ನಿಪ್ಪಾಣಿ: ಗಣೇಶ ಹಬ್ಬದ ದಿನ ಮಾನ್ಯ ಪ್ರಧಾನಿಮಂತ್ರಿಗಳು ಮಹಿಳಾ ಮೀಸಲಾತಿ ಅಂಗಿಕಾರ ಹಿನ್ನೆಲೆ ದೇಶಾದ್ಯಂತ ಮಹಿಳೆಯರು ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ಬೆಳಗಾವಿಯ ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತೆಯರು ವಿಜಯೋತ್ಸವ ಆಚರಿಸಿದರು.
ನಿಪ್ಪಾಣಿ ತಾಲೂಕಿನಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪಟಾಕಿ ಸಿಡಿಸಿ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ನಂತರ...
ಕಲಬುರ್ಗಿ: ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೆ ಇಡಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಅದೇ ರೀತಿ ಕಲಬುರಗಿಯಲ್ಲಿಯೂ ಪ್ರತಿಭಟನೆ ನಡೆಸಿದರು.
ಕಲಬುರಗಿಯಲ್ಲಿ ಟಿ.ಎ ನಾರಾಯಣಗೌಡ ಬಣದ ಕರವೇ ಯಿಂದ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ ಕಾವೇರಿ ನೀರು...
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಅಂದರೆ ನಿಜಕ್ಕೂ ಅದು ಹಿಂದೂ, ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಗಿರುವ ನಗರ. ಇಂತಹ ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕನೊಬ್ಬ ಗಣೇಶನಿಗೆ ಗಣಹೋಮ ಮಾಡಿಸುವ ಮೂಲಕ ಸೌಹಾರ್ದತೆ ಸಾಕ್ಷಿಯಾಗಿದ್ದಾನೆ. ಅಷ್ಟಕ್ಕೂ ಏನಿದು ಸ್ಟೋರಿ..? ಆಗಿದ್ದಾದರೂ ಎಲ್ಲಿ ಅಂತೀರಾ ತೋರಿಸ್ತಿವಿ ನೋಡಿ..
ಹುಬ್ಬಳ್ಳಿಯ ಕೃಷ್ಣಾನಗರದಲ್ಲಿ ಯುವಕರೆಲ್ಲರೂ ಸೇರಿ ಗಣಪತಿ ಪ್ರತಿಷ್ಟಾಪನೆ ಮಾಡಿದ್ದಾರೆ. ಇಲ್ಲಿ ಯಾವುದೇ ಜಾತಿಮತ ಬೇಧವಿಲ್ಲದೇ...
ಬಾಳೆಹೊನ್ನೂರು : ಆಸ್ಪತ್ರೆಯಲ್ಲಿ ಗುತ್ತಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಸ್ಪತ್ರೆ ವೈದ್ಯನನ್ನು ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯ ಸಂಬಂದಿಗಳು ಧರ್ಮದೇಟು ಕೊಟ್ಟು ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಎಲ್ಡೋಸ್ ಟಿ ವರ್ಗಿಸ್ ಎನ್ನುವ ವೈದ್ಯರು ಗುತ್ತಿಗೆ ಸಿಬ್ಬಂದಿಗೆ ಆಕೆಯ ಡೆಪ್ಯುಟೇಶನ್ ರದ್ದುಗೊಳಿಸಲಾಗಿದೆ ಎಂದು ವೈದ್ಯರು...
ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ಇಂದು ಅದ್ದೂರಿಯಾಗಿ ವಿಸರ್ಜನೆ ಮಾಡಲಾಯಿತು.
ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಮಾಹಾನಗರ ಪಾಲಿಕೆ ಅವಕಾಶ ಕೊಟ್ಟಿತ್ತು. ಕೆಲ ಷರತ್ತು ಕೂಡ ಹಾಕಿತ್ತು. ಅದರಂತೆ ಇಂದು 12 ಗಂಟೆಯೊಳಗೆ ಈದ್ಗಾ ಮೈದಾನದಿಂದ ಗಣೇಶ ಹೊರ ಬರಬೇಕು ಎನ್ನುವ ಷರತ್ತು ಹಾಕಲಾಗಿತ್ತು....
ಹುಬ್ಬಳ್ಳಿ: ನಗರದಲ್ಲಿ ಇಂದು ಗಣೇಶ ಮೆರವಣಿಗೆ ಅದ್ದೂರಿಯಾಗಿ ಮಾಡಲಾಗಿದ್ದು ಬಹಳ ಶಾಂತಿಯುತವಾಗಿ ಗಣೇಶ ವಿಸರ್ಜನೆ ಕಾರ್ಯಕ್ರಮ ನೆರವೇರಿಸಲಾಯಿತು.
ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪನೆಗೊಂಡ ಮೂರು ದಿನಗಳ ಬಳಿಕ ಗಣೇಶ ವಿಸರ್ಜನೆ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು ಸಕಲ ವಾಧ್ಯ ಮೇಳಗಳೊಂದಿಗೆ ಬಹಳ ವೈಭವದಿಂದ ನಗರದ ಜನರ ಸಮ್ಮುಖದಲ್ಲಿ ನ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಇಂದಿಗೆ ಸಾಕಷ್ಟು ದಿನಗಳ ಹೋರಾಟ ಸುಖಾಂತ್ಯವಾಯಿತು.
ಶಾಸಕ...
ಧಾರವಾಡ: ಗಣೇಶ ಚತುರ್ಥಿ ಬಂತೆಂದರೆ ಸಾಕು. ಅನೇಕ ಯುವಕ ಮಂಡಳದವರು ವಿಭಿನ್ನವಾಗಿ ಎಲ್ಲರ ಗಮನ ಸೆಳೆಯುವಂತೆ ಪೆಂಡಾಲ್ ಹಾಕಿ ಗಣೇಶ ಪ್ರತಿಷ್ಠಾಪನೆ ಮಾಡುತ್ತಾರೆ. ಅದೇ ರೀತಿ ಧಾರವಾಡ ಮದಿಹಾಳದ, ಮದಿಹಾಳ ಹಿತರಕ್ಷಣಾ ಸಮಿತಿ ಸದಸ್ಯರು ವಿಶೇಷ ವಿಭನ್ನತೆ ಎನ್ನುವಂತೆ ಪೆಂಡಾಲ್ ಹಾಕಿ ಗಮನ ಸೆಳೆದಿದ್ದಾರೆ.
ಹೌದು! ಚಂದ್ರಯಾನ-3 ಯಶಸ್ಸು ಭಾರತದ ಹಿರಿಮೆಯನ್ನು ಹೆಚ್ಚಿಸಿದೆ. ಚಂದ್ರನ ಮೇಲೆ...
ಹುಬ್ಬಳ್ಳಿಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಹೊಸ ಜನಾದೇಶ ಪಡೆಯಬೇಕು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಕರ್ನಾಟಕದ ರೈತರನ್ನು ಬಲಿಕೊಟ್ಟು ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ. ವಿಧಾನಸಭೆಯಿಂದ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು....
ಹುಬ್ಬಳ್ಳಿ; ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ...
ಹುಬ್ಬಳ್ಳಿ: ನಗರದಲ್ಲಿ ಗಣೇಶ ವಿಸರ್ಜನೆ ಸಂದರ್ಭ ತೆರೆದ ವಾಹನದಲ್ಲಿ ಮೆರವಣೆಗೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರಕ್ಕೆ ಬರುತ್ತದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಮುಂದಿನ ಬಾರಿ ಪಾಕಿಸ್ಥಾನದ ಲಾಹೋರ್ ನಲ್ಲಿ ಗಣೇಶ್ ಪ್ರತಿಷ್ಠಾಪನೆ ಮಾಡುತ್ತೇವೆ, ಪಾಕಿಸ್ತಾನ ದಾಟಿ ಅಫಘಾನಿಸ್ಥಾನದ ಗಡಿವರೆಗೆ ಹೋಗುತ್ತೇವೆ. ಪಾಕಿಸ್ಥಾನದಲ್ಲಿ...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...