ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭ ಮಾಡೋ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಶಾಲೆ ಆರಂಭಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭಕ್ಕೆ ಮುಂದಾಗಿದೆ. ಇದೇ ಸಂದರ್ಭದಲ್ಲಿ ವಠಾರ ಶಾಲೆಗೂ ಕೊರೋನಾ ವಕ್ಕರಿಸಿ ಆತಂಕ ಸೃಷ್ಟಿಸಿದೆ. ಎಲ್ಲ ಪೋಷಕರ ದುಗುಡ ಮತ್ತಷ್ಟು ಹೆಚ್ಚಾಗಿದೆ....
ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು ಎಂದಿದ್ದಾರೆ. ಅಲ್ಲದೇ, ಚೀನಾವನ್ನ ಲಡಾಖ್ ಗಡಿಯಿಂದ ಸರಿಸುವುದರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ.
https://youtu.be/b3XR-351ZZc
ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಸುಳ್ಳು ಹೇಳಿದ್ದಾರೆ. ದೇಶಭಕ್ತರೆಂದು...
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಉಪಚುನಾವಣೆಯಲ್ಲಿ ಗೆಲ್ಲುವ ಭರಸೆ ಇದೆ ಎಂದಿದ್ದ ಸಿದ್ದರಾಮಯ್ಯ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಗೆಲ್ಲುತ್ತೇವೆ ಅನ್ನೋದು ಸಿದ್ದರಾಮಯ್ಯರ ಭ್ರಮೆ ಅಂತಾ ಹೇಳಿದ್ದಾರೆ.
https://youtu.be/vd5xyIrhnBM
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ...
ದೇಶದಲ್ಲಿ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಕೊರೊನಾದಿಂದ ಸಾವು ನೋವು ಸಂಭವಿಸುತ್ತಿದೆ. ಮೊದಲೆಲ್ಲ ಪ್ರತಿದಿನ 100 , 200 ಕೇಸ್ಗಳು ಕಂಡುಬರುತ್ತಿತ್ತು. ಆದ್ರೆ ಈಗ 4ರಿಂದ 5 ಸಾವಿರ ಕೇಸ್ಗಳು ಕಂಡು ಬರುತ್ತಿದೆ. ಇನ್ನು ಸರ್ಕಾರ ಕೂಡ ಕೊರೊನಾ ತಡೆಗಟ್ಟಲು ಹಲವು ಪ್ರಯತ್ನಗಳನ್ನ ಮಾಡಿದ್ರೂ ನೋ ಯ್ಯೂಸ್. ಹಾಗಾಗಿ...
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ಗೆ ಕೊರೊನಾ ತಗಲಿರುವುದು ಧೃಡಪಟ್ಟಿದ್ದು, ಟ್ವಿಟರ್ ಮೂಲಕ ಸ್ವತಃ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ನನ್ನ ಸಂಪರ್ಕದಲ್ಲಿದ್ದವರೆಲ್ಲ ಕೊರೊನಾ ಪರೀಕ್ಷೆ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.
https://youtu.be/pkHi_u5QCFI
ಈ ಬಗ್ಗೆ ಟ್ವೀಟ್ ಮಾಡಿರುವ ಸುರೇಶ್, ಕೋವಿಡ್ 19 ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು...
ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಡಿಕೆಶಿ ಮತ್ತು ಡಿಕೆ ಸುರೇಶ್ಗೆ ಸಂಬಂಧಿಸಿದ ಮನೆ ಮತ್ತು ಕಚೇರಿ ಮೇಲೆ ರೇಡ್ ನಡೆಸಿದ್ದ ಸಿಬಿಐ ಹಲವು ದಾಖಲೆಗಳನ್ನ ಕಲೆ ಹಾಕಿದೆ. ಸಂಜೆ ವೇಳೆಗೆ ರೇಡ್ ಮುಗಿದಿದ್ದು, ದಾಳಿ ಬಳಿಕ, ಡಿಕೆ ಬ್ರದರ್ಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
https://youtu.be/ORZY-ii5IRo
ಇಡೀ...
ಡಿಕೆಶಿ ಮನೆ ಮತ್ತು ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ.
https://youtu.be/ORZY-ii5IRo
ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಚಿರಋಣಿ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ. ನಾನು, ನನ್ನ ಕುಟುಂಬದ ಕಡೆಯಿಂದ ನಿಮಗೆಲ್ಲರಿಗೂ ನಮಸ್ಕಾರ. ಬೆಳಿಗ್ಗೆಯಿಂದ ಮನೆ ಮುಂದೆ, ಬೇರೆ ಕಡೆ ಎಲ್ಲ ನನ್ನ ಸಲುವಾಗಿ...
ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ಗೆ ಇಂದು ಬೆಳ್ಳಂಬೆಳಿಗ್ಗೆ 6 ಗಂಟೆ ಸುಮಾರಿಗೆ ಸಿಬಿಐ ಶಾಕ್ ನೀಡಿದ್ದು, ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಡಿ.ಕೆ.ಸುರೇಶ್ ಮನೆ ಮೇಲೂ ಕೂಡ ಸಿಬಿಐ ದಾಳಿ ನಡೆಸಿದೆ.
https://youtu.be/a4eylitLFv8
ಸಿಬಿಐ ದಾಳಿ ವೇಳೆ 50 ಲಕ್ಷ ರೂಪಾಯಿ ಸಿಕ್ಕಿದ್ದು, ಮಗಳು ಐಶ್ವರ್ಯಾಗೆ ಸಂಬಂಧಿಸಿದ ಒಡವೆಗಳನ್ನ ಕೂಡ ಪರಿಶೀಲಿಸಲಾಗಿದೆ....
ಕೆಲ ಪಿಡಿಓಗಳು ರಾಕ್ಷಸ ಪ್ರವೃತ್ತಿಯವರು ಎಂದಿದ್ದ ಸಚಿವ ವಿ.ಸೋಮಣ್ಣ ಈಗಲೂ ತಮ್ಮ ಹೇಳಿಕೆಗೆ ಬದ್ಧ ಅಂತಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಸಂಬಂಧ ಮಾತನಾಡಿದ ಅವ್ರು.. ನನ್ನ ಈ ಹೇಳಿಕೆ ಎಲ್ಲ ಪಿಡಿಓಗಳಿಗೆ ಅನ್ವಯ ಆಗಲ್ಲ ಅಂತಂದ್ರು.
https://www.youtube.com/watch?v=O_6QAHr0teI
ಅರಕಲಗೂಡು ಅರಸಿಕೆರೆಯನ್ನ ನೋಡಿದ ಬಳಿಕ ಕೆಲ ಪಿಡಿಓಗಳು ರಾಕ್ಷಸರಿದ್ದಾರೆ ಎಂದು ಹೇಳಿದ್ದೆ. ಪಿಡಿಓಗಳು ಹೇಳಿದ್ದೇ ಶಾಸನವಲ್ಲ. ...
ಬಿಜೆಪಿ ಸರ್ಕಾರ ನೂರು ಕೋಟಿ ಅನುದಾನ ಹಿಂದಕ್ಕೆ ಪಡೆದಿದೆ ಅಂತಾ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆಯ ಪ.ಪಂ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಂಪೇನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವ್ರು, ಅನುದಾನ ವಿಚಾರಗಳನ್ನ ಸೋಮವಾರ ನಡೆಯುವ ಅಧಿವೇಶನದಲ್ಲಿ ಪ್ರಶ್ನೆ ಮಾಡುತ್ತೇನೆ.. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಬಿಡುಗಡೆ ಆಗಿದ್ದ...