Friday, July 10, 2026

ರಾಜಕೀಯ

‘ಬಿಜೆಪಿ ಸರ್ಕಾರ ರಚನೆಗೆ ಆಷಾಢ ಅಡ್ಡಿ ಇಲ್ಲ- ಹೈಕಮಾಂಡ್ ಸೂಚಿಸಿದ್ರೆ ನಾಳೆಯೇ ರೆಡಿ’- ಬಿಜೆಪಿ ಶಾಸಕ ವಿಶ್ವನಾಥ್

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಆಷಾಢ ಅಡ್ಡಿಯಾಗಲ್ಲ, ಹೈಕಮಾಂಡ್ ಹೇಳಿದ್ರೆ ನಾಳೆಯೇ ಸರ್ಕಾರ ರಚನೆಗೆ ಸಿದ್ಧವಿದ್ದೇವೆ ಅಂತ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ವಿಶ್ವನಾಥ್, ನಾವು 4 ವರ್ಷ ಸ್ಥಿರವಾದ ಸರ್ಕಾರ ರಚಿಸಬೇಕಾಗಿದೆ. ಇದಕ್ಕಾಗಿ ನಾವು ಕೆಲವೊಂದು ಸ್ಪಷ್ಟನೆ ನೀಡಬೇಕಿಗದೆ. ಅತೃಪ್ತ ಶಾಸಕರ ಮುಂದಿನ ರಾಜಕೀಯ ಭವಿಷ್ಯದ...

‘ಅನರ್ಹತೆ ಭೀತಿ ನಮಗಿಲ್ಲ- ಯುದ್ಧಕ್ಕೆ ಇಳಿದಿದ್ದೀವಿ, ಎಲ್ಲವನ್ನೂ ಎದುರಿಸ್ತೀವಿ’- ಅತೃಪ್ತ ಶಾಸಕ ಹೆಬ್ಬಾರ್

ಉತ್ತರ ಕನ್ನಡ: ರಾಜ್ಯಬಿಟ್ಟು ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣವಾಗಿರೋ ಅತೃಪ್ತರು ತಾವು ಯಾವುದಕ್ಕೂ ಬಗ್ಗೋದಿಲ್ಲ ಅನ್ನೋ ಸಂದೇಶವನ್ನು ಕಾಂಗ್ರೆಸ್- ಜೆಡಿಎಸ್ ಪಕ್ಷಕ್ಕೆ ರವಾನಿಸಿದ್ದಾರೆ. ನಾವೆಲ್ಲಾ ಒಟ್ಟಾಗಿದ್ದು, ನಮಗೆ ಅನರ್ಹತೆ ಭೀತಿ ಇಲ್ಲ, ಯುದ್ಧಕ್ಕೆ ಇಳಿದಿದ್ದಾಗಿದೆ ಎಲ್ಲವನ್ನೂ ಎದುರಿಸುತ್ತೇವೆ ಅಂತ ಅತೃಪ್ತ ಶಾಸಕ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. ವೈಯಕ್ತಿಕ ಕೆಲಸದ ನಿಮಿತ್ತ ಪುಣೆಯಿಂದ ತಮ್ಮ ಕ್ಷೇತ್ರಕ್ಕೆ ಬಂದಿದ್ದ...

ಯಡಿಯೂರಪ್ಪ ಬ್ರಿಗೇಡ್ ನಲ್ಲಿ ಯಾರ್ ಯಾರಿಗೆ ಸ್ಥಾನ..?

ಬೆಂಗಳೂರು: ರಾಜ್ಯದಲ್ಲಿ ಕೇಸರಿ ಪತಾಕೆ ಹಾರಿಸುವಲ್ಲಿ ಯಶಸ್ವಿಯಾದ ಬಿಜೆಪಿ, ಇದೀಗ ಸರ್ಕಾರ ರಚನೆ ಮಾಡಲಿದೆ. ಈ ಕುರಿತು ದೆಹಲಿಯಲ್ಲಿ ವರಿಷ್ಠರ ಆಣತಿ ಪಾಲಿಸುತ್ತಿರೋ ರಾಜ್ಯ ನಾಯಕರು ತಮ್ಮ ಸಂಪುಟದಲ್ಲಿ ಯಾರು ಯಾರಿಗೆ ಸ್ಥಾನ ನೀಡಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿದೆ. ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿರುವ ಮಧ್ಯೆಯೇ ಬಿ.ಎಸ್ ಯಡಿಯೂರಪ್ಪ ಸಂಭಾವ್ಯ ಸಂಪುಟ ಸಚಿವರ ಪಟ್ಟಿಯಲ್ಲಿ ಹೆಸರುಗಳು...

ದೋಸ್ತಿ ವಿಶ್ವಾಸಮತಕ್ಕೆ ಗೈರಾಗಿದ್ದಕ್ಕೆ ಕಾರಣ ನೀಡಿದ ಬಿಎಸ್ಪಿ ಶಾಸಕ

ಬೆಂಗಳೂರು: ವಿಧಾನಸಭೆಯಲ್ಲಿ ನಿನ್ನೆ ನಡೆದ ವಿಶ್ವಾಸಮತ ಪ್ರಕ್ರಿಯೆಗೆ ಗೈರಾಗಿ ಆಶ್ಚರ್ಯ ಮೂಡಿಸಿದ್ದ ಬಿಎಸ್ಪಿ ಶಾಸಕ ಎನ್.ಮಹೇಶ್ ಉಚ್ಚಾಟನೆಯಾಗಿದ್ದಾರೆ. ಇನ್ನು ನಿನ್ನೆಯ ಕಲಾಪಕ್ಕೆ ತಾವು ಗೈರುಹಾಜರಿಯ ಕುರಿತಾಗಿ ಕಾರಣವನ್ನು ಬಿಎಸ್ಪಿ ಶಾಸಕ ಮಹೇಶ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ಪಿಯ ಕೊಳ್ಳೇಗಾಲ ಶಾಸಕ ಎನ್.ಮಹೇಶ್, ವಿಶ್ವಾಸಮತ ಯಾಚನೆ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲವೆಂಬ ಕಾರಣಕ್ಕೆ ನನ್ನನ್ನು ಉಚ್ಚಾಟನೆ...

‘ಮೈತ್ರಿ ಮುಂದುವರಿಸೋ ಬಗ್ಗೆ ಗೊತ್ತಿಲ್ಲ’- ಕುಮಾರಸ್ವಾಮಿ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನವಾದ ಬೆನ್ನಲ್ಲೇ ಇದೀಗ ದೋಸ್ತಿಗಳಿಗೆ ಮೈತ್ರಿ ಮುಂದುವರಿಸಬೇಕೋ ಬೇಡವೋ ಎನ್ನುವ ಪ್ರಶ್ನೆ ಎದುರಾಗಿದೆ. ಇನ್ನು ಮೈತ್ರಿ ಮುಂದುವರಿಸುವ ಬಗ್ಗೆ ಕಾಂಗ್ರೆಸ್ ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೋ ಗೊತ್ತಿಲ್ಲ ಅಂತ ನಿರ್ಗಮಿತ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದ ಬಳಿ ಮಾತನಾಡಿದ ನಿರ್ಗಮಿತ ಸಿಎಂ...

‘ಎಲ್ಲಾ ಮುಗಿದ ಮೇಲೆ ಇನ್ಯಾವ ಮೈತ್ರಿ’- ಕಾಂಗ್ರೆಸ್ ಮುಖಂಡರ ಬೇಸರ

ಬೆಂಗಳೂರು: ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಇದೀಗ ಸಮ್ಮಿಶ್ರ ಸರ್ಕಾರ ಪತನವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಬೇಕೋ ಬೇಡವೋ ಎನ್ನುವ ಬಗ್ಗೆ ಕಾಂಗ್ರೆಸ್ ನಾಯಕರು ಚರ್ಚೆ ನಡೆಸ್ತಿದ್ರೆ, ಕೆಲವರು ಎಲ್ಲಾ ಮುಗಿದ ಮೇಲೆ ಇನ್ಯಾವ ಮೈತ್ರಿ ಅಂತ ನಿರಾಸಕ್ತಿ ತೋರಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ...

‘ರೇವಣ್ಣನ ನಿಂಬೆಹಣ್ಣು ಸರ್ಕಾರ ಉಳಿಸಲಿಲ್ಲ’- ಬಿಜೆಪಿ ಮುಖಂಡ ಎ.ಮಂಜು

ಮೈಸೂರು: ಎಚ್.ಡಿ ರೇವಣ್ಣ ಸರ್ಕಾರ ಉಳಿಸೋದಕ್ಕೆ ಬರಿಗಾಲಲ್ಲಿ ನಡೆದ್ರೂ, ನಿಂಬೆಹಣ್ಣು ಇಟ್ಟುಕೊಂಡು ಓಡಾಡಿದ್ರೂ ಸರ್ಕಾರ ಉಳಿಸೋಕೆ ಆಗಲಿಲ್ಲ ಅಂತ ಬಿಜೆಪಿ ಮುಖಂಡ ಎ.ಮಂಜು ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಎ.ಮಂಜು, ದೇವೇಗೌಡರ ಕುಟುಂಬಕ್ಕೆ ಸಂಖ್ಯೆ 9 ಆಗಿಬರೋದಿಲ್ಲ. ಇದನ್ನು ನಾನು ದೇವೇಗೌಡರಿಗೆ ಮೊದಲೇ ಹೇಳಿದ್ದೆ. ಇದಕ್ಕೆ 1999,2009ರಲ್ಲಿ ಸೋಲು ಕಂಡಿದ್ದು ಹಾಗೂ ಇದೀಗ 2019ರಲ್ಲೂ...

ಯಡಿಯೂರಪ್ಪ ಮೊದಲೇ ಸಿಎಂ ಆಗಬೇಕಿತ್ತು- ಇನ್ನು ಧರ್ಮರಾಯನ ಆಡಳಿತ-

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮೊದಲೇ ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ಮೈತ್ರಿ ಪಕ್ಷಗಳು ಅವರನ್ನು ಅಧಿಕಾರದಿಂದ ದೂರವಿಟ್ಟಿತ್ತು ಅಂತ ಬಿಜೆಪಿಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗುತ್ತಿದ್ದಂತೆಯೇ ಬಿಜೆಪಿ ಪಾಳಯದಲ್ಲಿ ಹೊಸ ಹುರುಪು ಮೂಡಿದೆ. ದೋಸ್ತಿ ವಿರುದ್ಧ ತಮ್ಮ ಆರೋಪ ಮುಂದುವರಿಸಿರೋ ಬಿಜೆಪಿ ಎಂಎಲ್...

‘ಸಂತೋಷದಿಂದ ಸಿಎಂ ಸ್ಥಾನ ತ್ಯಜಿಸಲು ಸಿದ್ಧ- ಪದೇ ಪದೇ ವಚನಭ್ರಷ್ಟ ಎನ್ನಬೇಡಿ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸದನದಲ್ಲಿ ತಮ್ಮ ಕೊಡುಗೆ, ಯೋಜನೆಗಳ ಕುರಿತಾಗಿ ಮಾತನಾಡಿದ್ದಾರೆ. ಈ ಮಧ್ಯೆ ಕಳೆದ ಬಾರಿ 20-20 ಸರ್ಕಾರದ ಕುರಿತಾಗಿ ಮಾತನಾಡಿದ ಎಚ್ಡಿಕೆ, ಪದೇ ಪದೇ ನನ್ನನ್ನು ವಚನಭ್ರಷ್ಟ ಎನ್ನಬೇಡಿ ಅಂತ ಪ್ರತಿಪಕ್ಷ ಬಿಜೆಪಿಗೆ ಮನವಿ ಮಾಡಿದ್ದಾರೆ. ಸದನದಲ್ಲಿ ತಾವು ರಾಜ್ಯದ ಜನತೆಗೆ ನೀಡಿದ ಯೋಜನೆಗಳ...

ಪಕ್ಷೇತರ ಶಾಸಕರಿಗಾಗಿ ಕೈ-ಬಿಜೆಪಿ ಫೈಟ್..!

ಬೆಂಗಳೂರು: ಇನ್ನು ಕೆಲವೇ ನಿಮಿಷಗಳಲ್ಲಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಆರಂಭವಾಗಲಿರುವ ಮಧ್ಯೆ ರಾಜ್ಯ ಮತ್ತೊಂದು ಹೈಡ್ರಾಮಾಗೆ ಸಾಕ್ಷಿಯಾಗಿದೆ. ಪಕ್ಷೇತರ ಶಾಸಕರನ್ನು ತಮ್ಮ ಪರ ಮತ ಚಲಾಯಿಸಲು ಬಿಜೆಪಿ ಮುಖಂಡರು ಮುಂಬೈನಿಂದ ಬೆಂಗಳೂರಿಗೆ ಕರೆದಂತಿರುವ ಹಿನ್ನೆಲೆಯಲ್ಲಿ ಪಕ್ಷೇತರರು ತಂಗಿರುವ ಅಪಾರ್ಟ್ ಮೆಂಟ್ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗಿ ಪರಸ್ಪರ ಮಾತಿನ ಚಕಮಕಿಯಲ್ಲಿ ತೊಡಗಿದ್ದಾರೆ....
- Advertisement -spot_img

Latest News

Belagavi News: ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ..

Belagavi News: ಅಯೋಧ್ಯೆ ರಾಮಮಂದಿರದಲ್ಲಿ ಕೋಟ್ಯಂತರ ರೂಪಾಯಿ ಕಳ್ಳತನವಾಗಿರುವ ಕಾರಣಕ್ಕೆ, ಅಲರ್ಟ್ ಆಗಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನಗಳಲ್ಲಿ ಹೆಚ್ಚು ಸಿಸಿಟಿವಿ...
- Advertisement -spot_img