Dharwad News: ಧಾರವಾಡದಲ್ಲಿ ವೈದ್ಯ ಡಾ. ಕಿರಣ್ ಹೊನ್ನಣ್ಣವರ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಪ್ರಕರಣದ ಆರೋಪಿ ಪತ್ನಿ ಪ್ರಿಯಾಂಕಾ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಆರೋಗ್ಯ ಸ್ಥಿರವಾದ ಬಳಿಕವೇ ವಿಚಾರಣೆ ನಡೆಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ಹಲ್ಲೆಗೆ ಒಳಗಾಗಿದ್ದ ಮಗುವಿನ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದ್ದು, ಪ್ರಾಣಾಪಾಯದಿಂದ...
Hassan News: ಮಾಜಿ ಪ್ರಧಾನಿಗಳಾದ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ತಮ್ಮ 85 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಹರದನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು.
ಮಾವಿನ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನರವೇರಿದ್ದು, ಹಲವು ಗಣ್ಯರು ಅಂತಿಮನಮನದಲ್ಲಿ ಭಾಗಿಯಾಗಿದ್ದರು. ಸಕಲ ಸರ್ಕಾರಿ ಗೌರವದ ಜತೆ ಚೆನ್ನಮ್ಮನವರ ಅಂತ್ಯಕ್ರಿಯೆ ನೆರವೇರಿತು.
ಮೂರು ಸುತ್ತು ಕುಶಾಲುತೋಪು ಸಿಡಿಸಿ, ರಾಷ್ಟ್ರಗೀತೆ ಹಾಡಿ,...
Rain Alert: ರಾಜ್ಯದಲ್ಲಿ ಮುಂಗಾರು ಆರಂಭದಲ್ಲೇ ಮಳೆ ಕೈಕೊಟ್ಟಿದ್ದು, ಬರದ ಆತಂಕ ಹೆಚ್ಚಾಗಿದೆ. ಈ ನಡುವೆಯೇ ಹವಾಮಾನ ಇಲಾಖೆ ರೈತರಿಗೆ ಸಮಾಧಾನದ ಸುದ್ದಿಯೊಂದನ್ನು ನೀಡಿದ್ದು, ಮುಂದಿನ ಐದು ದಿನ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಜುಲೈ 20 ರಿಂದ 23ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ...
Haveri News: ಹಾನಗಲ್: ಹವಾಮಾನ ಆಧಾರಿತ ಬೆಳೆವಿಮೆ, ಬರಗಾಲ ಘೋಷಣೆ,ಸಾಲಮನ್ನಾ ಹಾಗೂ ಹೆಸ್ಕಾಂ ಸಮಸ್ಯೆಗಳು, ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ರೈತಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 21ರಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹಾವೇರಿಯಲ್ಲಿ ನಡೆಯುವ ರೈತ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...
Koppala News: ಕೊಪ್ಪಳ : ಜಿಲ್ಲೆಯಲ್ಲಿ ಭೀಕರ ಬರ ಆವರಿಸಿದ್ದು, ಕೂಡಲೇ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು. ಜತೆಗೆ ರಾಜ್ಯ ಯಾರ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ ಆಗ್ರಹಿಸಲಾಗುವುದು ಎಂದು ಹೇಳಿದರು.
ತಾಲೂಕುವಾರು ಮಳೆ ಕೊರ ತೆಯ ಆತಂಕಕಾರಿ ಅಂಕಿ-ಅಂಶಗಳು: ಕೆಎಸ್‌ಎನ್‌ಡಿಎಂಸಿ ವರದಿಯ ಪ್ರಕಾರ ಜಿಲ್ಲೆಯ ಎಲ್ಲಾ...
Hubli News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ರೈತರ ಆತಂಕವೂ ಹೆಚ್ಚುತ್ತಿದೆ. ಒಂದೆಡೆ ಮಳೆಗಾಗಿ ದೇವರ ಮೊರೆ ಹೋಗಿರುವ ರೈತರು ವಿಶೇಷ ಪೂಜೆ ಸಲ್ಲಿಸಿದರೆ, ಮತ್ತೊಂದೆಡೆ ಸಂಪೂರ್ಣ ಹಾಳಾದ ಬೆಳೆಯನ್ನು ರೈತರೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ.
ಜುಲೈ ತಿಂಗಳಲ್ಲಿ ಸುರಿಯಬೇಕಿದ್ದ ವಾಡಿಕೆ ಮಳೆ ಈ ಬಾರಿ...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಕುಡುಗೋಲು, ಮುಚ್ಚು & ಬಡಿಗೆ ತೆಗೆದುಕೊಂಡು ಪರಸ್ಪರ ಮಾರಾಮಾರಿ ನಡೆಸಿದ್ದರು. ಈ ವೇಳೆ ಗಲಾಟೆಯಲ್ಲಿ ಗಾಯಗ`ಂಡಿದ್ದ 56 ವರ್ಷದ ಅಡಿವೇಪ್ಪ ಉದ್ದನಕಾಲು...
Bellary Crime News: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ, ವಿವಾಹದ ಕಾರಣಕ್ಕೆ ಓರ್ವ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿಯ ಬಟ್ಟಿ ಎಂಬಲ್ಲಿ ನಡೆದಿದೆ.
ನಭಿ ರಸೂಲ್ ಎಂಬಾತ ಭೀಕರವಾಗಿ ಹತ್ಯೆಯಾದ ಯುವಕನಾಗಿದ್ದು, ಈತ 15 ದಿನಗಳ ಹಿಂದೆ ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ, ವಿವಾಹವಾಗಿದ್ದ. ಬಳಿಕ ಮನೆ ಬಿಟ್ಟು ಹೋಗಿದ್ದ. ಅದಾದ ಬಳಿಕ ಮತ್ತೆ ಮನೆಗೆ...
Bengaluru Crime News: ಬಾಣಸವಾಡಿಯ ಇಂದಿರಾ ಸ್ಟ್ರೀಟ್‌ನಲ್ಲಿ ಎರಡು ವರ್ಷದ ಹೆಣ್ಣುಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಲಿವ್-ಇನ್ ಸಂಬಂಧದಲ್ಲಿದ್ದ ಪೋಷಕರ ವಿರುದ್ಧ ಅನುಮಾನ ವ್ಯಕ್ತವಾಗಿದೆ. ಮೃತ ಮಗುವನ್ನು ಕಾರ್ಲೆಟ್ ಡೈಸಿ ಎಂದು ಗುರುತಿಸಲಾಗಿದೆ.
ಮಗುವಿಗೆ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದಾರೆ. ಆದರೆ, ಮಗುವಿನ ತಾಯಿಯ...
Hubli News: ಕರ್ತವ್ಯದಲ್ಲಿದ್ದಾಗಲೇ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸಹೋದ್ಯೋಗಿಯ ಜೀವ ಉಳಿಸಲು ಚಾಲಕ ಸಮಯಪ್ರಜ್ಞೆ ಮೆರೆದರೂ, ಚಿಕಿತ್ಸೆ ಫಲಕಾರಿಯಾಗದೆ ನಿರ್ವಾಹಕ ಕೊನೆಯುಸಿರೆಳೆದಿದ್ದಾರೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೂಡಲಸಂಗಮ–ಮಂಗಳೂರು ಮಾರ್ಗದ ಬಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ 51 ವರ್ಷದ ನಿರ್ವಾಹಕ...
Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ಇಂದು ಹರದನಹಳ್ಳಿಯಲ್ಲಿ ನೆರವೇರಿತು. ಗೌಡರ ಸಂಪ್ರದಾಯದ ಪ್ರಕಾರ, ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಈ ವೇಳೆ...