Thursday, March 19, 2026

ರಾಜಕೀಯ

RSSನ ಚಿಂತನಾ ಕ್ರಮಗಳಿಂದಲೇ ಇಂತಹ ಮೂರ್ಖತನಗಳು ಸೃಷ್ಟಿಯಾಗುತ್ತಿವೆ: ಸಚಿವ ಪ್ರಿಯಾಂಕ್ ಖರ್ಗೆ

Political News: ನಾನು 10 ವರ್ಷ ಪ್ರಧಾನಿಯಾದರೆ, ಭಾರತದಲ್ಲಿರುವ ಮೀಸಲಾತಿಯನ್ನು ತೆಗೆದು, ಬೇರೆ ದೇಶದವರು ಬಂದು ನಮಗೂ ಭಾರತೀಯ ಪೌರತ್ವ ನೀಡಿ ಎನ್ನುವಂತೆ ಮಾಡುತ್ತೇನೆ ಎಂದು ಓರ್ವ ಬಿಜೆಪಿ ಕಾರ್ಯಕರ್ತ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ವ್ಯಕ್ತಿಯ ಈ ವೀಡಿಯೋದಲ್ಲಿ ನನಗೆ 10 ವರ್ಷಗಳ ಕಾಲ ಪ್ರಧಾನಿಯಾಗುವ ಅವಕಾಶ ನೀಡಿ, ನಾನು...

ಕರ್ನಾಟಕದ ಜನತೆ ಪಾಲಿಗೆ ನಿಮ್ಮ ಸರ್ಕಾರ ಎಂದೋ ಸತ್ತು ಹೋಗಿದೆ: ಆರ್.ಅಶೋಕ್ ವಾಗ್ದಾಳಿ

Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್ ಇಲ್ಲ ಆಸ್ಪತ್ರೆಗಳಿಗೆ ಔಷಧಿ ಪೂರೈಕೆ ಇಲ್ಲ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಖಾಸಗಿ ಆಸ್ಪತ್ರೆಗಳು ಕೈಗೆಟುಕದೆ ಸರ್ಕಾರಿ ಆಸ್ಪತ್ರೆಗಳನ್ನೇ ನಂಬಿ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಔಷಧಿ ಇಲ್ಲ...

ಹಿಂದೂ ಪರಂಪರೆ ನಮ್ಮ ನೆಲದಲ್ಲಿ ಅನೂಚಾನವಾಗಿ ನಡೆದುಕೊಂಡು ಬಂದಿರುವ ಭವ್ಯ ಪರಂಪರೆ: ಸಿ.ಟಿ.ರವಿ

Political News: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ ಮಾಡಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ದರ್ಗಾ ಸಮಿತಿ ಅರ್ಜಿಯನ್ನು ತಿರಸ್ಕರಿಸುವ ಮೂಲಕ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಈ ಮಹತ್ವದ ತೀರ್ಪಿನಿಂದ ಮಹಾಶಿವರಾತ್ರಿ ಪೂಜೆಗೆ ಇದ್ದ ಅಡೆತಡೆಗಳು ದೂರವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆ ತಿಳಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಆಳಂದದಲ್ಲಿ...

ರಾಜ್ಯದಲ್ಲಿ “ಆರೋಗ್ಯ ತುರ್ತುಪರಿಸ್ಥಿತಿ” ಹೇರಿರುವ ರೋಗಪೀಡಿತ ಕಾಂಗ್ರೆಸ್ ಸರ್ಕಾರ: ಬಿ.ವೈ.ವಿಜಯೇಂದ್ರ

Political News: ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿ ಬಂದಿದ್ದು, ಈ ಕುರಿತಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ, ಜೀವ ರಕ್ಷಕ ಔಷಧಗಳ ಕೊರತೆ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಗಂಭೀರ ವಿಚಾರ. ಬಡ, ರೋಗ ಪೀಡಿತರ ಆರೈಕೆ ಮಾಡಲಾಗದಷ್ಟು ಈ...

ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಪ್ರಧಾನಿ ಮೋದಿ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತೀರಿ: ರೇಣುಕಾಚಾರ್ಯ

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಪ್ರಧಾನಿ ಮೋದಿ ತಾಕತ್ತು ಇಡೀ ದೇಶಕ್ಕೆ ಗೊತ್ತು ಎಂದಿದ್ದಾರೆ. ಪೆಹಲ್ಗಾಮ್ ದಾಳಿಯಾದಾಗ, ಅಮೆರಿಕ ಅಧ್ಯಕ್ಷ ಭಾರತ ವಿರುದ್ಧ ಮಾತನಾಡಿದಾಗ, ಪ್ರಧಾನಿ ಮೋದಿಯವರು ಯಾವ ರೀತಿ ಆ್ಯಕ್ಷನ್ ತೆಗೆದುಕ``ಂಡಿದ್ದರು ಎಂದು ಎಲ್ಲರಿಗೂ ತಿಳಿದಿದೆ. ನೀವೋಬ್ಬರು ಹಿರಿಯ ರಾಜಕಾರಣಿ, ಆ...

ಸಿದ್ದರಾಮಯ್ಯ 2028ರವರೆಗೂ ಸಿಎಂ ಆಗಿರ್ತಾರೆ, ಆಮೇಲೆ ಬೀದಿ ದಾಸಯ್ಯನನ್ನು ಸಿಎಂ ಮಾಡಿದ್ರೂ ಓಕೆ: ಜಮೀರ್

Vijayanagara: ವಿಜಯನಗರದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿರುವ ಸಚಿವ ಜಮೀರ್ ಅಹಮ್ಮದ್, ಸಿಎಂ ಸ್ಥಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ. ಆಮೇಲೆ ಬೀದಿಲಿ ಹೋಗುವ ದಾಸಯ್ಯನನ್ನು ಸಿಎಂ ಮಾಡಿದ್ರೂ ಓಕೆ ಎಂದು ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಖುದ್ದಾಗಿ ಹೇಳಿದ್ದಾರೆ. ನಮ್ಮ ಪಕ್ಷ ಹೈಕಮಾಂಡ್ ಪಕ್ಷ. ಹೈಕಮಾಂಡ್ ಎಲ್ಲಿಯವರೆಗೂ ಸಿಎಂ ಆಗಿರಲು ಹೇಳತ್ತೋ,...

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಸಿ.ಟಿ.ರವಿ, ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆ ಸಮಸ್ಯೆಗಳ ಆಗರವಾಗಿದ್ದು ಎಲ್ಲಾ ವಿಭಾಗಗಳು ಅವ್ಯವಸ್ಥೆಯಿಂದ ಕೂಡಿದೆ. ಡಯಾಲಿಸಿಸ್ ಚಿಕಿತ್ಸೆಗೆ ಬರುವವರನ್ನು ಖಾಸಗಿ ಆಸ್ಪತ್ರೆಗೆ...

ಪ್ರಧಾನಿ ಮೋದಿ ಅವರು ಲೋಕಸಭೆಗೆ ಗೈರಾಗಿರುವುದು ನಿಜಕ್ಕೂ ನಾಚಿಕೆಗೇಡು: ಸಿಎಂ ಸಿದ್ದರಾಮಯ್ಯ

Political News: ಕೆಲ ದಿನಗಳ ಹಿಂದೆ ನಡೆದ ಲೋಕಸಭಾ ಸದನಕ್ಕೆ ಪ್ರಧಾನಿ ಮೋದಿಯವರು ಗೈರಾಗಿದ್ದರು. ಈ ವೇಳೆ ಕಾಂಗ್ರೆಸ್ಸಿಗರು ಮಹಿಳಾ ಕಾರ್ಯಕರ್ತೆಯರ ಮೂಲಕ ಪ್ರಧಾನಿ ಮೋದಿಯವರ ಮೇಲೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದರು. ವಿಷಯ ತಿಳಿದ ತಕ್ಷಣ, ಪ್ರಧಾನಿ ಮೋದಿಯವರನ್ನು ಸದನಕ್ಕೆ ಬರದಂತೆ ನಾನೇ ಹೇಳಿದ್ದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದ್ದರು. ಇದೀಗ ಈ ವಿಷಯಕ್ಕೆ...

Political News: ಪ್ರಶ್ನೆಗಳಿಗೆ ಇಲ್ಲಿ ಕೈಕೋಳಗಳೇ ಉತ್ತರ, ಸತ್ಯಕ್ಕೆ ಇಲ್ಲಿ ಬೆದರಿಕೆಗಳೇ ಪ್ರತಿಕ್ರಿಯೆ: ಜೋಶಿ ವಾಗ್ದಾಳಿ

Political News: ಇಂದು ಸಂಸದ ತೇಜಸ್ವಿ ಸೂರ್ಯ ಮೆಟ್ರೋ ಪ್ರಯಾಣ ದರ ಖಂಡಿಸಿ, ಪ್ರತಿಭಟನೆ ನಡೆಸಿದ್ದು, ಕೆಲ ಸಮಯ ಅವರನ್ನು ಬಂಧಿಸಲಾಗಿತ್ತು. ಬಿಜೆಪಿಯ ಹಲವು ನಾಯಕರು ಈ ಬಂಧನ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಹದಗೆಟ್ಟಿರೋ ಆರ್ಥಿಕ ಪರಿಸ್ಥಿತಿ ಮತ್ತು ಜನರಿಗೆ ಹೊರೆಯಾಗಿರೋ...

ನಮ್ಮ ರಾಜ್ಯದ ಬೊಕ್ಕಸವನ್ನು ಕಾಂಗ್ರೆಸ್ ಖಾಲಿ ಮಾಡಿದ್ದು ,ಈಗ ಅದು ಖಾಲಿ ಟ್ರಂಕ್ ನಂತಾಗಿದೆ: ತೇಜಸ್ವಿ ಸೂರ್ಯ

Political News: ಇಂದು ಮೆಟ್ರೋ ದರ ಏರಿಕೆ ವಿರೋಧಿಸಿ ಸಂಸದ ತೇಜಸ್ವಿ ಸೂರ್ಯ ಸೇರಿ, ಕೆಲವರು ಪ್ರತಿಭಟನೆ ನಡೆಸಿದ್ದು, ಅವರನ್ನೆಲ್ಲ ಕೆಲ ಕಾಲ ಪೋಲೀಸರು ಬಂಧಿಸಿದ್ದರು. ತೇಜಸ್ವಿ ಸೂರ್ಯ ಅವರು ಖಾಲಿ ಟ್ರಂಕ್ ಹಿಡಿದು ಇದು ರಾಜ್ಯ ಸರ್ಕಾರ ಎಂಬ ರೀತಿ ಪ್ರತಿಭಟಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಕಾರಣಕ್ಕೆ ಅವರನ್ನು ಬಂಧಿಸಲಾಯಿತು....
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img