ಹಾಸನ: ಕುಮಾರಸ್ವಾಮಿಯವರು ಹೊಳೆನರಸೀಪುರದಿಂದ ವಲಸೆ ಬಂದವರು ಅಂತ ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಂಸದ ಪ್ರಜ್ವಲ್ ರೇವಣ್ಣ ಕಾಂಗ್ರೆಸ್ ನಾಯಕರ ವಲಸೆ ಬಂದವರ ಹೆಸರನ್ನು ಹೇಳಿ ಟಾಂಗ್ ಕೊಟ್ಟರು.
ದೇವೆಗೌಡ್ರು ಹಾಸನದಿಂದ ಡೆಲ್ಲಿಗೆ ಹೋಗಿದ್ರು ಡೆಲ್ಲಿ ಆಳೋಕೆ, ಅದನ್ನು ತಪ್ಪು ಅನ್ನೋಕಾಗುತ್ತಾ ? ಪ್ರಧಾನಿ ಮೋದಿಯವರು ಗುಜಾರಾತ್ ಇಂದ ಬಂದು ವಾರಣಾಸಿಯಲ್ಲಿ ನಿಲ್ಲಲಿಲ್ವಾ ಎನ್ರಿ...
ಹಾಸನ: ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಸಭೆ ನಡೆಸಿ ಸರ್ಕಾರಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದರಂತೆ ಎಂದು ಮಾಜಿ ಎಂ ಎಲ್ ಸಿ ಗೋಪಾಲ ಸ್ವಾಮಿ ಆರೋಪ ಮಾಡಿದ್ದಾರೆ ಈ ಕುರಿತು ಸಂಸದ ಪ್ರಜ್ವಲ್ ರೇವಣ್ಣ ಖಾರವಾಗಿ ಪ್ರತಿಕ್ರಿಯೆ ನೀಡಿದರು.
ಅವರಿಗೆ ಕಾನೂನು ಗೊತ್ತಿದೆ ಏನ್ರೀ, ನಾನು ಅಫೀಷಿಯಲ್ ಅಗಿ ಸಿಇಒ ಅವರನ್ನು ಒಳಗೊಂಡಂತೆ ಮೀಟಿಂಗ್ ಮಾಡುತ್ತಿದ್ದೇನೆ. ನಾನು...
ಹಾಸನ :ನಗರದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿ ಭಾರತ ಜೋಡೋ ಯಾತ್ರೆ ಮತ್ತು ಐಎನ್ ಡಿ ಐ ಎ ಕುರಿತು ತಮ್ಮಅಭಿಪ್ರಾಯ ವ್ಯಕ್ತಪಡಿಸಿದರು.
ಭಾರತ ಜೋಡೋ ಯಾತ್ರೆ ಮಾಡಿದ್ದು ಕಾಂಗ್ರೆಸ್ ಪಕ್ಷದವರು, ಇಂಡಿಯಾ ಅಂತ ಹೆಸರು ಬದಲಾವಣೆ ಮಾಡಿದ್ದಕ್ಕೆ ಯಾಕೆ ವಿರೋಧ ಮಾಡಬೇಕು. ನಾವು ರಾಷ್ಟ್ರಗೀತೆ ಹಾಡುವಾಗ ಇಂಡಿಯಾ ಅಂತ ಹೇಳುತ್ತಿವಾ ? ಎಂದು ಪ್ರಶ್ನಿಸಿದರು....
ಕೋಲಾರ : ವಾಲ್ಮಿಕಿ ಮಹರ್ಷಿ ಜಯಂತೋತ್ಸವ ಆಚರಣೆಯನ್ನು ಇಡಿ ರಾಜ್ಯಾದ್ಯಂತ ಬಹಳ ಅದ್ದೂರಿಯಾಗಿ ಆಚರಣೆ ಮಾಡಿದರು ಕೋಲಾರದಲ್ಲಿಯೂ ಸಹ ವೃತ್ತ ಉದ್ಗಾಟನೆ ಮಾಡುವ ಮೂಲಕ ಆಚರಿಸಲಾಯಿತು.
ಕೋಲಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಡೆದ ವಾಲ್ಮಿಕಿ ಜಯಂತಿಯಲ್ಲಿ ಶಾಸಕ ಕೊತ್ತೂರು ಮಂಜಿನಾಥ್ ಅವರು ಭಾಗವಹಿಸಿ ನಗರದ ಪ್ರಮುಖ ಬೀದಿಯಾದ ನಗರದ ಕಾಲೇಜು ವೃತ್ತಕ್ಕೆ ವಾಲ್ಮಿಕಿ...
ಬೀದರ್ : ಇಂದು ಬೀದರ್ ಜಿಲ್ಲೆಯ ಹಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಜೈ ಭವಾನಿ ತಾಯಿಯ 76 ನೇ ಜಾತ್ರಾ ಮಹೋತ್ಸವದ ಅಂಗವಾಗಿ ರಾಜ್ಯ ಅರಣ್ಯ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಆಗಮಿಸಿದ್ದರು .
ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ತಾಯಿಯ ಆಶಿರ್ವಾದ ಪಡೆದ ಸಚಿವರು ನಂತರ ಕಾರ್ಯಕರ್ತರ ಕುಶಲೋಪರಿ ವಿಚಾರಿಸಿದರು.ಬೇಲೂರು ಗ್ರಾಮದ...
ಹುಬ್ಬಳ್ಳಿ; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಈಗಾಗಲೇ ಸಾಕಷ್ಟು ಸಿದ್ಧತೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಗೆ ಸಚಿವ ಸಂತೋಷ ಲಾಡ್ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಹೌದು.. ಕಾಂಗ್ರೇಸ್ ಪದಾಧಿಕಾರಿಗಳ,ಬ್ಲಾಕ್ ಅಧ್ಯಕ್ಷರ ಹಾಗೂ...
ಹುಬ್ಬಳ್ಳಿ: ಸತೀಶ ಜಾರಕಿಹೊಳಿಯವರು ಶಾಸಕರೊಂದಿಗೆ ವಿದೇಶ ಪ್ರವಾಸಕ್ಕೆ ಹೋದರೇ ತಪ್ಪೇನಿದೆ..? ಯಾವ್ಯಾವ ಶಾಸಕರು ಹೋಗುತ್ತಿದ್ದಾರೆ ನನಗೆ ಮಾಹಿತಿ ಇಲ್ಲ. ಸತೀಶ ಜಾರಕಿಹೊಳಿಯವರು ಕೆಲವು ಶಾಸಕರನ್ನು ಸ್ನೇಹ ಪರವಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಇದರಲ್ಲಿ ರಾಜಕೀಯ ವಿಶ್ಲೇಷಣೆ ಮಾಡುವುದು, ಬಣಗಳನ್ನು ಸೃಷ್ಠಿ ಮಾಡುವುದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ನಗರದಲ್ಲಿಂದು ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾಧ್ಯಮದ...
ಹುಬ್ಬಳ್ಳಿ: ಭಾರತೀಯ ರೈಲ್ವೆ ಒಂದಿಲ್ಲೊಂದು ರೀತಿಯಲ್ಲಿ ಸಮಾಜಮುಖಿ ಹಾಗೂ ರಾಷ್ಟ್ರಪ್ರೇಮದ ಕಾರ್ಯವನ್ನು ಮಾಡುತ್ತಲೇ ಸಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನನ್ನ ಮಣ್ಣು ನನ್ನ ದೇಶ ಎಂಬ ಅಭಿಯಾನಕ್ಕೆ ಕೈ ಜೋಡಿಸುವ ಮೂಲಕ ಮತ್ತೊಮ್ಮೆ ರಾಷ್ಟ್ರೀಯತೆಯನ್ನು ಎತ್ತಿ ಹಿಡಿದಿದೆ.
ದೇಶಾದ್ಯಂತ ನನ್ನ ಮಣ್ಣು ನನ್ನ ದೇಶ ಅಭಿಯಾನ ಜೋರಾಗಿಯೇ ನಡೆದಿದೆ. ಈ ನಿಟ್ಟಿನಲ್ಲಿ ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ...
ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ.
ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...
ಹುಣಸೂರು: ಕಂದಾಯ ಇಲಾಖೆ ಭೂಮಿ ವಿಭಾಗದ ಸಿಬ್ಬಂದಿ ಎಡವಟ್ಟಿನಿಂದಾಗಿ ಬದುಕಿರುವ ರೈತನನ್ನು ದಾಖಲೆಯಲ್ಲಿ ಮರಣ ಹೊಂದಿದ್ದಾರೆಂದು ದಾಖಲಿಸಿದ್ದಲ್ಲದೆ, ಪ್ರಶ್ನಿಸಿದ ರೈತನಿಗೆ ಬದುಕಿರುವ ಬಗ್ಗೆ ದೃಢೀಕರಣ ಸಹಿತ ಅರ್ಜಿ ಸಲ್ಲಿಸಿದ್ದಲ್ಲಿ ತಿದ್ದುಪಡಿ ಮಾಡಿಕೊಡಲಾಗುವುದೆಂಬ ಉಚಿತ ಸಲಹೆ ನೀಡಿ ಕಳುಹಿಸಿದ್ದಾರೆ.
ಹುಣಸೂರು ತಾಲೂಕಿನ ಹನಗೋಡು ಹೋಬಳಿ ಹಿಂಡಗುಡ್ಲು ಗ್ರಾಮದ ಸುಮತಿ ಅವರ ಪತಿ ರಮೇಶ್ರನ್ನೇ ಆರ್ಟಿಸಿಯಲ್ಲಿ ಸುಮತಿ ಲೇ....
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...