Saturday, September 5, 2026

ರಾಜಕೀಯ

‘ತೆಲಂಗಾಣದಲ್ಲಿ ಮಾಡಿದಂತೆ ನೀವೂ ಮಾಡಿ. ಇಲ್ಲದಿದ್ದರೆ ಅಕ್ಟೋಬರ್ ತನಕ ಕಾಯಿರಿ’

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಕೇಸ್ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದರ ಬಗೆಗಿನ ನಿರ್ಧಾರ ಹಿಂಪಡೆಯಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಹೆಚ್ಡಿಕೆ, ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ...

ಡಾ.ಸುಧಾಕರ್ ಪತ್ನಿ ಮತ್ತು ಪುತ್ರಿಗೂ ಕೊರೊನಾ ಪಾಸಿಟಿವ್..!

ಡಾ.ಕೆ.ಸುಧಾಕರ್ ಮನೆಯಲ್ಲಿ ಸಚಿವರ ಅಪ್ಪ, ಪತ್ನಿ, ಪುತ್ರಿ ಮತ್ತು ಮನೆಕೆಲಸದವರಿಗೂ ಕೊರೊನಾ ಸೋಂಕು ತಗುಲಿದೆ. ಮನೆಯಲ್ಲಿರುವ 7 ಜನರಲ್ಲಿ 4 ಜನರಿಗೆ ಕೊರೊನಾ ಇರುವುದು ಧೃಡಪಟ್ಟಿದೆ. ನಿನ್ನೆ ಸುಧಾಕರ್ ಅವರ ಮನೆಗೆಲಸದವನಿಗೆ ಕೊರೊನಾ ಇರುವುದು ಧೃಪಟ್ಟಿತ್ತು. ಬಳಿಕ ಸುಧಾಕರ್ ತಂದೆಯವರಿಗೆ ಕೊರೊನಾ ಇರುವುದನ್ನ ಸ್ವತಃ ಸಚಿವರೇ ಟ್ವೀಟ್ ಮೂಲಕ ತಿಳಿಸಿದ್ದರು. ಇದೀಗ ಪತ್ನಿ ಮತ್ತು ಪುತ್ರಿಗೆ...

ಮೈಷುಗರ್ ಓ ಅಂಡ್ ಎಮ್ ಮಾದರಿಯಲ್ಲಿ ಮಾತ್ರ ಪುನರಾರಂಭ..!

www.karnatakatv.net ಮಂಡ್ಯ : ಮಂಡ್ಯದ ಹಿರಿಯ ಮುತ್ಸದ್ದಿ ಎಚ್.ಡಿ.ಚೌಡಯ್ಯ ಅವರ ನೇತೃತ್ವದಲ್ಲಿ ಸೋಮವಾರ ಮಾನ್ಯ ಮುಖ್ಯ ಮಂತ್ರಿಗಳಾದ ಬಿ.ಎಸ್‍.ಯಡಿಯೂರಪ್ಪನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಾಯಿತು  ಪಕ್ಷಾತೀತವಾದ ಈ ಭೇಟಿಯಲ್ಲಿ ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ ಕೂಡ ಭಾಗಿ ಆಗಿದ್ದರು. ಮುಖ್ಯಮಂತ್ರಿಗಳ ಜತೆ ಈ ನಿಯೋಗವು ಪ್ರಮುಖವಾಗಿ ಎರಡು ವಿಷಯಗಳನ್ನು ಚರ್ಚಿಸಲಾಯಿತು.  ಮೈಷುಗರ್‍ ಕಾರ್ಖಾನೆಯನ್ನು ಶೀಘ್ರದಲ್ಲೇ...

‘ಮೈಷುಗರ್ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ’

ಮೈಷುಗರ್ ಕಾರ್ಖಾನೆ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ ಎಂದು ಮನವಿ ಮಾಡಿ ಮುರುಗೇಶ್ ನಿರಾಣಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೈಷುಗರ್ ಖಾಸಗೀಕರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಮೈಷುಗರ್ ಕಾರ್ಖಾನೆ ಜೊತೆ ನನ್ನ ಹೆಸರು ತಳುಕುಹಾಕುವುದು ಬೇಡ. ಮೈಷುಗರ್ ಕಾರ್ಖಾನೆಯನ್ನು ಖಾಸಗೀಯವರಿಗೆ ನೀಡುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಹೀಗಿರುವಾಗ...

‘ನನ್ನ ಮೇಲೆ ಪರ್ಸನಲ್ ಟಾರ್ಗೆಟ್ ಮಾಡಿದ್ದಾರೆ. ನಾನು ತಲೆ ಕೆಡಿಸಿಕೊಳ್ಳಲ್ಲಾ’

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆ ಮೇಲೆ ರಾಕ್ ಲೈನ್ ಕಣ್ಣು ಎಂಬ ವಿಷಯದ ಬಗ್ಗೆ ಮಾತನಾಡಿದ ಸುಮಲತಾ ಅಂಬರೀಷ್, ಮೈಶುಗರ್ ಕಾರ್ಖಾನೆ ವಿಚಾರವಾಗಿ ಆಪಾದನೆ ಮಾಡ್ತಿದ್ದಾರೆ ಎಂದಿದ್ದಾರೆ. https://youtu.be/a7SQxZeQjJI ನನ್ನ ಮೇಲೆ ಪರ್ಸನಲ್ ಟಾರ್ಗೆಟ್ ಮಾಡಿದ್ದಾರೆ. ನಾನು ತಲೆ ಕೆಡಿಸಿಕೊಳ್ಳಲ್ಲಾ. ಚುನಾವಣೆ ಯಾವ ರೀತಿ ನಡೆದಿದೆ ಎಂದು ನಿಮಗೆ ಗೊತ್ತಿದೆ ಅವಾಗ್ಲೆ ನಾವು ತಲೆಕೆಡಿಕೊಂಡಿಲ್ಲಾ ಎಂದಿದ್ದಾರೆ. https://youtu.be/-OL0c5V4vkc ನನ್ನ ಜೋತೆ...

ಮಂಡ್ಯದಲ್ಲಿ ಮಾಸ್ಕ್ ಡೇ ಆಚರಣೆ

ಮಂಡ್ಯ: ಜೂನ್ 18ರಂದು ರಾಜ್ಯ ಸರ್ಕಾರದಿಂದ ಮಾಸ್ಕ್ ಡೇ ಆಚರಣೆ ಹಿನ್ನೆಲೆ, ಮಂಡ್ಯ ಜಿಲ್ಲಾಡಳಿತ ಮಾಸ್ಕ್ ಡೇ ಆಚರಣೆ ಮಾಡಿತು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾಸ್ಕ್ ಡೇ ಆಚರಣೆ ಆಯೋಜಿಸಲಾಗಿದ್ದು, ಮಂಡ್ಯದ ಜಿಲ್ಲಾಧಿಕಾರಿ ಕಛೇರಿ ಎದುರು ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಲ್ಲಾರೂ...

ಈ ಬಾರಿಯ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು ಗೊತ್ತಾ..?

ನವದೆಹಲಿಯ ಮೀಡಿಯಾ ಸೆಂಟರ್‌ನಲ್ಲಿ ನಡೆದ ಕಲ್ಲಿದ್ದಲು ವಾಣಿಜ್ಯ ಹರಾಜು ಪ್ರಕ್ರಿಯೆಯಲ್ಲಿ, ದೇಶವನ್ನ ಉದ್ದೇಶಿಸಿ ಇಂದು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಆಮದಿಗಿಂತ ರಫ್ತು ಹೆಚ್ಚಾಗಲಿ, ಸ್ವಾವಲಂಬಿ ಭಾರತವಾಗಲಿ ಎಂದು ಕರೆ ನೀಡಿದ್ದಾರೆ. ನಾವು ಸ್ವಾವಲಂಬಿ ಭಾರತ ನಿರ್ಮಿಸಬಲ್ಲೆವು ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮೋದಿ, ಕಲ್ಲಿದ್ದಲು ವ್ಯವಹಾರದ ಬಗ್ಗೆ ಮಾತನಾಡಿದರು. ಭಾರತ ಕೊರೊನಾ...

ರಾಜಕೀಯ ಗುರು ಶಿಷ್ಯರು ಬೀಗರಾಗಿದ್ದು ಹೇಗೆ..? ಐಶ್ವರ್ಯ- ಅಮಾರ್ತ್ಯ ಮದುವೆ ಯಾವಾಗ..?

ರಾಜಕೀಯ ಗುರು ಶಿಷ್ಯರಾದ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಎಸ್‌ ಎಂ ಕೃಷ್ಣ ಬೀಗತನಕ್ಕೆ ಮುಂದಾಗಿದ್ದು, ಡಿಕೆ ಪುತ್ರಿ ಐಶ್ವರ್ಯ ಮತ್ತು ಎಸ್‌ ಎಂ ಕೃಷ್ಣ ಮೊಮ್ಮಗ, ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಮಗ ಅಮಾರ್ತ್ಯ ಮದುವೆ ನಿಶ್ಚಯ ಶಾಸ್ತ್ರ ನಡೆದಿದೆ. ಇದೇ ವರ್ಷ ಇವರಿಬ್ಬರ ಮದುವೆ ಕೂಡ ನಡೆಯಲಿದೆ. ಇನ್ನು...

ಅತಿಥಿ ಉಪನ್ಯಾಸಕ ಕುಟುಂಬಕ್ಕೆ ಡಿಸಿಎಂ 3ಲಕ್ಷ ನೆರವು

www.karnatakatv.net : ನ್ಯೂಮೋನಿಯಾಕ್ಕೆ ತುತ್ತಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸುನೀಗಿದ ಅತಿಥಿ ಉಪನ್ಯಾಸಕರೊಬ್ಬರ ಪತ್ನಿಯ ಸಾವಿಗೆ ಕಂಬನಿ ಮಿಡಿದಿರುವ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಮೃತರ ಕುಟುಂಬಕ್ಕೆ ಸಹಾಯಹಸ್ತ ಚಾಚಿದ್ದಾರೆ. ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಮಂಜಣ್ಣ ಅವರ ಪತ್ನಿ ಲತಾ ಅವರು ತೀವ್ರ ನ್ಯೂಮೋನಿಯಾಕ್ಕೆ ತುತ್ತಾಗಿದ್ದರು. ಐಸಿಯುನಲ್ಲಿ...

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿ: ಆಮ್‌ಆದ್ಮಿ ಪಕ್ಷದ ಆಗ್ರಹ..!

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗೊಂದಲದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img