು.ಇಸಾಕ್ ಖಾನ್, ಹಾಸನ- ಸೂರಜ್ ರೇವಣ್ಣ ಸ್ಪರ್ಧೆ ಮಾಡಿದ್ದಾರೆ.ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ...

ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯಲು ಬೃಹತ್ ಯೋಜನೆ : ಸಿಎಂ

ಬೆಂಗಳೂರು, ನವೆಂಬರ್ 23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಭಾರಿ ಮಳೆಯಿಂದ  ಜಲಾವೃತವಾಗಿದ್ದ  ಹಾಗೂ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜವಾಹರ ಲಾಲ್ ನೆಹರು ಸೆಂಟರ್ ಫಾರ್...

ಪುನೀತ್ ಹೆಸರಿನಲ್ಲಿ ರಾಜ್ಯ ಪೊಲೀಸ್‌ ಗೆ ಆಸ್ಪತ್ರೆ ಕಲ್ಪಿಸುವಂತೆ ಸಿ ಎಂ ಗೆ ಪತ್ರ

ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ರವರಿಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಉಚಿತ ಶಿಕ್ಷಣ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಯಿಯವರಿಗೆ ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎಸ್.ವಿನಯ್ ಅವರು ಪತ್ರ ಬರೆದಿದ್ದಾರೆ .ದಕ್ಷಿಣ ಪದವೀಧರ  ಕ್ಷೇತ್ರದಲ್ಲಿ ಕಳೆದ ಒಂದು...

ಜನಸ್ವರಾಜ್‌ ಹೆಸರಲ್ಲಿ ಜಾತ್ರೆ ಮಾಡುವ ಸಮಯ ಇದಲ್ಲ’; ಎಚ್‌ಡಿಕೆ ಕಿಡಿ.

ಬೆಂಗಳೂರು: ಸರಕಾರ ಸಭೆಗಳಿಗೆ ಸೀಮಿತವಾದರೆ ಪ್ರಯೋಜನ ಶೂನ್ಯ. ಅಧಿಕಾರಿಗಳು ಹಳ್ಳಿಗಳತ್ತ ನಡೆಯಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ. ವಿಪರೀತ ಮಳೆಯಿಂದಾಗಿ ರೈತರ ಬೆಳೆಗಳು ಹಾಳಾಗಿ ಬೆಳೆಗಾರರು ಸಂಕಷ್ಟಕ್ಕೊಳಗಾಗಿರುವ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ರೈತರ ನೋವಿನ ಬಗ್ಗೆ ಬರೆದುಕೊಂಡಿರುವ ಕುಮಾರಸ್ವಾಮಿ, ಕೋವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ...

ಯಾದಗಿರಿ ಜಿಲ್ಲೆಯಲ್ಲಿ ಜನಸ್ವರಾಜ್ ಸಮಾವೇಶಕ್ಕೆ ಚಾಲನೆ.

ವಿಧಾನ ಪರಿಷತ್ ಚುನಾವಣೆಗಳ ನಿಮಿತ್ತ ಬಿಜೆಪಿ ಪಕ್ಷವು ಕರ್ನಾಟಕದಾದ್ಯಂತ ಜನಸ್ವರಾಜ್ ಕಾರ್ಯಕ್ರಮದ ಮೂಲಕ ತಮ್ಮ ಪಕ್ಷವನ್ನು ಬಲಪಡಿಸಲು ಬಿಜೆಪಿ ಸರ್ಕಾರ ಚಿಂತನೆ ನಡೆಸಿದಂತೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡುತ್ತಿದೆ. ಅದರoತೆ  ಯಾದಗಿರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಜನಸ್ವರಾಜ್ ಸಮಾವೇಶವನ್ನು ನಗರದಲ್ಲಿ ಅದ್ದೂರಿಯಾಗಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು...

ಯಶಸ್ವಿನಿ ಯೋಜನೆ ಮರು ಜಾರಿ : ರಾಜ್ಯದ ರೈತ ಸಮುದಾಯಕ್ಕೆ ಮೂತ್ತೊಂದು ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು  ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...

ಕಾಯ್ದೆ ಇದ್ದಾಗಲೂ ಚುನಾವಣೆ ಗೆದ್ದಿದ್ದೇವೆ , ಈಗಲೂ ಗೆಲ್ಲೂತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು ನ.19: ಕೃಷಿ ಕಾಯ್ದೆ ವಾಪಸ್ ಪಡೆದಿರುವುದು ಸ್ಪಂದನಾಶೀಲ ಸರ್ಕಾರಕ್ಕೆ ನಿದರ್ಶನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಯ್ದೆಯ ಪ್ರಯೋಜನಗಳ ಕುರಿತು ರೈತರೊಂದಿಗೆ ಸಭೆಗಳನ್ನು ನಡೆಸಿ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಯಿತು. ಆದರೆ, ಅವರು ಅದಕ್ಕೆ ಒಪ್ಪದಿರುವುದರಿಂದ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಮಣಿಯುವ ಪ್ರಶ್ನೆ ಇಲ್ಲ ಎಂದು ಹೇಳಿದರು....

ಕೃಷಿ ಕಾಯ್ದೆಗಳ ರದ್ದು ಕುರಿತು ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆ ಕಾರಣವಾಗಿತ್ತು. ಇದೀಗ  ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ...

ಕರ್ನಾಟಕ ರತ್ನ ಪ್ರಶಸ್ತಿ ಪಡೆಯುತ್ತಿರುವ 10 ನೇ ವ್ಯಕ್ತಿ ಪುನೀತ್ ರಾಜ್ ಕುಮಾರ್

ಕನ್ನಡದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನಗಲಿ ಇಂದಿಗೆ 19 ದಿನಗಳು ಕಳೆದಿವೆ. ಈ ಕಾರಣದಿಂದಾಗಿ ಪುನೀತ್ ಅವರಿಗೆ ಭಾವಂಜಲಿ ಸಲ್ಲಿಸಲು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿವತಿಯಿಂದ ಪುನೀತ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು "ನಾನು ಹಲವಾರು ಜನರ ಜೊತೆ ಚರ್ಚೆಮಾಡಿ ಕರ್ನಾಟಕ ರತ್ನ ಪ್ರಶಸ್ತಿಯನ್ನು...

ಚೀನಾ ತೈವಾನ್ ಬಿಕ್ಕಟ್ಟು ಹಿನ್ನಲೆ : ಭಾರತದಲ್ಲಿಯೇ ಉಳಿಯುತ್ತೇನೆಂದ ದಲೈಲಾಮಾ

ಚೀನಾ ಮತ್ತು ತೈವಾನ್ ದೇಶಗಳ ನಡುವೆ ಒಂದಲ್ಲಾ ಒಂದು ವಿಷಯಕ್ಕೆ ಬಿಕ್ಕಟ್ಟು ಶುರುವಾಗಿರುವ ಹಿನ್ನಲೆಯಲ್ಲಿ ಎರಡು ದೇಶಗಳ ಸಂಭoದ ಸೂಕ್ಷ್ಮವಾಗಿದೆ .ಹೀಗಾಗಿ ನಾನು ಭಾರತದಲ್ಲಿಯೇ ಪ್ರಶಾಂತವಾಗಿರಲು ಬಯಸಿದ್ದೇನೆ ಎಂದು ಬೌದ್ದ ಧಾರ್ಮಿಕ ಗುರು ದಲೈಲಾಮಾ ಹೇಳಿದ್ದಾರೆ .ಟೋಕಿಯೋ ವಿದೇಶಿ ವರದಿಗಾರರ ಕ್ಲಬ್ ಆನ್‌ಲೈನ್‌ನ ಸಭೆಯಲ್ಲಿ ಬುಧುವಾರ ಮಾತನಾಡಿದ ಅವರು ಧಾರ್ಮಿಕ ಸೌಹಾರ್ದತೆಯ ಕೇಂದ್ರ...
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img