ಸಿಎಂ ಯಡಿಯೂರಪ್ಪ ಈಗ ಆರಾಮವಾಗಿದ್ದಾರೆ ಎಂದು ಅವರ ಮಗ ವಿಜಯೇಂದ್ರ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ. ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ. ತಜ್ಞ ವೈದ್ಯರುಗಳು ನಿರಂತರ ನಿಗಾ ವಹಿಸಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಆತಂಕಗೊಳ್ಳಬೇಡಿ, ನೀವಿದ್ದಲ್ಲಿಂದಲೇ...
ಸಿಎಂ ಯಡಿಯೂರಪ್ಪಗೆ ಕೊರೊನಾ ತಗುಲಿದ್ದು, ಅವರು ಶೀಘ್ರ ಗುಣಮುಖರಾಗಲೆಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿ ಬಿಜೆಪಿಯ ಹಲವರು ವಿಶ್ ಮಾಡಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿ, ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ.
https://youtu.be/Z9QgRaH51x8
ಈ ಬಗ್ಗೆ ಟ್ವೀಟ್ ಮಾಡಿರುವ...
ಕರ್ನಾಟಕ ಟಿವಿ ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ
ಅಧ್ಯಕ್ಷರಾದ ದಿಬ್ಬೂರು ಜಯಣ್ಣ ಅವರು 52ನೇ ಹುಟ್ಟುಹಬ್ಬವನ್ನು ತಮ್ಮ ನಿವಾಸದಲ್ಲಿ ಸರಳವಾಗಿ ಆಚರಿಸಿಕೊಂಡರು.
ಈ ಹಿಂದೆ ಯಲಹಂಕ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿ ಹಾಗೂ ಬೆಂಗಳೂರು
ಡೈರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯನ್ನು ಕಟ್ಟಿ-ಬೆಳೆಸುವಲ್ಲಿ
ಪ್ರಮುಖ ಪಾತ್ರ ವಹಿಸಿದ್ದಾರೆ.
ಇದೇ ವೇಳೆ ದಿಬ್ಬೂರು ಜಯಣ್ಣ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ...
ಇಂದು ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನ ಕೇಳಿದ್ದಾರೆ.
ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ...
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ದೆಹಲಿ, ಮುಂಬೈ ಸಾಲಿಗೆ ಕರ್ನಾಟಕವೂ ಸೇರಿಕೆಯಾಗುವ ಎಲ್ಲಾ ಲಕ್ಷಣಗಳಿದ್ದು, ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 80ರ ಗಡಿ ದಾಡಿದೆ. ಈ ಕಾರಣಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ನಮ್ಮ ರಾಜ್ಯದಲ್ಲಿ ಅಧಿಕವಾಗುವ ಮುನ್ನವೇ ಅದನ್ನ ತಡೆಯುವ ನಿಟ್ಟಿನಲ್ಲಿ ಜಾರ್ಖಂಡ್ ರಾಜ್ಯ ಕಠಿಣ ಕ್ರಮವನ್ನ ಕೈಗೊಂಡಿದೆ.
ಆ ಕಠಿಣ ಕ್ರಮವೇನೆಂದರೆ, ...
ಇಂದು 5 ಗಂಟೆಗೆ ಫೇಸ್ಬುಕ್ನಲ್ಲಿ ಲೈವ್ ಬಂದ ಸಿಎಂ ಯಡಿಯೂರಪ್ಪ, ರಾಜ್ಯವನ್ನುದ್ದೇಶಿಸಿ ಮಾತನಾಡಿದ್ದಾರೆ.
ಕೊರೊನಾ ನಿಯಂತ್ರಣದ ಬಗ್ಗೆ ಮಾತನಾಡಿದ ಸಿಎಂ, ಮೊದ ಮೊದಲ ಕೊರೊನಾ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೆವು. ಆದ್ರೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ನೀವು ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿದ್ರೆ ಮಾತ್ರ ಕೊರೊನಾ ಸೋಂಕನ್ನ ಕಡಿಮೆ ಮಾಡಬಹುದು ಎಂದು ಸಿಎಂ...
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕಣದ ಅಪರಾಧಿ ನಳಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನಳಿನಿ ಕಳೆದ 29 ವರ್ಷದಿಂದ ಜೈಲಿನಲ್ಲಿದ್ದು, ಮಾನಸಿಕವಾಗಿ ಕುಗ್ಗಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆನ್ನಲಾಗಿದೆ.
ಕೆಲ ದಿನಗಳ ಹಿಂದೆ ನಳಿನಿ ಮತ್ತು ಜೈಲಿನ ಇನ್ನೊಂದು ಖೈದಿಗೆ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿತ್ತು. ಈ ಬಗ್ಗೆ ಇನ್ನೋರ್ವ ಖೈದಿ ಜೈಲಾಧಿಕಾರಿಗೆ ತಿಳಿಸಿದ್ದು,...
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊರೊನಾ ಸಂಬಂಧಿಸಿದರ ಬಗ್ಗೆ ಮತ್ತು ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳದ ಬಗ್ಗೆ ಮಾತನಾಡಿದ್ದಾರೆ.
ಈ ಬಗ್ಗೆ ಕೆಲ ಮುಖ್ಯಾಂಶಗಳು ಇಂತಿವೆ. 1.. ಮುಂದಿನ 6 ತಿಂಗಳವರೆಗೆ ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ 45 ರಿಂದ 48 ಸಾವಿರದವರೆಗೆ ಮಾಸಿಕ ವೇತನ ಸರ್ಕಾರವೇ...
ಬೆಂಗಳೂರು: ಹಳ್ಳಿ ಜನರ ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ, ವಿಧಾನಸಭಾ ಕ್ಷೇತ್ರ, ಬ್ಲಾಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿಗೆ ನಿಯೋಜಿತರಾಗಿರುವ ಪ್ರತಿನಿಧಿಗಳೊಂದಿಗೆ ಜತೆ ಚರ್ಚೆ ನಡೆಸಿದ ಡಿ.ಕೆ ಶಿವಕುಮಾರ್...
ಕೋವಿಡ್-19 ನಿಯಂತ್ರಣ, ಮಳೆ ಪರಿಸ್ಥಿತಿ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
https://youtu.be/38hyIVSFRdU
ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೌಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಯವರ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...