Koppala News: ಕೊಪ್ಪಳದ ತಹಸಿಲ್ದಾರ್ ಕಚೇರಿಯ ಒಳಾಂಗಣದಲ್ಲಿ ಸ್ವಚ್ಛತೆಯ ಕೊರತೆ ಸ್ಪಷ್ಟವಾಗಿ ಕಂಡುಬಂದಿದೆ. ಕಚೇರಿಯ ಆವರಣದಲ್ಲಿ ಕಸ ತುಂಬಿಕೊಂಡಿದ್ದು ಎಲ್ಲಿ ನೋಡಿದರೂ ಅಲ್ಲಿ ಕಸ ಕಾಣುತ್ತಿದೆ ಎಂದು ಸಾರ್ವಜನಿಕರ ದೂರುತ್ತಿದ್ದಾರೆ.
ಕಚೇರಿಗೆ ಬರುವ ಸಾರ್ವಜನಿಕರು ಅಸ್ವಚ್ಛತೆಯನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. ಕಸ ಇರುವುದಷ್ಟೇ ಅಲ್ಲದೇ, ಸಾರ್ವಜನಿಕ ಶೌಚಾಲಯ ಕೂಡ ದುರ್ವಾಸನೆಯಿಂದ ಕೂಡಿದೆ. ಶೌಚಾಲಯ ಬಳಕೆಗೂ ಅರ್ಹವಾಗಿಲ್ಲವೆಂದು ಸಾರ್ವಜನಿಕರು...
Hanagal: ಹಾನಗಲ್ : ಟಾಟಾ ಏಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ನಡೆದಿದೆ.
ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ....
Koppala: ಕುಷ್ಟಗಿ ತಾಲೂಕಿನ ತಾವರಗೇರಾ ಠಾಣಾ ವ್ಯಾಪ್ತಿಗೆ ಬರುವ ಗುಡ್ಡದ ಹನಮಸಾಗರ ಹಾಗೂ ಗುಡ್ಡದ ಹನಮಸಾಗರ ಕ್ಯಾಂಪ್ ನ ಮನೆಗಳಲ್ಲಿ ಹಾಗೂ ಸಣ್ಣ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿರುವ ಆರೋಪ ಕೇಳಿಬಂದಿದೆ.
ಹಳ್ಳಿಗಳಲ್ಲಿ ಜನಜೀವನ ಹದಗೆಟ್ಟಿದೆ ಎಂದು ಆರೋಪಿಸಿ ಗ್ರಾಮಸ್ಥರು ತಾವರಗೇರಾ ಠಾಣಾದ ಚಂದ್ರಪ್ಪ ಪಿ ಎಸ್ ಐ ಯವರಿಗೆ ಮನವಿ ಮಾಡಿದ್ದು, ವಿಷಯ ತಿಳಿದ ಠಾಣಾ...
Dharwad News: ಧಾರವಾಡ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿದ ಘಟನೆ ಮಾಸುವ ಮುನ್ನವೇ ವಿದ್ಯಾಕಾಶಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ.
ಮತ್ತೆ ಬೀದಿಗೆ ಇಳಿಯಲು ಉದ್ಯೋಗಾಕಾಂಕ್ಷಿಗಳು ನಿರ್ಧರಿಸಿದ್ದು, ಆ ಮೂಲಕ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಲು ರೆಡಿ ಆಗಿದ್ದಾರೆ....
Dharwad News: ಧಾರವಾಡ: ಧಾರವಾಡದಲ್ಲಿ ಫಿಟ್ನೆಸ್ ಫಸ್ಟ್ ಜಿಮ್ ತರಬೇತುದಾರ ಸಾಬೀರ್ ಬಂಧನವಾಗಿದ್ದು, ಅವಳಿ ನಗರ ಪೊಲೀಸ್ ಆಯುಕ್ತ ಎನ್.ಶಶೀಕುಮಾರ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.
ಮೇ.30 ರಂದು ದೂರು ದಾಖಲಾಗಿತ್ತು.ದೂರು ಪಡೆದ ನಮ್ಮ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಸಾಬೀರ್ ನನ್ನು ನ್ಯಾಯಾಧೀಶ ಮುಂದೆ ಹಾಜರುಪಡಿಸಲಾಗಿದೆ ಎಂದು ಶಶಿಕುಮಾರ್ ಹೇಳಿದ್ದಾರೆ.
ನಾಳೆ ಉದ್ಯೋಗಾಕಾಂಕ್ಷಿಗಳ ಹೋರಾಟ ಅನುಮತಿಗೆ ನಿರಾಕರಣೆ...
Mandya News: ಮಕ್ಕಳಿಗೆ ಈಗ ತಾನೇ ಪರೀಕ್ಷೆ ಮುಗಿದಿದ್ದು, ಮಕ್ಕಳು ರಜೆಯ ಮಜಾ ಪಡೆಯುತ್ತಿದ್ದಾರೆ. ಇನ್ನು ಕೂಡ ಮುಗಿದ ಪರೀಕ್ಷೆಯ ಫಲಿತಾಂಶ ಕೂಡ ಬರಲಿಲ್ಲ. ಆಗಲೇ ಜನ ತಮ್ಮ ಮಕ್ಕಳಿಗೆ ಮುಂದಿನ ತರಗತಿಗೆ ಎಡ್ಮಿಶನ್ ಮಾಡಿಸಲು ಸರ್ಕಸ್ ಮಾಡುತ್ತಿದ್ದಾರೆ.
ಮಂಡ್ಯದ ಖಾಸಗಿ ಶಾಲೆಯಲ್ಲಿ ತಮ್ಮ ಮಕ್ಕಳಿಗೆ ಅಡ್ಮಿಷನ್ ಮಾಡಿಸಬೇಕು ಎಂದು ಪೋಷಕರು ರಾತ್ರಿಯೇ ಶಾಲೆಯ ಬಳಿ...
Mandya: ಮಂಡ್ಯದಲ್ಲಿ ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಓರ್ವನನ್ನು ಹತ್ಯೆ ಮಾಡಲಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಬಳಿ ಘಟನೆ ನಡೆದಿದ್ದು, ಮರಳಿಗ ಗ್ರಾಮದ ಯಶ್ವಂತ್ ಅಲಿಯಾಸ್ ಕಜ್ಜಿ ಅಭಿಗೆ ತೀವ್ರ ಗಾಯವಾಗಿದ್ದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಗೊರವನಹಳ್ಳಿ ಗ್ರಾಮದ ದರ್ಶನ್ , ಸಚಿನ್...
Mandya News: ಮಂಡ್ಯದಲ್ಲಿ ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಒಂದೇ ಕುಟುಂಬದ ಮೂವರ ತಲೆ, ಕಾಲು, ಕೈಗೆ ಗಂಭೀರ ಗಾಯಗಳಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ.
ಪಿತ್ರಾಜಿತ ಆಸ್ತಿ, ರಸ್ತೆಗೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಉಗ್ರೇಗೌಡ, ವೇಣು, ನೂತನ್, ಪ್ರಕಾಶ್, ಸೋಮೇಶ್, ಸಹಚರರೆಲ್ಲ...
Mandya News: ಮಂಡ್ಯದಲ್ಲಿ ಜಿಲ್ಲಾ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 50ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳನ್ನು ಬೇಧಿಸಿ, 28 ಜನರನ್ನು ಬಂಧಿಸಿದ್ದಾರೆ.
ಜಿಲ್ಲೆಯ ನಾಲ್ಕು ಪೊಲೀಸ್ ಉಪವಿಭಾಗದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಬಂಧಿತ ಆರೋಪಿಗಳಿಂದ ಒಟ್ಟು 2.20 ಕೋಟಿ ಮೌಲ್ಯದ ಚಿನ್ನಾಭರಣ,39 ಸಾವಿರ ನಗದು,26 ಬೈಕ್ 1 ಕಾರು ಜಪ್ತಿ ಮಾಡಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಎಸ್ಪಿ...
Sirsi: ಡಬ್ಲ್ಯೂ ಎಚ್ ಆರ್ ಆರ್ ಕೆ ಫೌಂಡೇಶನ್ ವಿಶ್ವ ಮಾನವ ಹಕ್ಕುಗಳು ಉತ್ತರ ಕನ್ನಡ ಜಿಲ್ಲಾ ವತಿಯಿಂದ, ಇತ್ತೀಚಿಗೆ ಬಾವಿಗೆ ಬಿದ್ದ ಮಗುವನ್ನು ಬಾವಿಗಿಳಿದು ಸಂರಕ್ಷಣೆ ಮಾಡಿದ್ದ, ಸಾರಿಕಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪಯ್ಯು ಚೌಟಿ ಅವರನ್ನು ಇಂದು ಸನ್ಮಾನಿಸಲಾಯಿತು.
ಪಯ್ಯು ಚೌಟಿಯವರು ಮಾಡುತ್ತಿರುವ ಸಮಾಜ ಸೇವೆಯನ್ನು ಶ್ಲಾಘಿಸಿ ಸಂಸ್ಥೆಯಿoದ ಗೌರವ ಸಲ್ಲಿಸಲಾಯಿತು....
Political News: ಮಾನಸಿಕ ನೆಮ್ಮದಿ ಇಲ್ಲದೇ, ಆತ್ಮಹತ್ಯೆಯ ಯೋಚನೆ ಮಾಡುವವರಿಗೆಂದೇ, ರಾಜ್ಯ ಸರ್ಕಾರದಲ್ಲಿ ಟೆಲಿಮನಸ್ ಎಂಬ ಪರಿಹಾರ ಕೇಂದ್ರವಿದೆ. ಬದುಕೋಕ್ಕೆ ಮನಸ್ಸಿಲ್ಲ ಎನ್ನುವವರು ಈ ಕೇಂದ್ರಕ್ಕೆ...