Wednesday, March 25, 2026

ರಾಜಕೀಯ

ಬೆಂಗಳೂರಿನ ಗುಂಡಿ ಮುಚ್ಚಲು ಡೆಡ್‌ಲೈನ್‌

ರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರ, ಸದ್ದು ಮಾಡ್ತಿದೆ. ಗುಂಡಿಗಳಿಂದ ಬೇಸತ್ತು ಕಂಪನಿಯನ್ನೇ ಬೇರೆ ಕಡೆ ಶಿಫ್ಟ್‌ ಮಾಡೋದಾಗಿ, ಉದ್ಯಮಿಯೊಬ್ರು ಟ್ವೀಟ್‌ ಮಾಡಿದ್ರು. ಈ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ಹುಟ್ಟು ಹಾಕಿತ್ತು. ಈ ಬೆನ್ನಲ್ಲೇ ಅಲರ್ಟ್‌ ಆಗಿರುವ ರಾಜ್ಯ ಸರ್ಕಾರ, ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು, ಅಧಿಕಾರಿಗಳಿಗೆ 1 ವಾರಗಳ...

ಹೈಕೋರ್ಟ್‌ ಅಂಗಳದಲ್ಲಿ ಜಾತಿಗಣತಿ ವಿವಾದ

ರಾಜ್ಯದಲ್ಲಿ ಜಾತಿಗಣತಿಗೆ ಆದೇಶ ಸಂಬಂಧ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ, ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಆಗಸ್ಟ್‌ 13ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕ ಹಾಗೂ ಹಿರಿಯ ವಕೀಲ ಕೆ.ಎನ್‌. ಸುಬ್ಬಾರೆಡ್ಡಿ, ಮತ್ತಿತರರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಿದ್ರು. ನ್ಯಾಯಮೂರ್ತಿ...

ವಿಭೂತಿ ಹಂದಿದೋ ನಾಯಿದೋ ಮಾಡ್ಕೊಳ್ಳಿ : ನಿಜಗುಣಾನಂದ ಸ್ವಾಮೀಜಿಗೆ ಹಿಗ್ಗಾಮುಗ್ಗಾ ಬೈದ ಯತ್ನಾಳ್

ಹುಬ್ಬಳ್ಳಿ: ಜಾತಿ ಗಣತಿಯಲ್ಲಿ ಹಿಂದೂ ಎಂದು ದಾಖಲಿಸಲು ಒಪ್ಪಿದರೆ ಹುಬ್ಬಳ್ಳಿಯ ವೀರಶೈವ ಲಿಂಗಾಯತ ಏಕತಾ ಸಮಾವೇಶದ ನಿರ್ಣಯವನ್ನು ತಾನು ಸಹ ಒಪ್ಪಿಕೊಳ್ಳುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲಿ ಹಿಂದೂ ಧರ್ಮವನ್ನು ಅವಮಾನಿಸುತ್ತಾರೋ ಅಂತಹ ಸಭೆಗೆ ನಾನು ಹೋಗುವುದಿಲ್ಲ. ನೀವು ಹಿಂದೂ ಧರ್ಮವನ್ನು ವಿರೋಧಿಸುವುದಾದರೆ ಮೊದಲು ಕೇಸರಿ ಹಾಗೂ...

ಮದ್ದೂರಲ್ಲೊಬ್ಬ ‘ಪೊರ್ಕಿ’ ಪ್ರತಾಪ್‌ ʼಸಿಂಹʼ ಘರ್ಜನೆ!

ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮದ್ದೂರು ಶಾಸಕ ಉದಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮದ್ದೂರು ಶಾಸಕ ಪೊರ್ಕಿಯಂತೆ ಮಾತನಾಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಬ್ಬ ಪೊರ್ಕಿ ಶಾಸಕ ಇದ್ದಾರೆ, ಈಗ ಮದ್ದೂರಿನಲ್ಲೂ ಒಬ್ಬ ಹುಟ್ಟಿಕೊಂಡಿದ್ದಾರೆ. ಶಾಸಕರು ಬಳಸಿರುವ ಭಾಷೆ ಪೊರ್ಕಿಗಳ ಮಟ್ಟದದ್ದಾಗಿದೆ, ಎಂದು ಟೀಕಿಸಿದರು. ಇದೇ ವೇಳೆ, ಅವರು ಉದಯ್...

ಬೆಂಗಳೂರು ರಸ್ತೆ ರಾಜಕೀಯ-ಡಿಕೆಶಿ vs ಕುಮಾರಸ್ವಾಮಿ:ನಿಖಿಲ್ ಕೌಂಟರ್

ಬೆಂಗಳೂರು ರಸ್ತೆ ಗುಣಮಟ್ಟ ಮತ್ತು ಉದ್ಯಮಿಗಳು ನಗರ ಬಿಟ್ಟು ಹೋಗುವ ವಿಚಾರದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಚಕಮಕಿ ತೀವ್ರವಾಗಿದೆ. ಈಗ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡಾ ಚರ್ಚೆಗೆ ಎಂಟ್ರಿ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡ ನಿಖಿಲ್, ನಿಮ್ಮಲ್ಲೇ ಮೂಲಭೂತ ಸಮಸ್ಯೆ...

ಇನ್ನಾದರೂ ಬಿಜೆಪಿಗರಿಗೆ ಜ್ಞಾನೋದಯವಾಗಲಿ, ಸಂವಿಧಾನದ ಆಶಯ ಅರಿವಾಗಲಿ: ಸಚಿವ ಪ್ರಿಯಾಂಕ್ ಖರ್ಗೆ

Political News: ಈ ಬಾರಿ ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟಿಸುತ್ತಿರುವುದರಿಂದ ಹಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ, ಕೋರ್ಟ್‌ನಲ್ಲಿಯೂ ಕೇಸ್ ಹಾಕಿ, ಬಾನು ಅವರು ಹಿಂದೂ ಹಬ್ಬವನ್ನು ಉದ್ಘಾಟನೆ ಮಾಡುವುದು ಬೇಡವೆಂದು ವಾದಿಸಿದ್ದರು. ಆದರೆ ಇದೀಗ ಕೋರ್ಟ್‌ನಲ್ಲಿ ಅವರೆಲ್ಲರಿಗೂ ಹಿನ್ನೆಡೆಯಾಗಿ, ಬಾನು ಮುಷ್ತಾಕ್ ಅವರು ದಸರಾವನ್ನು ಉದ್ಘಾಟಿಸಬಹುದು ಎಂದು ಕೋರ್ಟ್ ತೀರ್ಪು ನೀಡಿದೆ....

ಈ ಭೂಮಿಯಲ್ಲಿ ಹುಟ್ಟಿದ್ದೀನಿ, ಈ ಭೂಮಿಯಲ್ಲಿ ಬದುಕಿದ್ದೀನಿ, ಇದೇ ಭೂಮಿಯಲ್ಲಿ ಸಾಯ್ತೀನಿ: ಡಿಸಿಎಂ ಡಿಕೆಶಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ರಾಮನಗರದ ಜೂನಿಯರ್‌ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ದಿ. ಶ್ರೀ ಡಿ ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಎಂದೇ ಹೆಸರುವಾಸಿಯಾಗಿದ್ದ ದೇವರಾಜ ಅರಸು ಅವರು ಪ್ರತಿಯೊಬ್ಬ ರಾಜಕಾರಣಿಗೂ ಮಾದರಿಯಾಗಿದ್ದಾರೆ. ಭೂಸುಧಾರಣೆ ಹಾಗೂ ಉಳುವವನೆ ಭೂಮಿಯ ಒಡೆಯ ಕಾನೂನನ್ನು ಜಾರಿಗೆ...

Political News: ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ಆಗಬೇಕು: ಸಮಾವೇಶದಲ್ಲಿ ಈಶ್ವರ್ ಖಂಡ್ರೆ ಹೇಳಿಕೆ

Hubli: ಹುಬ್ಬಳ್ಳಿಯಲ್ಲಿಂದು ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನ ತೋರಿಸಲು ನೆಹರೂ ಮೈದಾನದಲ್ಲಿ ವೀರಶೈವ - ಲಿಂಗಾಯತ ಏಕತಾ ಸಮಾವೇಶ ನಡೆಸಲಾಗುತ್ತಿದೆ. ಫಕೀರ ದಿಂಗಾಲೇಶ್ವರ ಶ್ರೀ ನೇತೃತ್ವದಲ್ಲಿ ಈ ಸಮಾವೇಶ ನಡೆಯುತ್ತಿದ್ದು, ರಂಭಾಪುರಿ ಶ್ರೀ, ಶ್ರೀಶೈಲ ಜಗದ್ಗುರು, ಕಾಶಿ, ಉಜನಿ ಜಗದ್ಗುರುಗಳು, ಸಿದ್ಧಾಂಗಂಗಾ ಶ್ರೀ, ಮೂರು ಸಾವಿರ ಮಠ ಶ್ರೀಗಳ ಸಾನಿಧ್ಯತೆ ಇದೆ. ಈ ಸಮಾವೇಶದಲ್ಲಿ...

ಬೆಂಗಳೂರು ರಸ್ತೆ ಗುಂಡಿಯ ವಿವಾದ : ಬ್ಲಾಕ್‌ಬಕ್ ಟ್ವೀಟ್ ನಂತರ ರಾಜಕೀಯ ಬಿಸಿ

ಬೆಂಗಳೂರು ರಸ್ತೆ ಗುಂಡಿಗಳ ವಿಚಾರ ಇದೀಗ ತೀವ್ರ ರಾಜಕೀಯ ಹಾದಿ ಹಿಡಿದಿದೆ. ಬ್ಲಾಕ್‌ಬಕ್ ಕಂಪನಿಯ ಸಿಇಒ ಅವರ ಟ್ವೀಟ್ ನಂತರ ಈ ವಿಷಯ ಎಲ್ಲೆಡೆ ಚರ್ಚೆಯಾಗುತ್ತಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಆದರೆ, ವಿರೋಧ ಪಕ್ಷದ ನಾಯಕರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರದ...

ಸಿದ್ದರಾಮಯ್ಯ ವಿಫಲರಾದಾಗ ಜಾತಿ ಅಸ್ತ್ರ ಬಳಕೆ ಮಾಡ್ತಾರೆ – ಶೋಭಾ ಕರಂದ್ಲಾಜೆ ಗಂಭೀರ ಟೀಕೆ

ಸಿದ್ದರಾಮಯ್ಯನವರು ಹಿಂದೆಯೂ ಲಿಂಗಾಯತ - ವೀರಶೈವ ಸಮುದಾಯವನ್ನು ವಿಭಜಿಸಲು ಪ್ರಯತ್ನಿಸಿದ್ದರು. ಅದನ್ನು ಹಳ್ಳಿಗಳವರೆಗೂ ವ್ಯಾಪಿಸುವಂತೆ ಮಾಡಿದರು. ಇದೀಗ ಅವರು ಎಲ್ಲ ಜಾತಿಗಳನ್ನು ವಿಭಜಿಸಲು ಮುಂದಾಗಿದ್ದಾರೆ ಅಂತ ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ತನ್ನ ಆಡಳಿತ ವಿಫಲವಾಗಿದಾಗಲೆಲ್ಲಾ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img