ಕರ್ನಾಟಕ ಟಿವಿ ಬೆಂಗಳೂರು : ಕುಂಬಾರರು, ನೇಕಾರರು, ಚಮ್ಮಾರರು, ಬಡಗಿಗಳು,
ವಿಶ್ವಕರ್ಮರು, ಬುಡಕಟ್ಟು ಜನಾಂಗದವರು, ಹಮಾಲಿಗಳು, ಗಾಣಿಗರು, ಮೀನುಗಾರರು, ಕಸ ಗುಡಿಸುವವರು, ಆಟೋ
ರಿಕ್ಷಾ, ಕ್ಯಾಬ್, ಲಾರಿ ಚಾಲಕರು, ಕ್ಲೀನರ್ ಗಳು ಸೇರಿದಂತೆ ವೃತ್ತಿ ಆಧಾರಿತ ಕಾರ್ಮಿಕರಿಗೆ ಮಾಸಿಕ
ತಲಾ 10 ಸಾವಿರ ರೂಪಾಯಿ ಸಹಾಯಧನ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ
ಬಿ.ಎಸ್ ಯಡಿಯೂರಪ್ಪ...
ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...
ಬೆಂಗಳೂರು
: ಕೇಂದ್ರ ಸರ್ಕಾರ ಸಂಸದರ ಸಂಬಳ 30% ಕಟ್ ಮಾಡಿದ ಬೆನ್ನೆಲೆ ರಾಜ್ಯ ಸರ್ಕಾರವೂ ಎಂಎಲ್ ಎ, ಎಂಎಲ್
ಸಿಗಳ ಶೇಕಡಾ 30% ಸಂಬಳ ಕಟ್ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.. ಹೀಗೆ ಒಂದು ವರ್ಷಗಳ
ಕಾಲ ಕಟ್ ಮಾಡಿದ್ರೆ ಸುಮಾರು 16 ಕೋಟಿ ಉಳಿತಾಐವಾಗುತ್ತೆ.. ಈ ಹಣವನ್ನ ಕೊರೊನಾ ಪರಿಹಾರ ನಿಧಿಗೆ ಬಳಸುವುದಾಗಿ
ಸಿಎಂ ತಿಳಿಸಿದ್ರು....
ರಾಮನಗರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರು ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಜನರಿಗೆ ಉಚಿತವಾಗಿ ವಿತರಿಸಲು ರಾಮನಗರ ಜಿಲ್ಲಾಧಿಕಾರಿ ಅರ್ಚನಾ ಅವರಿಗೆ ಶನಿವಾರ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ಹಸ್ತಾಂತರಿಸಿದರು. ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಇವುಗಳನ್ನು ಜನರಿಗೆ ವಿತರಿಸಲಿದ್ದಾರೆ. ಈ...
ಮಂಡ್ಯ : ಕೊರೋನಾ
ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ.. ಕುಡುಕರು ಎಣ್ಣೆ ಸಿಗದೆ ಆತ್ಮಹತ್ಯೆಗೆ ಶರಣಾಗ್ತಿದೆ..
ಕೇರಳ ಸರ್ಕಾರ ಕುಡುಕರ ಮೇಲೆ ಕರುಣೆ ತೋರಿದ್ರು ಹೈ ಕೋರ್ಟ್ ಮಾತ್ರ ಖಡಕ್ಕಾಗಿ ಬಾರ್ ಬಂದ್ ಮಾಡಿಸಿದೆ.
ಸಿಎಂ ಯಡಿಯೂರಪ್ಪ ಏಪ್ರಿಲ್ 14ರ ವರೆಗೆ ಯಾವುದೇ ಕಾರಣಕ್ಕೂ ಎಣ್ಣೆ ಸಿಗಲ್ಲ ಅಂತ ಹೇಳಿದ್ದಾರೆ. ಆದ್ರೆ,
ಮಂಡ್ಯದಲ್ಲಿ ಕೆಲವು ಬಾರ್ ಮಾಲೀಕರು ಕದ್ದು...
ಬೆಂಗಳೂರು
: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಲಾಕ್ ಡೌನ್ ಘೊಷಣೆ ಮಾಡಿದ ಮರುದಿನದಿಂದಲೇ ಆರ್ ಎಸ್ ಎಸ್ ಕಾರ್ಯಕರ್ತರು
ಕೂಲಿ ಕಾರ್ಮಿಕರು, ಬಡವರಿಗೆ ದಿನಸಿಗಳನ್ನ ಸಂಗ್ರಹಿಸಿ ಹಂಚುವ ಕೆಲಸಕ್ಕೆ ಮುಂದಾಗಿದ್ರು.. ಮರುದಿನ
ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರ್ ಎಸ್ ಎಸ್ ನವರಿಗೊಂದು ನ್ಯಾಯ
ನಮಗೊಂದು ನ್ಯಾಯಾನ.. ಇವರಿಗೆ ಯಾರು ಪರ್ಮಿಷನ್ ಕೊಟ್ಟಿದ್ದು ಬೀದಿಬೀದಿಯಲ್ಲಿ ಕಲೆಕ್ಷನ್...
ಬೆಂಗಳೂರು : ಕೊರೊನಾ ಹಾವಳಿಯಿಂದ ಇಡೀ ದೇಶ ಲಾಕ್ ಡೌನ್ ಆಗಿದೆ.. ಬಡವರು, ಕೂಲಿ ಕಾರ್ಮಿಕರು ಊಟಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಸಿದವರಿಗೆ ಅನ್ನಹಾಕುವ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸಹ ನಿತ್ಯ ಸಾವಿರಾರು ಜನರಿಗೆ ಊಟ ಕೊಡುವ ವ್ಯವಸ್ಥೆ ಮಾಡಿದ್ದಾರೆ..
ಬೆಂಗಳೂರಿನ
ಬಿಟಿಎಂ...
ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ಕಾಂಗ್ರೆಸ್ ಶಾಸಕರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆಯನ್ನು ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ...
ಕರ್ನಾಟಕ ಟಿವಿ ಬೆಂಗಳೂರು : ಕೊರೋನಾ ಸೋಂಕು ಪರಿಸ್ಥಿತಿ ನಿಯಂತ್ರಣ ಹಾಗೂ ನಿರ್ವಹಣೆ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಆರ್ ಎಸ್ಎಸ್ ಸದಸ್ಯರಿಗೆ ದೇಣಿಗೆ ಸಂಗ್ರಹಿಸಿ, ಆಹಾರ...
ಮಾರಣಾಂತಿಕ ಕೊರೋನಾ ಕಾಯಿಲೆಯು ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಬಂದು ಹೋಗುವವರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಭೇಟಿಯನ್ನು ಇಂದಿನಿಂದ ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ತಿಳುವಳಿಕೆ ಪ್ರಕಾರ ಕರೋನಾ ಕಾಯಿಲೆಯು ದೈಹಿಕ ಸ್ಪರ್ಶ ಹಾಗೂ ಪರಸ್ಪರ ಉಸಿರಾಟದ ಸೋಂಕಿನಿಂದ ಅತಿ ವೇಗವಾಗಿ ಹರಡುತ್ತಿದೆ. ಕೇಂದ್ರ...