ಮೈಸೂರಿನಲ್ಲಿ ನಡೆಯಬೇಕಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಬಂದ ಸಚಿವ ಆರ್.ಅಶೋಕ್, ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನಪ್ರತಿನಿಧಿಗಳ ಗುದ್ದಾಟ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವನ್ನೇ ರದ್ದುಗೊಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಆರ.ಅಶೋಕ್, ನಿನ್ನೆ ಜಿಲ್ಲಾಧಿಕಾರಿ ನನ್ನ ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜೊತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನಾ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಇದನ್ನು...
ಖಾಸಗಿ ಶಾಲೆಗಳಲ್ಲಿ ಶುಲ್ಕ ಕಟ್ಟದಿದ್ದರೂ ಒಂದರಿಂದ ಒಂಭತ್ತನೇ ತರಗತಿ ಮಕ್ಕಳನ್ನ ಪಾಸ್ ಮಾಡಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿದ ಖಾಸಗಿ ಶಾಲಾ ಒಕ್ಕೂಟಗಳು ಮಾಧ್ಯಮ ಪ್ರಾಚರಕ್ಕಾಗಿ ಸಚಿವರು ಈ ರೀತಿ ಹೇಳಿಕೆ ನೀಡಿದ್ದು, ಇದನ್ನು ವಾಪಸ್ ಪಡೆಯದಿದ್ದರೆ, ಆನ್ಲೈನ್ ಕ್ಲಾಸ್ ರದ್ದುಪಡಿಸಿ, ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
https://youtu.be/bFaiG3S4WnE
ಈ ಕುರಿತು...
ಜಯನಗರದ 'ಓಂ ಕನ್ನಡ ಮಾರಿಯಮ್ಮನ ಕರುನಾಡ ಸಂಘ' ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಡನ್ನ ತಿರುಚಿದ್ದು, ಇದಕ್ಕೆ ತೀವ್ರ ಅಸಮಾಧಾನ ಹೊರಬಿದ್ದಿತ್ತು. ಇದರಲ್ಲಿ ಸೌಮ್ಯ ರೆಡ್ಡಿ ಫೋಟೋ ಹಾಕಿ, ಅವರನ್ನ ಆಹ್ವಾನಿಸಲಾಗಿತ್ತು. ಈ ಕಾರಣಕ್ಕೆ ಸೌಮ್ಯ ರೆಡ್ಡಿ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಷಯಕ್ಕೆ...
ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್(71) ಅನಾರೋಗ್ಯ ಕಾರಣದಿಂದಾಗಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಪಟೇಲ್ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೂಡ ಪಡೆದಿದ್ದರು. ಆದ್ರೆ ಅಂಗಾಂಗ ವೈಫಲ್ಯವಾಗಿದ್ದ ಕಾರಣಕ್ಕಾಗಿ, ಇಂದು ಮುಂಜಾನೆ ಕೊನೆಯಸಿರೆಳೆದಿದ್ದಾರೆ.
https://youtu.be/xMw5WaZYbV0
ಹಾಲಿ ರಾಜ್ಯಸಭಾ ಸಂಸದರಾಗಿದ್ದ ಅಹಮದ್ ಪಟೇಲ್, ಒಟ್ಟು 8 ಬಾರಿ ಸಂಸದರಾಗಿದ್ದರು. ಎಐಸಿಸಿ...
ಉಪಚುನಾವಣಾ ಪ್ರಚಾರದಲ್ಲಿ ಫುಲ್ ಬ್ಯುಸಿಯಾಗಿರುವ ಸಿದ್ದರಾಮಯ್ಯನವರು ಬಿಜೆಪಿ ಅಭ್ಯರ್ಥಿ ಮುನಿರತ್ನಾ ವಿರುದ್ಧ ಹಿಗ್ಗಾಮುಗ್ಗಾ ಟ್ವೀಟಾಸ್ತ್ರ ಹರಿಬಿಟ್ಟಿದ್ದಾರೆ.
https://youtu.be/tSKMIC3_koU
ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು...
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ, ರೈತರು ಮಾಡಿದ್ದ ಹೋರಾಟದಲ್ಲಿ ರೈತ ಮುಖಂಡ ಮಾರುತಿ ಮಾನ್ಪಡೆ ಕೂಡ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ತಗುಲಿ, ಅವರು ಸಾವನ್ನಪ್ಪಿದ್ದರು. ಈ ಬಗ್ಗೆ ಡಿ.ವಿ.ಸದಾನಂದ ಗೌಡರು, ಈ ಸಾವಿಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಾರಣರೆಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ...
ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಟೀಲ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ...
ಕರ್ನಾಟಕ ಟಿವಿ : ರಾಜಕಾರಣದಲ್ಲಿ ಎಲ್ಲವೂ ಸಾಧ್ಯ.. ಬೆಳಗ್ಗೆ ಬಾಯಿಗೆ ಬಂದಂತೆ ಬೈದು ಸಾಯಂಕಾಲ ಅವರ ಪಕ್ಕದಲ್ಲೇ ನಿಂತು ಇಂದ್ರ-ಚಂದ್ರ ಅನ್ನುವ ನಾಯಕರು ಬಹಳ ಜನ ನೋಡ್ತರ್ತೀವಿ.. ಇದೀಗ ಆ ಸಾಲಿಗೆ ತಮಿಳುನಾಡಿನ ಕಾಂಗ್ರೆಸ್ ನಾಯಕಿ, ನಟಿ ಖುಷ್ಬು ಸೇರ್ಪಡೆಯಾಗಿದ್ದಾರೆ. ಬಿಜೆಪಿ ನಾಯಕ ಸಿ.ಟಿ ರವಿ ಅವರ ನೇತೃತ್ವದಲ್ಲಿ ನಟಿ ಖುಷ್ಬು ಬಿಜೆಪಿ ಸೇರ್ಪಡೆಯಾದ್ರು.....
ಮಂಡ್ಯ OCT 12 : ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ತಾಲ್ಲೂಕು ಕಛೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀರಂಗಪಟ್ಟಣ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಕರೋನ ಮಹಾಮಾರಿ ಇರುವುದರಿಂದ ಶ್ರೀರಂಗಪಟ್ಟಣ ದಸರಾವನ್ನು ಸಂಪ್ರದಾಯಿಕವಾಗಿ, ಸಂಸ್ಕೃತಿವಾಗಿ ಸರಳವಾಗಿ ಆಚರಿಸೋಣ . ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ...
ಕೊರೊನಾ ಭೀತಿ ನಡುವೆ ವಿದ್ಯಾಗಮ ಯೋಜನೆ ಮಾಡಿದ್ದ ಕಾರಣಕ್ಕೆ ಶಿಕ್ಷಕರು ಕೊರೊನಾಗೆ ಬಲಿಯಾದ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
https://youtu.be/p-2DE1MlD3U
ಕೊರೋನಾ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ವಿದ್ಯಾಗಮ ಶಿಕ್ಷಣದ ಹೆಸರಿನಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸಾವಿನ ಕಂದಕಕ್ಕೆ ನೂಕುತ್ತಿರುವ ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ? ಸರ್ಕಾರಕ್ಕೆ ಕನಿಷ್ಠ ಪರಿಜ್ಞಾನ ಬೇಡವೇ?...