Tuesday, March 24, 2026

ರಾಜಕೀಯ

ರಾಜಕೀಯದ ನಿಜ ಚಿತ್ರಣ ಬಿಹಾರ ಎಲೆಕ್ಷನ್ ನಂತರ ಸ್ಪಷ್ಟವಾಗತ್ತೆ ಎಂದ ಕೆ.ಎನ್ ರಾಜಣ್ಣ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮಂತ್ರಿಗಿರಿ ಸಿಗಬಹುದು. ಅವರ ಬಗ್ಗೆ ನನಗೆ ವಿಶ್ವಾಸ ಇದೆ. ಸಿದ್ದರಾಮಯ್ಯನವರ ಮಂತ್ರಿಗಿರಿ ಮತ್ತು ರಾಜಕೀಯ ಭವಿಷ್ಯದ ಬಗ್ಗೆ ಕೆ.ಎನ್. ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿನಾಡಿದ್ದಾರೆ. ಬಿಹಾರ ಚುನಾವಣೆ ತನಕ ಸುಮ್ಮನೆ ಇದ್ದು ಬಿಡಿ, ಎಲ್ಲವೂ ಅದಾದ ಮೇಲೆ ಸ್ಪಷ್ಟವಾಗಲಿದೆ ಎಂದು ಹೇಳುವ ಮೂಲಕ ರಾಜಕೀಯದ ಮರ್ಮ ಸ್ಪಷ್ಟಪಡಿಸಿದರು. ಬಿಹಾರ ಎಲೆಕ್ಷನ್‌ವರೆಗೂ...

ಅಕ್ಟೋಬರ್‌ 13ಕ್ಕೆ ಸಿದ್ದರಾಮಯ್ಯ ಔತಣಕೂಟ

ರಾಜ್ಯ ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರೈಸುತ್ತಿರುವ ಹೊತ್ತಿನಲ್ಲಿ, ಸಿಎಂ ಸಿದ್ದರಾಮಯ್ಯಗೆ ಡಬಲ್‌ ಟೆನ್ಶನ್‌ ಶುರುವಾಗಿದೆ. ಒಂದೆಡೆ ನವೆಂಬರ್‌ ಕ್ರಾಂತಿಯ ತಲೆನೋವು. ಮತ್ತೊಂದೆಡೆ ಸಂಪುಟ ಪುನಾರಚನೆ ಕೂಗು. ಇವರೆಡೂ ವಿಷಯಗಳಲ್ಲಿ ಸ್ವಲ್ಪ ಹೆಚ್ಚು ಕಮ್ಮಿ ಅದ್ರೂ, ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಹೀಗಾಗಿ ಅಳೆದು ತೂಗಿ ಸಿದ್ದರಾಮಯ್ಯ ಜಾಣ್ಮೆಯ ನಡೆ ಅನುಸರಿಸುತ್ತಿದ್ದಾರೆ. ಎಲ್ಲಾ...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್ ಕಿಡಿ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರಣ ನೀಡಿ ದಸರಾ ರಜೆ ವಿಸ್ತರಿಸಿರುವ ಸರ್ಕಾರದ ನಿರ್ಧಾರಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದಾರೆ. ಪೂರ್ವ ತಯಾರಿ ಇಲ್ಲದೆ, ಯಾರದೋ ಒತ್ತಡಕ್ಕೆ ಮಣಿದು ಸರ್ಕಾರ ಆತುರದಲ್ಲಿ...

ಸಂಪುಟ ಸುಳಿವು : ಮಂತ್ರಿಗಿರಿಗೆ ಲಾಬಿ ಶುರು! ಯಾರಿಗೆ ಅದೃಷ್ಟ?

ಸಚಿವ ಸಂಪುಟ ಪುನಾರಚನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸುಳಿವಿನ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಇತ್ತಿಚೆಗೆ ಮೌನವಾಗಿದ್ದ ಆಕಾಂಕ್ಷಿಗಳು ಈಗ ಸಕ್ರಿಯರಾಗಿದ್ದು, ವಿವಿಧ ರೀತಿಯಲ್ಲಿ ಲಾಬಿ ಕಾರ್ಯ ಆರಂಭಿಸಿದ್ದಾರೆ. ಎಲ್ಲವೂ ಯೋಜನೆಯಂತೆ ನಡೆದರೆ ವರ್ಷಾಂತ್ಯದಲ್ಲೇ ಸಂಪುಟ ಪುನಾರಚನೆ ನಡೆಯುವ ಸಾಧ್ಯತೆ ಬಹಳಷ್ಟಿದೆ. ಒಂದು ಕಡೆ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿದ್ದರೆ,...

ಸಿದ್ದರಾಮಯ್ಯ ದೇವರಾಜ ಅರಸು ಆಗಲು ಸಾಧ್ಯವೇ ಇಲ್ಲ – ಲಹರ್ ಸಿಂಗ್

ರಾಜ್ಯಸಭಾ ಬಿಜೆಪಿ ಸದಸ್ಯ ಲಹರ್ ಸಿಂಗ್ ಅವರು ಸಿದ್ದರಾಮಯ್ಯ ಅವರನ್ನು ಟೀಕಿಸಿ, ಕೇವಲ ಕಾಲಾವಧಿಯ ದಾಖಲೆ ಮುರಿದ ಕಾರಣಕ್ಕೆ ಅವರು ಮತ್ತೊಬ್ಬ ದೇವರಾಜ ಅರಸು ಆಗಲಾರರು ಎಂದು ಹೇಳಿದ್ದಾರೆ. 2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರದಿಂದಲೇ ನಾಯಕತ್ವದ ಗೊಂದಲ ಆಡಳಿತದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅವರು ಆರೋಪಿಸಿದ್ದಾರೆ. ತೆಲಂಗಾಣ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್...

ಬಿಹಾರ ರಾಜಕೀಯದಲ್ಲಿ ಮಹಾಭಾರತ ಬಿಗ್ ಟ್ವಿಸ್ಟ್ !

ಬಿಹಾರ ಉಪಮುಖ್ಯಮಂತ್ರಿ ವಿಜಯ್ ಸಿನ್ಹಾ ಅವರು ಮಹಾಭಾರತದ ಉಲ್ಲೇಖವನ್ನು ಬಳಸಿ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹೇಳಿಕೆಗೆ ಕಿಡಿ ಹಚ್ಚಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಪಕ್ಷಗಳು ಓಡಿಹೋಗಲಿವೆ ಎಂದು ಲಾಲು ಯಾದವ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯ್ ಸಿನ್ಹಾ, ಲಾಲು ಪ್ರಸಾದ್ ಯಾದವ್ ತಮ್ಮ ಮಗನ ಮೇಲಿನ ಪ್ರೀತಿಯಿಂದ ಕುರುಡರಾದ...

ಡಿಸಿಸಿ ಬ್ಯಾಂಕ್ ಗೆಲುವಿಗೆ ಮತ್ತೆ ‘ಕತ್ತಿ’ ಫುಲ್ ಅಗ್ರೆಸಿವ್!

25 ವರ್ಷಗಳ ಅಧೀನದಲ್ಲಿ ಸದೃಢ ಸ್ಥಾನ ಪಡೆದಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ, ನೂತನ ಚುನಾವಣೆಗೆ ನಾಮಪತ್ರ ಸಲ್ಲಿಸಿ ಹೋರಾಟವನ್ನ ಘೋಷಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿಗೆ ನಿಮ್ಮ 'ಅಶ್ವಮೇಧ ಯಾಗದ ಕುದುರೆ'ಯನ್ನು ಕಟ್ಟಿಹಾಕುವುದಾಗಿ ಸವಾಲು ಎಸೆದಿದ್ದಾರೆ. ನಾನು 40 ವರ್ಷಗಳಿಂದ ಬ್ಯಾಂಕ್ ಸೇವೆಯಲ್ಲಿ ತೊಡಗಿದ್ದೇನೆ. 25 ವರ್ಷ ಅಧ್ಯಕ್ಷರಾಗಿದ್ದು, ಈ ಬಾರಿ ಮತ್ತೆ...

ನನ್ನ ಬಗ್ಗೆ ಮಾತನಾಡದೇ ಇದ್ದರೆ ಜೆಡಿಎಸ್‌ನವರಿಗೆ ನಿದ್ದೇನೇ ಬರಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ರಾಮನಗರದ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡವನ್ನು ಸ್ಥಗಿತಗ``ಳಿಸಲಾಾಗಿದೆ. ನೀರಿನ ನಿರ್ವಹಣೆ ಸರಿಯಾಗಿಲ್ಲವೆಂದು ಆರೋಪಿಸಿ, ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಇದೀಗ ಈ ಸುದ್ದಿಗೆ ರಾಜಕೀಯ ಟಚ್ ನೀಡಿ, ಡಿಕೆಶಿ ಹೇಳಿದ ಹಾಗೆ ಸಿನಿ ರಂಗದವರ ನಟ್ಟು ಬೋಲ್ಟು ಸರಿ ಮಾಡಿದ್ರಾ ಅನ್ನೋ ಪ್ರಶ್ನೆ ಓಡಾಡುತ್ತಿದೆ. ಆದರೆ ಹಾಗೇನೂ...

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಲ್ಲ. ಜಾತಿ ಮುಖ್ಯ: ನಿಖಿಲ್ ಕುಮಾರ್

Political News: ಜಾತಿಗಣತಿ ವಿಚಾರವಾಗಿ ರಾಜ್ಯದಲ್ಲಿ ಪರ ವಿರೋಧ ಚರ್ಚೆಗಳು ಜೋರಾಗಿದೆ. ಕಾಂಗ್ರೆಸ್ ಸರ್ಕಾರ ತಪ್ಪು ತಪ್ಪಾಗಿ ಗಣತಿ ಮಾಡುತ್ತಿದೆ. ಗಣತಿ ಮಾಡುವವರು ಜಾತಿ ಜತೆ ಎಲ್ಲ ವಿಷಯವನ್ನು ಕೆದಕಿ ಕೇಳುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಇದರ ಮಧ್ಯೆ ಸರ್ಕಾರಿ ಶಾಲೆ ಮಕ್ಕಳ ರಜೆ ಹೆಚ್ಚಿಸಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್...

40 ಕ್ಷೇತ್ರಗಳಿಗಾಗಿ ಪಟ್ಟು ಹಿಡಿದ ಚಿರಾಗ್ ಪಾಸ್ವಾನ್!

ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭಗೊಳ್ಳುವ ಮುನ್ನ ಎನ್‌ಡಿಎ ಮೈತ್ರಿಕೂಟವು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗಿದೆ. NDA ಮೈತ್ರಿಕೂಟದ ಅಡಿಯಲ್ಲಿ ಸ್ಪರ್ಧಿಸಲು ಚಿರಾಗ್ ಸಿದ್ದರಾಗಿದ್ದಾರೆ. 235 ವಿಧಾನಸಭಾ ಕ್ಷೇತ್ರಗಳ ಪೈಕಿ 40 ಕ್ಷೇತ್ರ ಬಿಟ್ಟುಕೊಡುವಂತೆ ಚಿರಾಗ್ ಪಟ್ಟು ಹಿಡಿದಿದ್ದು, ಬಿಜೆಪಿ ಕೇವಲ 15 ಕ್ಷೇತ್ರಗಳನ್ನು ಬಿಟ್ಟುಕೊಡಲು ಸಮ್ಮತಿಸಿದೆ. ಲೋಕಜನಶಕ್ತಿಯ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img