Friday, September 25, 2026

ಜಿಲ್ಲಾ ಸುದ್ದಿಗಳು

Pramod muthalik: ಅಂಜುಮನ್ ಸಂಸ್ಥೆಯವರ ವಿರುದ್ದ ಹರಿಹಾಯ್ದ ಮುತಾಲಿಕ್..!

ಹುಬ್ಬಳ್ಳಿ: ಅಂಜುಮನ್ ಇಸ್ಲಾಂ ಸಂಸ್ಥೆಯವರು ದೇಶದ್ರೋಹಿಗಳು, ಹಿಂದೂ ಸಮಾಜವನ್ನು ಕೆಣಕಿದರೇ ಮುಂದೆ ಮಸೀದಿ ಒಳಗಡೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತೊಮ್ಮೆ ಬಾಯಿ ಹರಿಬಿಟ್ಟಿದ್ದಾರೆ. ನಗರದ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹುಬ್ಬಳ್ಳಿ ಈದ್ಗಾ...

Gokul nivas: ಕೈಕಾಲು ಕಟ್ಟಿಹಾಕಿ ಮನೆ ಕಳ್ಳತನ ಮಾಡಿದ ಚೋರರು..!

ಹುಬ್ಬಳ್ಳಿ: ನಗರದ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಹಿನ್ನೆಲೆ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನ ಮಾಡಲಾಗಿದೆ. ಆದರೆ ನಗರದಲ್ಲಿ ಗಸ್ತು ಓಡಾಡುವ ಪೆದೆಗಳ ಸಂಖ್ಯೆ ಕಡಿಮೆ ಇದ್ದ ಕಾರಣ ಕಳ್ಳರ ಕೈಚಳಕಕ್ಕೆ ತೋರಿಸಿದ್ದಾರೆ.ಅದು ಏನು ಎಂದು ಹೇಳ್ತಿವಿ ಕೇಳಿ. ಬಸವೇಶ್ವರ ನಗರದ ಲಕ್ಷ್ಮೀ ಬಡಾವಣೆಯ ವಿದ್ಯಾಮಂದಿರ ಬುಕ್ ಡಿಪೋ ಮಾಲಿಕ ಉಲ್ಲಾಸ್ ದೊಡ್ಡಮನಿಯವರ ಮನೆಗೆ ನುಗ್ಗಿದ...

Hubli KIMS:ಬ್ಯಾಂಡ್‌ ಇಲ್ಲದಕ್ಕಾಗಿ ಮಗು ಅದಲು ಬದಲಾಗಿದೆ ಕಿಮ್ಸ್ ಸ್ಪಷ್ಟನೆ..!

ಹುಬ್ಬಳ್ಳಿ: ಉತ್ತರ ಕರ್ನಾಟಕದ ಸಂಜೀವಿನಿ ಎಂದೇ ಖ್ಯಾತಿ ಪಡೆದ ಕಿಮ್ಸ್ ಆಸ್ಪತ್ರೆಯ ವೈದ್ಯರು ಮಾಡಿದ ಯಡವಟ್ಟಿಗೆ ಕಿಮ್ಸ್ ಆಡಳಿತ ಮಂಡಳಿಯೇ ತಲೆ ತಗ್ಗಿಸುವಂತಾಗಿದ್ದು, ಈ ಬಗ್ಗೆ ಕಿಮ್ಸ್ ಸುಪ್ರಿಡೆಂಟ್ ಅರುಣಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ತಾಯಿ ಮತ್ತು ಮಗುವಿಗೆ ಕೈಗೆ ಒಂದೇ ನಂಬರಿನ ಬ್ಯಾಂಡ್ ಕಟ್ಟಿರುತ್ತಾರೆ. ಬ್ಯಾಂಡ್ ಕಳಚಿ...

Chabbi Ganesha: ಕೆಂಪು ಬಣ್ಣದ ಛಬ್ಬಿ ಗಣೇಶ ಭಕ್ತರ ಇಷ್ಟಾರ್ಥ ಸಿದ್ದಿ. ಇತಿಹಾಸ .!

ಹುಬ್ಬಳ್ಳಿ:ಹುಬ್ಬಳ್ಳಿ ಯ ಅತ್ಯಂತ ಸಣ್ಣ ಗ್ರಾಮ ಛಬ್ಬಿಯಲ್ಲಿ ವರ್ಷಕ್ಕೊಮ್ಮೆ ಪ್ರತಿಷ್ಠಾಪನೆಯಾಗುವ ಗಣೇಶನನ್ನು ನೋಡಲು ನಾಡಿನ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿ ಕಿಲೋಮೀಟರ್ ಗಟ್ಟಲೆ ನಿಂತು ದರ್ಶನ ಪಡೆಯುತ್ತಾರೆ. ದೇಶದಲ್ಲಿ ಸಾಕಷ್ಟು ಗಣೇಶನನ್ನು ಕೂರಿಸುತ್ತಾರೆ ಆದರೆ ಇಲ್ಲಿಗೆ ಬಂದು ಯಾಕೆ ದರ್ಶನ ಪಡೆಯುತ್ತಾರೆ ಅಂತೀರಾ ?ಹಾಗಿದ್ರೆ ಈ ಗಣೇಶನ ಮಹಿಮೆ ಬಗ್ಗೆ ನೀವೊಮ್ಮೆ ತಿಳಿಯಲೆಬೇಕು. ದೇಶದಲ್ಲಿ ಸ್ವಾತಂತ್ರ್ಯ...

Hubli Ganesha ಹುಬ್ಬಳ್ಳಿ (ಈದ್ಗಾ) ಗಣಪತಿ ವಿಸರ್ಜನೆ ಹಿನ್ನೆಲೆ ವಾಹನ ಮಾರ್ಗ ಬದಲಾವಣೆ..!

ಹುಬ್ಬಳ್ಳಿ: ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗ ಮೈದಾನದ ಗಣಪತಿ ವಿಸರ್ಜನೆ ಕಾರ್ಯಕ್ರಮ ನಾಳೆ ನಡೆಯಲಿದ್ದು ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ವಾಹನಗಳ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಹೌದು ಹುಬ್ಬಳ್ಳಿಯ ಜನನಿಬಿಡ ಪ್ರದೇಶದಲ್ಲಿ ಗಣಪತಿ ವಿಸರ್ಜನೆಗೆ ಹೆಚ್ಚಿನ ಜನರು ಸೇರುವ ಹಿನ್ನೆಲೆಯಲ್ಲಿ ವಾಹನಗಳ ಮಾರ್ಗ ಬದಲಾವಣೆ ಮಾಡಿದೆ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್. ಗಣೇಶ...

KIMS Hospital: ಆಸ್ಪತ್ರೆಯಲ್ಲಿ ಮಕ್ಕಳನ್ನು ಅದಲು ಬದಲು ಮಾಡಿದ ಸಿಬ್ಬಂದಿಗಳು..!

ಹುಬ್ಬಳ್ಳಿ: ವೈದ್ಯೋ ನಾರಾಯಣೋ ಹರಿ ಅನ್ನುವ ಗಾದೆಯಿಂದ ವೈದ್ಯರನ್ನು ದೇವರ ರೂಪದಲ್ಲಿ ಕಾಣುತ್ತೇವೆ. ಆದರೆ ಈ ಆಸ್ಪತ್ರೆಯಲ್ಲಿ ಮಾತ್ರ ವಿಲನ್ ಗಳಾಗಿದ್ದಾರೆ. ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಆಗಾಗ ಬೇಕಂತಲೋ ಅಥವಾ ಗೊತ್ತಿಲ್ಲದೆಯೋ  ಯಡವಟ್ಟುಗಳನ್ನು ಮಾಡುತ್ತಿರುತ್ತಾರೆ. ಇಂದು ಸಹ ಆಸ್ಪತ್ರೆಯ ಸಿಬ್ಬಂದಿಗಳ ಒಂದು ಕಳ್ಳಾಟ ಬಯಲಾಗಿದೆ. ಕಳೆದ ಹದಿನೈದು ದಿನಗಳ ಹಿಂದೆ ಗದಗ...

Hubli Ganesha: ಗಣೇಶ ವಿಸರ್ಜನೆ ಹಿನ್ನೆಲೆ ಈದ್ ಮಿಲಾದ್ ಮೆರವಣಿಗೆ ಮುಂದೂಡಿದ ಅಂಜುಮನ್ ಸಮಿತಿ..!

ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಗಣೇಶೋತ್ಸವ ಆಚರಣೆ ವಿವಾದದ ಬಿಸಿ ತಣ್ಣಗಾಗುತ್ತಿರುವಂತೆಯೇ ಶಾಂತಿ ಸೌಹಾರ್ದತೆಗಾಗಿ ಅಂಜುಮನ್ ಸಮಿತಿ  ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈದ್ ಮಿಲಾದ್ ಹಬ್ಬದ ಮೆರವಣಿಗೆಯನ್ನು ಒಂದು ದಿನ ಮುಂದೂಡಲು ಅಂಜುಮನ್ ಸಮಿತಿ ನಿರ್ಧರಿಸಿದೆ. ನಗರದಲ್ಲಿ ಸೆ 28 ರಂದು ಗಣೇಶ ವಿಸರ್ಜನೆ ಇದ್ದು ಅಂದು ಮುಸ್ಲಿಂ ಬಾಂದವರ...

Chaitra kundapura: ಹಾಲಾ ಶ್ರೀ ಮಠದಲ್ಲಿ ವಂಚನೆ ಹಣ ಪತ್ತೆ: ಅಬ್ಬಬ್ಬಾ ಎಷ್ಟು ಗೊತ್ತಾ..!

ಬೈಂದೂರು ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿ ಪರಾರಿಯಾಗಿದ್ದ ಬಳ್ಳಾರಿಯ ಹೂವಿನ ಹಡಗಲಿ ಮಠದ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ಉದ್ಯಮಿ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ಹಣ ಪಡೆದುಕೊಂಡ ಆರೋಪದ ಮೇಲೆ ನಿನ್ನೆ ಕಟಕ್ ನಲ್ಲಿ ಪೊಲಿಸರು  ಮಾರುವೇಷದಲ್ಲಿರುವ ಸ್ವಾಮಿಜಿಯನ್ನು ಬಂದಿಸಿದ್ದಾರೆ. ಇಂದು ಇವರ ಮಠಕ್ಕೆ ತನಿಖೆ ಚುರುಕುಗೊಳಿಸಿದ ಸಿಸಿಬಿ ತಂಡ...

Cauvery Protest: ಕಾವೇರಿ ಹೋರಾಟಕ್ಕೆ ದನಿಗೂಡಿಸಿದ ಸ್ಯಾಂಡಲ್​ವುಡ್

ಸ್ಯಾಂಡಲ್​​​ವುಡ್​ ಸ್ಟಾರ್​ಗಳೇ ಎಲ್ಲಿದ್ದೀರಾ, ಕಾವೇರಿ ಹೋರಾಟವನ್ನು ಮರೆತುಬಿಟ್ರಾ? ಕಾವೇರಿ ಹೋರಾಟಕ್ಕೆ ಬರದ ನಿಮಗೆ ಧಿಕ್ಕಾರ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ​ ಮುಂದೆ ಕನ್ನಡಪರ ಸಂಘಟನೆ ಸದಸ್ಯರು ಇಂದು ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದ್ರು. ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್ ಪೋಟೋ ಹಿಡಿದು ಆಕ್ರೋಶ ಹೊರಹಾಕಿದ್ರು. ಯಾವಾಗ ಆಕ್ರೋಶ ಹೆಚ್ಚಾಯ್ತೋ ನಟ ದರ್ಶನ್ ಟ್ವೀಟ್...

Press Meet; ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ, ಮಹೇಶ್ ಟೆಂಗಿನಕಾಯಿ ಜಂಟಿ ಸುದ್ದಿಗೋಷ್ಠಿ

ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಸೆ.21 ರಂದು ನಡೆಯಲಿದ್ದು, ಪಕ್ಷದ ಹಲವು ನಾಯಕರು ವಿಸರ್ಜನೆಯಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಅದ್ದೂರಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಹಾಗೂ ಅರವಿಂದ ಬೆಲ್ಲದ ಹೇಳಿದರು. ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.45 ಕ್ಕೆ...
- Advertisement -spot_img

Latest News

ರೇಷನ್ ಕಾರ್ಡ್‌ದಾರರೇ ಎಚ್ಚರ – ಈ ಆ್ಯಪ್‌ ನಲ್ಲಿ e-KYC ಮಾಡಿಸ್ಬೇಡಿ!

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...
- Advertisement -spot_img