Wednesday, October 14, 2026

ರಾಜಕೀಯ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ CM ವೈಮಾನಿಕ ಸಮೀಕ್ಷೆ..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

ಹೆಚ್ಚುತ್ತಿರುವ ಸಚಿವ ಸ್ಥಾನಾಕಾಂಕ್ಷಿಗಳು- ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಿರುವ ಬಿಎಸ್ವೈ

ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ಸಜ್ಜಾದಾಗಿನಿಂದಲೂ ಸಚಿವ ಸ್ಥಾನಾಕಾಂಕ್ಷಿಗಳೂ ಹೆಚ್ಚುತ್ತಲೇ ಇದ್ದಾರೆ. ಕ್ಯಾಬಿನೆಟ್ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಈಗಾಗಲೇ ಲಾಭಿ ನಡೆಸಿದ್ದು ಮುಖ್ಯಮಂತ್ರಿ ಬಿಎಸ್ವೈಗೆ ತಲೆಬಿಸಿಯಾಗಿದೆ. ಹೀಗಾಗಿ ಯಡಿಯೂರಪ್ಪ ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಾ ಜಾಣ ನಡೆ ಅನುಸರಿಸುತ್ತಿದ್ದಾರೆ. ರಾಜ್ಯ ಸಚಿವ ಸಂಪುಟ ರಚನೆ ಕುರಿತು ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಯಡಿಯೂರಪ್ಪ, ಈಗಾಗಲೇ ಮೊದಲ...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img